Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

    ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

    ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

    ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!

    ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!

    ಗುಂಡ್ಯ–ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಕಡವೆ ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪ್ರವೀಣ್ ನೆಟ್ಟಾರು ಸ್ಮರಣಾರ್ಥ ಬಿಲ್ಲವ ಸಂಘದಿಂದ 14 ಬಡ ಕುಟುಂಬಗಳಿಗೆ ಮನೆ ನಿರ್ಮಾಣ

November 12, 2022
in ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು, ಸುಳ್ಯ
0
ಪ್ರವೀಣ್ ನೆಟ್ಟಾರು ಸ್ಮರಣಾರ್ಥ ಬಿಲ್ಲವ ಸಂಘದಿಂದ 14 ಬಡ ಕುಟುಂಬಗಳಿಗೆ ಮನೆ ನಿರ್ಮಾಣ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬದವರಿಗೆ ದ.ಕ., ಉಡುಪಿ ಬಿಲ್ಲವ ಪ್ರಮುಖರು 45 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸಿಕೊಡುತ್ತೇವೆ ಎಂದು ಹೇಳಿದ್ದು, ಇದೀಗ ಅವಕಾಶ ಇಲ್ಲದ ನಿಟ್ಟಿನಲ್ಲಿ ಇದೇ ಹಣದಿಂದ ಪ್ರವೀಣ್ ನೆಟ್ಟಾರು ಸ್ಮರಣಾರ್ಥ ದ.ಕ., ಉಡುಪಿ ವಿಧಾನಸಭಾ ಕ್ಷೇತ್ರದ 14 ಮಂದಿ ಹಿಂದುಳಿದ ವರ್ಗಗಳ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಬಿಲ್ಲವ ಮುಖಂಡ ಜಯಂತ ನಡುಬೈಲು ತಿಳಿಸಿದ್ದಾರೆ.

Advertisement
Advertisement

ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರವೀಣ್ ನೆಟ್ಟಾರು ಹತ್ಯೆಯಾಗಿ ಬಳಿಕ ಅವರಿಗೆ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಈ ಕುರಿತು ಅವರ ಕುಟುಂಬದವರಿಗೆ ಮನೆ ನಿರ್ಮಿಸುವ ಭರವಸೆ ನೀಡಲಾಗಿತ್ತು. ಅಲ್ಲದೆ ಈ ಸಂದರ್ಭದಲ್ಲಿ ಮನೆಯ 3ಡಿ ವಿನ್ಯಾಸದ ಜತೆ ಮನೆ ನಿರ್ಮಾಣಕ್ಕೆ ಏಳು ಲಕ್ಷ ರೂ. ಮುಂಗಡ ಹಣವನ್ನು ಪ್ರವೀಣ್ ನೆಟ್ಟಾರು ಅವರ ಕುಟುಂಬದವರ ಮೂಲಕ ಗುತ್ತಿಗೆದಾರರಿಗೆ ನೀಡಲಾಗಿತ್ತು. ಈ ನಡುವೆ ಬಿಜೆಪಿ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮನೆ ನಿರ್ಮಿಸಿ ಕೊಡುವ ಭರವಸೆ ನೀಡಿದ್ದರು. ಇದಕ್ಕೆ ಭೂಮಿ ಪೂಜೆಯು ನಡೆದಿದೆ. ಈ ವಿಚಾರ ಸ್ವಾಗತಾರ್ಹವಾಗಿದ್ದು, ಈ ವಿಚಾರವನ್ನು ಸಂಸದವರು ಬಿಲ್ಲವ ಮುಖಂಡರ ಜತೆ ಚರ್ಚಿಸಿ ಈ ವಿಚಾರಕ್ಕೆ ಇಳಿಯಬೇಕಿತ್ತು ಎಂಬುದು ಬಿಲ್ಲವ ಮುಖಂಡರಿಂದ ಅಭಿಪ್ರಾಯವ್ಯಕ್ತವಾಗಿದ್ದು, ಈ ಕುರಿತು ನಮ್ಮ ಯಾವುದೇ ವಿರೋಧವಿಲ್ಲ. ಅದಾದ ಬಳಿಕ ಗುತ್ತಿಗೆದಾರರಿಗೆ ನೀಡಿದ ಏಳು ಲಕ್ಷವನ್ನು ನಾವು ಹಿಂಪಡೆದಿದ್ದೇವೆ ಎಂದು ತಿಳಿಸಿದರು.

