Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ..!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ..!

    ಸುಳ್ಯದಲ್ಲಿ ಗ್ಯಾರೇಜ್‌ನಲ್ಲಿದ್ದ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ..!

    ಸುಳ್ಯದಲ್ಲಿ ಗ್ಯಾರೇಜ್‌ನಲ್ಲಿದ್ದ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ..!

    ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

    ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!

    ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!

    ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು: ಅಶೋಕ್ ರೈ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ದಲಿತ ಸಮುದಾಯಕ್ಕೆ ಅವಮಾನ ಆರೋಪ: ‘ಕಾಂತಾರ’ ಸಿನಿಮಾ ಪ್ರದರ್ಶನ ಸ್ಥಗಿತಕ್ಕೆ ಜಿಲ್ಲಾಧಿಕಾರಿಗಳಿಗೆ ಮನವಿ

November 12, 2022
in ಮಂಗಳೂರು, ಸಿನಿಮಾ
0
ದಲಿತ ಸಮುದಾಯಕ್ಕೆ ಅವಮಾನ ಆರೋಪ: ‘ಕಾಂತಾರ’ ಸಿನಿಮಾ ಪ್ರದರ್ಶನ ಸ್ಥಗಿತಕ್ಕೆ ಜಿಲ್ಲಾಧಿಕಾರಿಗಳಿಗೆ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಕನ್ನಡದ ಸೂಪರ್ ಹಿಟ್ ಹಾಗೂ ರಿಷಭ್ ಶೆಟ್ಟಿ ಅಭಿನಯದ ಕಾಂತಾರ ಸಿನಿಮಾದಲ್ಲಿ ನಲಿಕೆ, ಪಂಬದ, ಪರವ ಸಮುದಾಯವನ್ನು ಅವಮಾನ ಮಾಡಲಾಗಿದೆ‌ ಎಂದು ಆರೋಪಿಸಿ ಸಿನಿಮಾ ಪ್ರದರ್ಶನವನ್ನು ನಿಲ್ಲಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ದಲಿತ ಸಂಘಟನೆಗಳು ಮನವಿ ಮಾಡಿವೆ.

Advertisement
Advertisement

ಚಿತ್ರದಲ್ಲಿ ಹುಡುಗರು ಕೆಟ್ಟ ಭಾಷೆಯಲ್ಲಿ ಮಾತನಾಡುತ್ತಾರೆ. ಆದರೆ ನರ್ತಕ ಕುಟುಂಬದಲ್ಲಿ ಆ ರೀತಿಯ ಕೆಟ್ಟ ಶಬ್ಧ ಬಳಕೆ ಮಾಡುವುದಿಲ್ಲ. ಊರಿನ ಯಜಮಾನ ಗಂಡ ಸತ್ತವರಿಗೆ ನಾನೇ ಇದ್ದೇನೆ ಅಂತಾ ಹೇಳುವುದು ದುಃಖ ತಂದಿದೆ. ಧಣಿ ಬಡ ಹೆಣ್ಣು ಮಗಳ ಮನೆಗೆ ಹೋಗುವಾಗ ಹೀರೋ ಕಾವಲು ಕಾಯುತ್ತಾನೆ. ಅದನ್ನು ವಿಜೃಂಭಣೆ ಮಾಡುವ ನಾವು ಇಂತಹ ಕೀಳು ಮಟ್ಟಕ್ಕೆ ಹೋಗಿದ್ದೇವೆ. ಹೊರದೇಶದಲ್ಲಿ ಇದನ್ನು ಭಾರತದ ಸಂಸ್ಕೃತಿ ಅಂತಾ ಹೇಳುವುದು ದುರಂತ ಎಂದು ಸಮತಾ ಸೈನಿಕದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಲಾಕ್ಷ ಹೇಳಿದ್ದಾರೆ.

