Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ವಿಟ್ಲ: ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಭಜನೋತ್ಸವ

November 11, 2022
in ಧಾರ್ಮಿಕ, ಬಂಟ್ವಾಳ
0
ವಿಟ್ಲ: ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಭಜನೋತ್ಸವ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ವಿಟ್ಲ: ಭಜನೋತ್ಸವ ಸಮಿತಿ ವಿಟ್ಲ, ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್ ವಿಟ್ಲ ಸೀಮೆ ಹಾಗೂ ಆರ್. ಕೆ. ಕುಣಿತ ಭಜನಾ ತಂಡ ವಿಟ್ಲ ಇದರ ಸಂಯುಕ್ತ ಆಶ್ರಯದಲ್ಲಿ ಕನಕ ಜಯಂತಿ ಪ್ರಯುಕ್ತ ವಿಶೇಷ ಭಜನೋತ್ಸವ ಕಾರ್ಯಕ್ರಮಕ್ಕೆ ನ.11 ರಂದು ಚಾಲನೆ ನೀಡಲಾಯಿತು.

Advertisement
Advertisement

ಕಾರ್ಯಕ್ರಮವನ್ನು ವಿಟ್ಲದ ಉದ್ಯಮಿಗಳಾದ ರಾಧಾಕೃಷ್ಣ ನಾಯಕ್ ರವರು ದೀಪೋಜ್ವಲನೆಯ ಮೂಲಕ ನೆರವೇರಿಸಿದರು. ಶ್ರೀಪಂಚಲಿಂಗೇಶ್ವರ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ, ಭಜನೋತ್ಸವ ಸಮಿತಿಯ ಅಧ್ಯಕ್ಷರಾದ ಜಗನ್ನಾಥ ಸಾಲಿಯಾನ್, ಭಜನಾ ಪರಿಷತ್ ಅಧ್ಯಕ್ಷರಾದ ಕೃಷ್ಣಯ್ಯ ಕೆ, ಆರ್. ಕೆ ಕುಣಿತ ಭಜನಾ ತಂಡದ ನಿರ್ದೇಶಕ ರಾಜೇಶ್ ವಿಟ್ಲ, ಹಿರಿಯ ಭಜನಾ ಮಾರ್ಗದರ್ಶಕ ಶೀನಪ್ಪ ರೈ ಕೆಲಿಂಜ, ಜಯರಾಮ ಬಲ್ಲಾಳ್, ದಿನೇಶ್ ಪಟ್ಲ, ಮೈತ್ರೆಯಿ ಗುರುಕುಲದ ವ್ಯವಸ್ಥಾಪಕರು ಜಗನ್ನಾಥ ಕಾಸರಗೋಡು, ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಸಹಕಾರ್ಯದರ್ಶಿ ಗೋವರ್ಧನ್, ವಿಟ್ಲ ಜಯರಾಮ ಕುಂಟ್ರಕಲ, ಬಿಲ್ಲವ ಸಂಘ (ರಿ)ಬೆಳ್ಳಿ ಹಬ್ಬ ಸಂಭ್ರಮೋತ್ಸವ ಸಮಿತಿ ಅಧ್ಯಕ್ಷ ಡಾ. ಗೀತಪ್ರಕಾಶ್ ಹಾಗೂ ಅನೇಕ ಹಿರಿಯರ ಉಪಸ್ಥಿತಿಯಲ್ಲಿ ಉದ್ಘಾಟಿಸಲಾಯಿತು.

ಮಧ್ಯಾಹ್ನ ಶ್ರೀ ಪಂಚಲಿಂಗೇಶ್ವರ ದೇವರಿಗೆ ಶತರುದ್ರ ಅಭಿಷೇಕ, ಅನ್ನಸಂತರ್ಪಣೆ, ಬಳಿಕ 3.30 ಗಂಟೆಗೆ ಮೇಗಿನಪೇಟೆ ಮಹಮ್ಮಾಯಿ ಸನ್ನಿಧಿಯಿಂದ ವಿಶೇಷ ಮೆರವಣಿಗೆಯು ಶಂಖ, ಜಾಗಟೆ, ಕಲಶ, ಭಜಕರ ತಂಡ , ಕುಣಿತ ಭಜನಾ ತಂಡ, ಆಕರ್ಷಕ ಟ್ಯಾಬ್ಲೋಗಳ ಜೊತೆ ನಾಮ ಸಂಕೀರ್ತನಮಯ ಕ್ಷಣವಾಗಿ, 6 ಗಂಟೆಗೆ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ಮಂಗಲೋತ್ಸವ ನಡೆಯಲಿದೆ.

Advertisement

ಶ್ರೀ ರಾಮಕೃಷ್ಣ ಕಾಟುಕುಕ್ಕೆಯವರ ಸಿರಿ ಕೀರ್ತನೆ ಮಂಗಲೋತ್ಸವಕ್ಕೆ ಮೆರುಗು ನೀಡಲಿದ್ದು, ಎಡನೀರು ಶ್ರೀಗಳು , ಮಾಣಿಲಶ್ರೀಗಳು , ಒಡಿಯೂರು ಶ್ರೀಗಳು , ಹಾಗೂ ಕಣಿಯೂರು ಶ್ರೀ ಗಳು ಆಶೀರ್ವಚನ ನೀಡಲಿರುವರು. ಅನೇಕ ಭಜನಾ ಮಂಡಳಿಗಳು, ಸಂಘಸಂಸ್ಥೆಗಳು ಸಹಕರಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಉಪ್ಪಿನಂಗಡಿ : ಬೈಕ್ ಗಳ ನಡುವೆ ಡಿಕ್ಕಿ : ಸವಾರರಿಬ್ಬರಿಗೆ ಗಾಯ, ಆಸ್ಪತ್ರೆಗೆ ದಾಖಲು..!!

Next Post

ಜೇಸಿಐ ವಲಯ 15ರ ಪುತ್ತೂರು ಘಟಕದ ಅಧ್ಯಕ್ಷರಾಗಿ ಸುಹಾಸ್ ಮರಿಕೆ, ಕಾರ್ಯದರ್ಶಿಯಾಗಿ ಕಾರ್ತಿಕ್ ಬಿ., ಕೋಶಾಧಿಕಾರಿಯಾಗಿ ಮನೋಹರ್ ಆಯ್ಕೆ

OtherNews

ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!
Featured

ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

April 18, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!
Featured

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!
Featured

ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

April 15, 2026
ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!
ಧಾರ್ಮಿಕ

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!

April 14, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ವಿಟ್ಲ: ಕಲ್ಲಿನಿಂದ ಹಲ್ಲೆ: ವ್ಯಕ್ತಿಗೆ ಗಾಯ, ಆರೋಪಿ ವಶಕ್ಕೆ

April 14, 2026
ಹನುಮಗಿರಿ ಕ್ಷೇತ್ರದಲ್ಲಿ ನಾಲ್ಕು ದಿನಗಳ ಬ್ರಹ್ಮಕಲಶೋತ್ಸವ ಸಂಪನ್ನ..!!
ಧಾರ್ಮಿಕ

ಹನುಮಗಿರಿ ಕ್ಷೇತ್ರದಲ್ಲಿ ನಾಲ್ಕು ದಿನಗಳ ಬ್ರಹ್ಮಕಲಶೋತ್ಸವ ಸಂಪನ್ನ..!!

April 13, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.