Advertisement
Advertisement

ಇದೀಗ ನೆಟ್ಟಾರು ಕುಟುಂಬಕ್ಕೆ ಮನೆ ನಿರ್ಮಿಸಲು ಬಳಸುವ 45 ಲಕ್ಷ ರೂ.ನಲ್ಲಿ ತಲಾ ಐದು ಲಕ್ಷ ರೂ. ವೆಚ್ಚದಲ್ಲಿ 14 ಮನೆ ನಿರ್ಮಿಸಿ ಕೊಡುವ ಯೋಜನೆಯಿದ್ದು, ಇದೀಗ ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ತಾಲೂಕಿನ ಪುಣಚ ಗ್ರಾಮದ ನಿವಾಸಿ ಚಂದ್ರಾವತಿ ಹಾಗೂ ಬಂಟ್ವಾಳ ಸಜಿಪಮೂಡ ನಿವಾಸಿ ಸುಂದರಿ ಅವರ ಕುಟುಂಬಕ್ಕೆ ಮೊದಲ ಹಂತದಲ್ಲಿ ಮನೆ ನಿರ್ಮಣವಾಗಲಿದ್ದು, ಕಾಮಗಾರಿಯನ್ನು ಮುಂದಿನ ವಾರದಲ್ಲಿ ಹಮ್ಮಿಕೊಳ್ಳಲಾಗುವುದು. ಉಳಿದ 12 ಮನೆಗಳನ್ನು ಬಂದ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಡಲಾಗುವುದು ಎಂದು ಅವರು ತಿಳಿಸಿದರು.

Advertisement

ಪತ್ರಿಕಾಗೋಷ್ಠಿಯಲ್ಲಿ ಬಿಲ್ಲವ ಮುಖಂಡರಾದ ಉಲ್ಲಾಸ್ ಕೋಟ್ಯಾನ್, ಅವಿನಾಶ್ ಸುವರ್ಣ ಮಂಗಳೂರು, ಮೋಹನ್‌ದಾಸ್ ಬಂಗೇರ, ಕಿಶನ್ ಅಮಿನ್ ಉಪಸ್ಥಿತರಿದ್ದರು.

Previous Post

ವಿದ್ಯಾಭಾರತಿ ಚೆಸ್ ಸ್ಪರ್ಧೆಯಲ್ಲಿ ಆಯುಷ್ ನರೇಂದ್ರ, ಕೃತಿ ರೈ ರಾಷ್ಟ್ರಮಟ್ಟಕ್ಕೆ ಆಯ್ಕೆ

Next Post

360 ಕಿ.ಮೀ ನಡೆದು ಗಿರ್ ಕರುವಿನ ಜೊತೆ ಶ್ರೀಕ್ಷೇತ್ರ ಧರ್ಮಸ್ಥಳ ತಲುಪಿದ ಯುವಕ..!!

OtherNews

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!
Featured

October 3, 2026
ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!
ಕ್ರೈಮ್

ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

October 3, 2026
ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!
ಕ್ರೈಮ್

ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

October 3, 2026
ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!
Featured

ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!

October 3, 2026
ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!
ಪುತ್ತೂರು

ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!

October 3, 2026
ಗುಂಡ್ಯ–ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಕಡವೆ ಮೃತ್ಯು..!
Featured

ಗುಂಡ್ಯ–ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಕಡವೆ ಮೃತ್ಯು..!

October 3, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

October 3, 2026
ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

October 3, 2026
ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

October 3, 2026
‘ಜೂಲಿ’ ಸಿನಿಮಾನಲ್ಲಿ ನಟನೆ ಮಾಡಿದ್ದ ಖ್ಯಾತ ಬಾಲಿವುಡ್ ನಟ ಅರೆಸ್ಟ್..!

‘ಜೂಲಿ’ ಸಿನಿಮಾನಲ್ಲಿ ನಟನೆ ಮಾಡಿದ್ದ ಖ್ಯಾತ ಬಾಲಿವುಡ್ ನಟ ಅರೆಸ್ಟ್..!

October 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page