Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!

    ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!

    ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

    ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

    SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

    SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

    ಉಪ್ಪಿನಂಗಡಿ: ಕಾಣೆಯಾದ ವ್ಯಕ್ತಿಗಾಗಿ ನದಿಯಲ್ಲಿ ಮುಂದುವರಿದ ಶೋಧ..!

    ಉಪ್ಪಿನಂಗಡಿ: ಕಾಣೆಯಾದ ವ್ಯಕ್ತಿಗಾಗಿ ನದಿಯಲ್ಲಿ ಮುಂದುವರಿದ ಶೋಧ..!

    ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ: ಸೇತುವೆ ಮೇಲೆ ಬೈಕ್‌ ಪತ್ತೆ..!

    ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ: ಸೇತುವೆ ಮೇಲೆ ಬೈಕ್‌ ಪತ್ತೆ..!

    (ಡಿ.12,13)ರಂದು ಪುತ್ತೂರಿನಲ್ಲಿ ಗಿರಿಜಾ ಕಲ್ಯಾಣೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!

    (ಡಿ.12,13)ರಂದು ಪುತ್ತೂರಿನಲ್ಲಿ ಗಿರಿಜಾ ಕಲ್ಯಾಣೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಬಂಟ್ವಾಳ: ಸಾಲ ಕೇಳಿದಾಗ ಹಣವಿಲ್ಲ ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ : ಮೂವರ ಬಂಧನ

November 10, 2022
in ಬಂಟ್ವಾಳ
0
ಬಂಟ್ವಾಳ: ಸಾಲ ಕೇಳಿದಾಗ ಹಣವಿಲ್ಲ ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ : ಮೂವರ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ : ಸಾಲ ಕೇಳಿದಾಗ ಇಲ್ಲ ಅಂದದ್ದಕ್ಕೆ ಯುವಕನೋರ್ವನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ನಂದಾವರದಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೋಲೀಸರ ತಂಡ ಬಂಧಿಸಿದೆ.

Advertisement
Advertisement

ಸಜೀಪ ಮುನ್ನೂರು ಗ್ರಾಮದ ನಂದಾವರ ಕುರುಬರ ಕೇರಿ ನಿವಾಸಿ ಮಹಮ್ಮದ್ ಅರ್ಪಾಸ್ ನ ಮೇಲೆ ಮೂವರು ಸೇರಿ ಚೂರಿ ಇರಿದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಘಟನೆಯಲ್ಲಿ ಗಾಯಗೊಂಡ ಅರ್ಪಾಸ್ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Advertisement
Advertisement

ತಾಳಿಪಡ್ಪು ನಿವಾಸಿಗಳಾದ ನವಾಜ್ ಹಾಗೂ ಆತನ ಸ್ನೇಹಿತರಾದ ಜಾಕೀರ್, ಸಫ್ವಾನ್ ಎಂಬುವರನ್ನು ಪೋಲೀಸರು ಬಂಧಿಸಿದ್ದಾರೆ.

