Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

    ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

    ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!

    ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!

    ಕಂಬಳ ಕ್ಷೇತ್ರದ ಲೆಜೆಂಡ್ ಪಾಂಡು ಇನ್ನಿಲ್ಲ..!!

    ಕಂಬಳ ಕ್ಷೇತ್ರದ ಲೆಜೆಂಡ್ ಪಾಂಡು ಇನ್ನಿಲ್ಲ..!!

    ಮಾಣಿ: ಫ್ಲೈಓವರ್ ರಸ್ತೆಯಲ್ಲಿ ಭೀಕರ ಅಪಘಾತ; ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!

    ಮಾಣಿ: ಫ್ಲೈಓವರ್ ರಸ್ತೆಯಲ್ಲಿ ಭೀಕರ ಅಪಘಾತ; ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!

    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

‘ದಿ ಕಾಶ್ಮೀರ್ ಫೈಲ್ಸ್​’ ಆಯ್ತು ಇದೀಗ ವಿವೇಕ್ ಅಗ್ನಿಹೋತ್ರಿ ಮುಂದಿನ ಚಿತ್ರ ‘ದಿ ವ್ಯಾಕ್ಸಿನ್ ವಾರ್’ : ಕನ್ನಡ ಸೇರಿ 11 ಭಾಷೆಗಳಲ್ಲಿ ರಿಲೀಸ್

November 10, 2022
in ರಾಷ್ಟ್ರೀಯ, ಸಿನಿಮಾ
0
‘ದಿ ಕಾಶ್ಮೀರ್ ಫೈಲ್ಸ್​’ ಆಯ್ತು ಇದೀಗ ವಿವೇಕ್ ಅಗ್ನಿಹೋತ್ರಿ ಮುಂದಿನ ಚಿತ್ರ ‘ದಿ ವ್ಯಾಕ್ಸಿನ್ ವಾರ್’ : ಕನ್ನಡ ಸೇರಿ 11 ಭಾಷೆಗಳಲ್ಲಿ ರಿಲೀಸ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

‘ದಿ ಕಾಶ್ಮೀರ್ ಫೈಲ್ಸ್​’ ಚಿತ್ರದ ಮೂಲಕ ವಿವೇಕ್ ಅಗ್ನಿಹೋತ್ರಿ ಅವರು ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಕಡಿಮೆ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ನೂರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿತ್ತು. ಅಷ್ಟೇ ಅಲ್ಲ, ಸಣ್ಣ ಬಜೆಟ್ ಚಿತ್ರಗಳು ದೊಡ್ಡ ಮೊತ್ತದ ಕಲೆಕ್ಷನ್ ಮಾಡಲು ಸಾಧ್ಯವಿಲ್ಲ ಎಂಬ ಮೂಢನಂಬಿಕೆಯನ್ನು ಈ ಚಿತ್ರ ತೊಡೆದು ಹಾಕಿತ್ತು. ‘ದಿ ಕಾಶ್ಮೀರ್ ಫೈಲ್ಸ್​’ ಸೂಪರ್ ಹಿಟ್ ಆದ ಬಳಿಕ ವಿವೇಕ್ ಅಗ್ನಿಹೋತ್ರಿ ಅವರ ಮುಂದಿನ ಚಿತ್ರ ಯಾವುದು ಎನ್ನುವು ಕುತೂಹಲ ಮೂಡಿತ್ತು. ಅದಕ್ಕೆ ಈಗ ಉತ್ತರ ಸಿಕ್ಕಿದೆ. ‘ದಿ ವ್ಯಾಕ್ಸಿನ್ ವಾರ್’ ಹೆಸರಿನ ಚಿತ್ರವನ್ನು ವಿವೇಕ್ ನಿರ್ದೇಶನ ಮಾಡುತ್ತಿದ್ದಾರೆ.

Advertisement
Advertisement

ಮಾರ್ಚ್​ 11ರಂದು ‘ದಿ ಕಾಶ್ಮೀರ್ ಫೈಲ್ಸ್​’ ರಿಲೀಸ್ ಆಯಿತು. ಈ ಚಿತ್ರ ಸೂಪರ್ ಹಿಟ್ ಆಯಿತು. ಆರಂಭದ ವಾರಗಳಲ್ಲಿ ಸಾಧಾರಣ ಗಳಿಕೆ ಮಾಡಿದ್ದ ಈ ಚಿತ್ರ ಎರಡು, ಮೂರು ಹಾಗೂ ನಾಲ್ಕನೇ ವಾರದಲ್ಲಿ ಭರಪೂರ ಕಲೆಕ್ಷನ್ ಮಾಡಿತು. 90ರ ದಶಕದಲ್ಲಿ ಕಾಶ್ಮೀರಿ ಪಂಡಿತರ ಹತ್ಯೆ ಹಾಗೂ ವಲಸೆ ಆಧರಿಸಿ ಈ ಸಿನಿಮಾ ಸಿದ್ಧಗೊಂಡಿತ್ತು. ಈ ಚಿತ್ರಕ್ಕೆ ರಾಜಕಾರಣಿಗಳಿಂದಲೂ ಮೆಚ್ಚುಗೆ ಸಿಕ್ಕಿತು.