Advertisement
Advertisement

ವ್ಯಕ್ತಗತವಾಗಿ ರಿಷಬ್ ಶೆಟ್ಟಿ ಒಳ್ಳೆಯವರು, ಆದರೆ ಚಿತ್ರವನ್ನು ಕಾನೂನು ಚೌಕಟ್ಟಿನಲ್ಲಿ ‌ನೋಡಬೇಕಾಗುತ್ತದೆ. ಜಿಲ್ಲಾ ಮ್ಯಾಜಿಸ್ಟ್ರೇಟ್​ಗೆ ಮನವಿ ಮಾಡುತ್ತೇವೆ. ಸಿನಿಮಾವು ಹಿಂಸೆಗೆ ಪ್ರಚೋದನೆ ನೀಡುತ್ತದೆ. ಹೀಗಾಗಿ ಆಕ್ಷೇಪಾರ್ಹ ಸೀಸ್​ಗೆ ಕತ್ತರಿ ಹಾಕಬೇಕು. ಗುಳಿಗ ಕಾಂತಾರ ಚಿತ್ರದಲ್ಲಿ ಇರುವ ರೀತಿಯೇ ಬೇಕು ಎನ್ನುವ ಬೇಡಿಕೆಯೂ ಬರುತ್ತಿದೆ. ಆರಾಧಾನಾ ಕ್ರಮವನ್ನು ವಿಕೃತಿಗೊಳಿಸುತ್ತಿದೆ. ಸೆನ್ಸಾರ್ ಮಂಡಳಿ ಕಾನೂನು ಚೌಕಟ್ಟಿನಲ್ಲಿ ಆ ಚಿತ್ರವನ್ನು ನೋಡಬೇಕಿತ್ತು. ಆ ಚಿತ್ರಕ್ಕೆ ಸೆನ್ಸಾರ್ ಒಂದು ಕಟ್ ಕೂಡಾ ಮಾಡಿಲ್ಲ ಅನ್ನೋದನ್ನು ರಿಷಬ್ ಶೆಟ್ಟಿ ಹೇಳಿದ್ದರು. ಕಾನೂನಿನ ಚೌಕಟ್ಟಿನಲ್ಲಿ ಸೆನ್ಸಾರ್ ಮಂಡಳಿ ಪರಿಶೀಲನೆ ಮಾಡಬೇಕು ಎಂದು ದಲಿತ ಸಂಘಟನೆಗಳು ಜಿಲ್ಲಾಡಳಿತಕ್ಕೆ ಒತ್ತಾಯಿಸಿವೆ.

Advertisement

ಸಿನಿಮಾದಲ್ಲಿ ಕೆಳ ಸಮುದಾಯದ ಯುವಕರನ್ನು ಪೋಲಿ ಹುಡುಗರ ರೀತಿ ಚಿತ್ರಿಸಲಾಗಿದೆ. ಹಣ ಹೆಂಡ ಕೊಟ್ಟರೆ ಏನು ಬೇಕಾದರೂ ಮಾಡುತ್ತಾರೆ ಎಂದು ಚಿತ್ರಿಸಲಾಗಿದೆ. ದೈವ ನರ್ತಕರು ಕೂಡ ನಮ್ಮ ಜೊತೆ ನೋವು ತೋಡಿಕೊಂಡಿದ್ದಾರೆ. ಅದನ್ನು ಸಮಾಜದ ಮುಂದೆ ಹೇಳಿದರೆ ಉದ್ಯೋಗ ನಷ್ಟವಾಗುವ ಭೀತಿ ವ್ಯಕ್ತಪಡಿಸಿದ್ದಾರೆ. ದಲಿತರಷ್ಟೇ ಅಲ್ಲ ದೈವ ನರ್ತಕರ ಕುಟುಂಬಗಳನ್ನೂ ಅವಹೇಳನ ಮಾಡಲಾಗಿದೆ. ಸೆನ್ಸಾರ್​ ಮಂಡಳಿ ಮತ್ತೆ ಕಾಂತಾರ ಚಿತ್ರವನ್ನು ಪರಿಶೀಲನೆ ಮಾಡಬೇಕು ಎಂದು ಲೋಲಾಕ್ಷ ಅವರು ಆಗ್ರಹಿಸಿದ್ದಾರೆ.

ದಲಿತ ಸಂಘಟನೆಗಳ ಆರೋಪಗಳೇನು..!!??

  • ದೈವ ನರ್ತಕನ ತಾಯಿಯ ಬಾಯಿಯಲ್ಲಿ ಅಸಂವಿಧಾನಿಕ ಪದವನ್ನು ಬಳಸಲಾಗಿದೆ
  • ಊರಿನ ಯಜಮಾನ ಗಂಡ ಸತ್ತವರಿಗೆ ನಾನೇ ಇದ್ದೇನೆ ಅಂತಾ ಹೇಳೋದು ದುಃಖ ತಂದಿದೆ
  • ಧಣಿ ಬಡ ಹೆಣ್ಣು ಮಗಳ ಮನೆಗೆ ಹೋಗುವಾಗ ಹೀರೋ ಕಾವಲು ಕಾಯುವುದು, ಅದನ್ನು ವಿಜೃಂಭಣೆ ಮಾಡುವ ನಾವು ಇಂತಹ ಕೀಳು ಮಟ್ಟಕ್ಕೆ ಹೋಗಿದ್ದೇವೆ.
  • ಹೊರದೇಶದಲ್ಲಿ ಇದನ್ನು ಭಾರತದ ಸಂಸ್ಕೃತಿ ಅಂತಾ ಹೇಳುವುದು ದುರಂತ
  • ಗುಳಿಗ ಕಾಂತಾರ ಚಿತ್ರದಲ್ಲಿ ಇರುವ ರೀತಿಯೇ ಬೇಕು ಎನ್ನುವ ಬೇಡಿಕೆಯೂ ಬರುತ್ತಿದೆ.
  • ಆರಾಧಾನಾ ಕ್ರಮವನ್ನು ವಿಕೃತಿಗೊಳಿಸುತ್ತಿದೆ.
  • ಚಿತ್ರದಲ್ಲಿ ದೈವಾರಾಧನೆಯಲ್ಲಿ ಹಿಂಸೆಗೆ ಪ್ರಚೋದನೆ ನೀಡಲಾಗಿದೆ.