Advertisement

ಅರ್ಪಾಸ್ ನಂದಾವರ ಕೋಟೆಯ ಮೈದಾನದಲ್ಲಿ ಗೆಳೆಯರ ಜೊತೆ ಆಟವಾಡಿ ಬಳಿಕ ಮೈದಾನದಲ್ಲಿ ‌ವಿಶ್ರಾಂತಿ‌ ಪಡೆಯುತ್ತಿದ್ದ ವೇಳೆ ಪರಿಚಯಸ್ಥ ನವಾಜ್ ಹಾಗೂ ಆತನ ಮೂವರು ಸ್ನೇಹಿತರು ಬೈಕಿನಲ್ಲಿ ಅ ಸ್ಥಳಕ್ಕೆ ಬಂದಿದ್ದು , ಅರ್ಪಾಸ್ ಬಳಿ 10 ಸಾವಿರ ಹಣ ಸಾಲ ಕೊಡುವಂತೆ ಕೇಳಿದ್ದಾನೆ. ಕೆಲಸವಿಲ್ಲದೆ ನನ್ನ ಬಳಿ ಹಣವಿಲ್ಲ ಎಂದು ಹೇಳಿದಾಗ ಅವ್ಯಾಚ್ಚ ಶಬ್ದಗಳಿಂದ ನಿಂದಿಸಿ , ನೀನು ಕೇಳಿದಾಗ ನಾನು ಸಾಲ ಕೊಡಬೇಕು , ನಾನು ಕೇಳಿದಾಗ ಇಲ್ಲ ಅಂತ ಹೇಳುತ್ತಿಯಾ ಎಂದು ಕಿಸೆಯಲ್ಲಿ ಇಟ್ಟುಕೊಂಡಿದ್ದ ಚೂರಿಯಿಂದ ಈತನ ಮೇಲೆ ಎದೆಗೆ ತಿವಿದು ಕೊಲೆ ಮಾಡಲು ಯತ್ನಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕೊಲೆಗೆ ಯತ್ನಿಸಿದ ಆರೋಪಿಗಳನ್ನು ಬಂಟ್ವಾಳ ಡಿ.ವೈ.ಎಸ್.ಪಿ. ಪ್ರತಾಪ್ ಸಿಂಗ್ ಥೋರಾಟ್ ಅವರ ಮಾರ್ಗದರ್ಶನ ದಲ್ಲಿ ಎಸ್.ಐ.ಗಳಾದ ಅವಿನಾಶ್ ಹಾಗೂ ಕಲೈಮಾರ್ ನೇತೃತ್ವದ ಪೋಲೀಸರ ತಂಡ ಬಂಧಿಸಿದೆ.

Previous Post

ಪುಣಚ: ಪ್ಲಾಸಿಡ್ ಡಿಸೋಜ ಹೃದಯಾಘಾತದಿಂದ ನಿಧನ

Next Post

ಅಗ್ನಿಪಥ್ ನೇಮಕಾತಿಯ ಲಿಖಿತ ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಲ್ಲಿ ಆಹೋರಾತ್ರಿ ಒಂದು ವಾರದ ತರಬೇತಿ : ಅಗ್ನಿವೀರನಾಗಿ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ವೈಭವ್ ನಾಣಯ್ಯ ಆಯ್ಕೆ

OtherNews

ಪುತ್ತೂರು : ಬಸ್ ಮಾರ್ಗ ಬದಲಾವಣೆ: ವಿದ್ಯಾರ್ಥಿಯ ಉಚಿತ ಪ್ರಯಾಣ ಸೌಲಭ್ಯ ನಿರಾಕರಣೆ; ಮುಖ್ಯಮಂತ್ರಿಗೆ ದೂರು..!
ಕ್ರೈಮ್

ಬಂಟ್ವಾಳ: ನ್ಯಾಯಾಂಗ ವ್ಯವಸ್ಥೆ ಅಪಮಾನ ಆರೋಪ : ವಕೀಲ ಪ್ರಸಾದ್ ವಿರುದ್ಧ ದೂರು..!

September 29, 2026
ಮಾಣಿ: ಫ್ಲೈಓವರ್ ರಸ್ತೆಯಲ್ಲಿ ಭೀಕರ ಅಪಘಾತ; ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!
ಕ್ರೈಮ್

ಮಾಣಿ: ಫ್ಲೈಓವರ್ ರಸ್ತೆಯಲ್ಲಿ ಭೀಕರ ಅಪಘಾತ; ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!

September 28, 2026
ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ಹಲ್ಲೆ; ಮೂವರು ಆರೋಪಿಗಳ ಬಂಧನ..!
ಕ್ರೈಮ್

ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ಹಲ್ಲೆ; ಮೂವರು ಆರೋಪಿಗಳ ಬಂಧನ..!

September 26, 2026
ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!
ಕ್ರೈಮ್

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!
ಕ್ರೈಮ್

ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

September 24, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!
Featured

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

September 21, 2026

Leave a Reply Cancel reply

Your email address will not be published. Required fields are marked *

Recent News

ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!

ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!

October 4, 2026
ಯೋಧನ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತ :ನಾಲ್ವರು ದುರ್ಮರಣ..!

ಯೋಧನ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತ :ನಾಲ್ವರು ದುರ್ಮರಣ..!

October 4, 2026
ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

October 4, 2026
SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

October 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.