Advertisement
Advertisement

ಈಗ ವಿವೇಕ್ ಅವರು ‘ದಿ ವ್ಯಾಕ್ಸಿನ್ ವಾರ್’ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಟೈಟಲ್ ರಿವೀಲ್ ಮಾಡಲು ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ವ್ಯಾಕ್ಸಿನ್ ಬಾಟಲಿ ಮೇಲೆ ಚಿತ್ರದ ಟೈಟಲ್ ಬರೆಯಲಾಗಿದೆ. ಕೋವಿಡ್ ಟೈಮ್​ನಲ್ಲಿ ವ್ಯಾಕ್ಸಿನ್​ಗಾಗಿ ಹಾಹಾಕಾರ ಎದ್ದಿತ್ತು. ಈ ವಿಚಾರ ಇಟ್ಟುಕೊಂಡು ಸಿನಿಮಾ ಮಾಡಲಾಗುತ್ತಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

Advertisement

ಈ ಚಿತ್ರದ ರಿಲೀಸ್ ಡೇಟ್​ ಕೂಡ ಘೋಷಣೆ ಮಾಡಲಾಗಿದೆ. ಸ್ವಾತಂತ್ರ್ಯ ದಿನದ ಪ್ರಯುಕ್ತ ಈ ಚಿತ್ರ 2023ರ ಆಗಸ್ಟ್ 15ರಂದು ರಿಲೀಸ್ ಆಗಲಿದೆ. ವಿಶೇಷ ಎಂದರೆ ಈ ಚಿತ್ರ 11 ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ಕನ್ನಡ, ಹಿಂದಿ, ಇಂಗ್ಲಿಷ್, ತೆಲುಗು, ಮಲಯಾಳಂ, ಮರಾಠಿ ಮೊದಲಾದ ಭಾಷೆಗಳಲ್ಲಿ ಚಿತ್ರ ಸಿದ್ಧಗೊಳ್ಳುತ್ತಿದೆ. ‘ದಿ ಕಾಶ್ಮೀರ್ ಫೈಲ್ಸ್​’ ಚಿತ್ರ ನಿರ್ಮಾಣ ಮಾಡಿದ್ದ ಪಲ್ಲವಿ ಜೋಶಿ ಹಾಗೂ ಅಭಿಷೇಕ್ ಅಗರ್​ವಾಲ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಯಾರೆಲ್ಲ ನಟಿಸಲಿದ್ದಾರೆ ಅನ್ನೋದು ಇನ್ನಷ್ಟೇ ರಿವೀಲ್ ಆಗಬೇಕಿದೆ.

VIVEK AGNIHOTRI’S NEXT TITLED ‘THE VACCINE WAR’… WILL RELEASE IN 11 LANGUAGES… After the #Blockbuster run of #TheKashmirFiles, #VivekRanjanAgnihotri's next film is titled #TheVaccineWar… Will release on 15 Aug 2023 [#IndependenceDay] in 11 languages. @vivekagnihotri pic.twitter.com/4OUkJRbEcq

— taran adarsh (@taran_adarsh) November 10, 2022

Previous Post

2022 ಟಿ20 ವಿಶ್ವಕಪ್ 2ನೇ ಸೆಮಿಫೈನಲ್ ನಲ್ಲಿ ಭಾರತಕ್ಕೆ ಸೋಲು..!!!

Next Post

ಕಡಬ: ಆಟೋ ರಿಕ್ಷಾ-ಪಿಕಪ್ ನಡುವೆ ಡಿಕ್ಕಿ : ನಾಲ್ಕು ವರ್ಷದ ಬಾಲಕ ಮೃತ್ಯು..!!

OtherNews

ಖ್ಯಾತ ನಟ ಅನಂತ್‌ ನಾಗ್‌ಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ..!
ಸಿನಿಮಾ

ಖ್ಯಾತ ನಟ ಅನಂತ್‌ ನಾಗ್‌ಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ..!

September 16, 2026
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!
ಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!

August 25, 2026
‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!
ಕ್ರೈಮ್

‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!

August 5, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ
ಸಿನಿಮಾ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

August 1, 2026
ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!
ಸಿನಿಮಾ

ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!

June 21, 2026
ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ..!!
ನಿಧನ

ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ..!!

June 7, 2026

Leave a Reply Cancel reply

Your email address will not be published. Required fields are marked *

Recent News

ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

September 28, 2026
ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!

ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!

September 28, 2026
ಕಂಬಳ ಕ್ಷೇತ್ರದ ಲೆಜೆಂಡ್ ಪಾಂಡು ಇನ್ನಿಲ್ಲ..!!

ಕಂಬಳ ಕ್ಷೇತ್ರದ ಲೆಜೆಂಡ್ ಪಾಂಡು ಇನ್ನಿಲ್ಲ..!!

September 28, 2026
ಮಾಣಿ: ಫ್ಲೈಓವರ್ ರಸ್ತೆಯಲ್ಲಿ ಭೀಕರ ಅಪಘಾತ; ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!

ಮಾಣಿ: ಫ್ಲೈಓವರ್ ರಸ್ತೆಯಲ್ಲಿ ಭೀಕರ ಅಪಘಾತ; ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!

September 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.