Previous Post

‘ಕಾಂತಾರ’ ಸಿನಿಮಾದ ವರಾಹ ರೂಪಂ ಹಾಡು ಯುಟ್ಯೂಬ್ ನಿಂದ ಡಿಲೀಟ್..!!

Next Post

ಅನಾರೋಗ್ಯದಿಂದಿದ್ದ ಮಗು ಗುಣಮುಖ : ಬಂಟ್ವಾಳದಲ್ಲಿ ಕೊರಗಜ್ಜನಿಗೆ ಅಗೇಲು ಸೇವೆ ನೀಡಿದ ಉಕ್ರೇನ್ ಕುಟುಂಬ

OtherNews

ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!
ಕ್ರೈಮ್

ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

October 1, 2026
ಕಡಬ: ಪೊಲೀಸ್ ನೇಮಕಾತಿ ಪರೀಕ್ಷೆಗೆ ನಕಲಿ ಕರೆಪತ್ರ: ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲು..!
ಕ್ರೈಮ್

ಕಡಬ: ಪೊಲೀಸ್ ನೇಮಕಾತಿ ಪರೀಕ್ಷೆಗೆ ನಕಲಿ ಕರೆಪತ್ರ: ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲು..!

October 1, 2026
ಮಂಗಳೂರು – ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಬೆಂಗಳೂರಿಗೆ ವಿಸ್ತರಣೆ : ಪುತ್ತೂರು ಮಾರ್ಗವಾಗಿ ಸಂಚಾರ .!
Featured

ಮಂಗಳೂರು – ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಬೆಂಗಳೂರಿಗೆ ವಿಸ್ತರಣೆ : ಪುತ್ತೂರು ಮಾರ್ಗವಾಗಿ ಸಂಚಾರ .!

September 30, 2026
ಮಂಗಳೂರು : MRPL ನ ಸಿಎಚ್‌ಟಿ ಘಟಕದಲ್ಲಿ ಭಾರೀ ಸ್ಫೋಟ, ಬೆಂಕಿ; ಓರ್ವನಿಗೆ ಗಂಭೀರ ಸುಟ್ಟ ಗಾಯ..!
Featured

ಮಂಗಳೂರು : MRPL ನ ಸಿಎಚ್‌ಟಿ ಘಟಕದಲ್ಲಿ ಭಾರೀ ಸ್ಫೋಟ, ಬೆಂಕಿ; ಓರ್ವನಿಗೆ ಗಂಭೀರ ಸುಟ್ಟ ಗಾಯ..!

September 30, 2026
ಕಂಬಳ ಕ್ಷೇತ್ರದ ಲೆಜೆಂಡ್ ಪಾಂಡು ಇನ್ನಿಲ್ಲ..!!
Featured

ಕಂಬಳ ಕ್ಷೇತ್ರದ ಲೆಜೆಂಡ್ ಪಾಂಡು ಇನ್ನಿಲ್ಲ..!!

September 28, 2026
ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!
ಕ್ರೈಮ್

ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!

September 26, 2026

Leave a Reply Cancel reply

Your email address will not be published. Required fields are marked *

Recent News

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ..!

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ..!

October 1, 2026
ಸುಳ್ಯದಲ್ಲಿ ಗ್ಯಾರೇಜ್‌ನಲ್ಲಿದ್ದ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ..!

ಸುಳ್ಯದಲ್ಲಿ ಗ್ಯಾರೇಜ್‌ನಲ್ಲಿದ್ದ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ..!

October 1, 2026
ಬಸ್ ನಿಲ್ದಾಣದಲ್ಲಿ ಹುಡುಗಿಯರ ಫೋಟೋ ತೆಗೆಯುತ್ತಿದ್ದ ವ್ಯಕ್ತಿಗೆ ಧರ್ಮದೇಟು – ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳು ಪತ್ತೆ..!

ಬಸ್ ನಿಲ್ದಾಣದಲ್ಲಿ ಹುಡುಗಿಯರ ಫೋಟೋ ತೆಗೆಯುತ್ತಿದ್ದ ವ್ಯಕ್ತಿಗೆ ಧರ್ಮದೇಟು – ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳು ಪತ್ತೆ..!

October 1, 2026
ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

October 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.