Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ಶಿವಮೊಗ್ಗ ಶಾಲಾ ಬಾಲಕನ ಅಪರೂಪದ ಸಾಧನೆ: 165 ಬೌಲ್​ಗೆ 407 ರನ್, KSCA U-16 ಪಂದ್ಯದಲ್ಲಿ ಸಾರ್ವಕಾಲಿಕ ದಾಖಲೆ

November 13, 2022
in ಕ್ರೀಡೆ, ರಾಜ್ಯ
0
ಶಿವಮೊಗ್ಗ ಶಾಲಾ ಬಾಲಕನ ಅಪರೂಪದ ಸಾಧನೆ: 165 ಬೌಲ್​ಗೆ 407 ರನ್, KSCA U-16 ಪಂದ್ಯದಲ್ಲಿ ಸಾರ್ವಕಾಲಿಕ ದಾಖಲೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಶಿವಮೊಗ್ಗ: ಪೆಸಿಟ್ ಎಂಜಿನಿಯರಿಂಗ್ ‌ಕಾಲೇಜಿನ‌‌ ಅಟಲ್ ಬಿಹಾರಿ ವಾಜಪೇಯಿ‌ ಕ್ರೀಡಾಂಗಣದಲ್ಲಿ ಹತ್ತನೇ‌ ತರಗತಿ ಬಾಲಕ ಸಿಡಿಸಿದ‌ ರನ್ ‌ದಿಗ್ಭ್ರಮೆ ಮೂಡಿಸಿದೆ.

Advertisement
Advertisement
Advertisement

ಸಾಗರದ ತನ್ಮಯ್ (16 ವರ್ಷ) 165 ಬೌಲ್ ಗಳಲ್ಲಿ 407 ರನ್ ಬಾರಿಸಿ ಕ್ರಿಕೆಟ್​ಲ್ಲಿ ಹೊಸ ಭಾಷ್ಯ ಬರೆದಿದ್ದಾನೆ. ಸದ್ಯ ಮಲೆನಾಡಿನ ತುಂಬೆಲ್ಲಾ‌ ಈ ಹುಡುಗನ ಸಾಧನೆಯೇ ಗುಲ್ಲು.‌

ಸಾಗರದ ಸೇಂಟ್‌‌ ಜೋಸೆಫ್ ಶಾಲೆಯಲ್ಲಿ ಹತ್ತನೇ‌‌ ತರಗತಿ‌ ಓದುತ್ತಿರುವ ತನ್ಮಯ್ ಶನಿವಾರ ನಡೆದ‌ ವಲಯ ಮಟ್ಟದ‌ U-16 ಕ್ರಿಕೆಟ್ ಟೂರ್ನಿಯಲ್ಲಿ ಐತಿಹಾಸಿಕ ದಾಖಲೆ‌ ಬರೆದಿದ್ದಾನೆ.‌ ಈ ಲೀಗ್ ಕರ್ನಾಟಕ‌ ಕ್ರಿಕೆಟ್ ‌ಅಕಾಡೆಮಿ‌(KSCA) ಸುಪರ್ದಿಯಲ್ಲೇ ನಡೆಯುತ್ತೆ.‌ ಬಾಲಕನ‌ ಸಾಧನೆಯೂ ಸಹ ಅಕಾಡೆಮಿಯಲ್ಲಿ ದಾಖಲಾಗಿದೆ.

Advertisement
Advertisement

ಶನಿವಾರ ಕ್ರಿಕೆಟ್ ಕ್ಲಬ್ ಅಫ್ ಸಾಗರ (CCS) ಹಾಗೂ NTPC ಭದ್ರಾವತಿ ನಡುವೆ ಪಂದ್ಯವಿತ್ತು. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಸಾಗರದ ತಂಡದಲ್ಲಿ ಆರಂಭಿಕ ಬ್ಯಾಟ್ಸ್ ಮನ್ ಗಳಾಗಿ ಅಂಶು ಹಾಗೂ ತನ್ಮಯ್ ಬಂದರು. ಇಬ್ಬರೂ ಜೊತೆಯಾಟ ಆಡಿದರು. ತನ್ಮಯ್ 165 ಬಾಲ್ ಗಳಿಗೆ 24 ಸಿಕ್ಸರ್ 48 ಬೌಂಡರಿಗಳನ್ನ ಸಿಡಿಸಿ ಒಟ್ಟು 407 ರನ್ನ ಪೇರಿಸಿದರು. ಎದುರಾಳಿ ಅಂಶು 127 ರನ್ ಗಳನ್ನು ಗಳಿಸಿದರು.

ಎನ್.ಟಿ.ಪಿ.ಸಿ. ಭದ್ರಾವತಿ ದ್ವಿತೀಯ ಇನ್ನಿಂಗ್ಸ್ ಆಡಿ 73 ರನ್ ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು. ಅಂಶು 5 ವಿಕೆಟ್ ಅಜಿತ್ 4 ವಿಕೆಟ್ ಪಡೆದರು.ಈ ಪಂದ್ಯ ಮುಗಿಯುತ್ತಿದ್ದಂತೆ ತನ್ಮಯ್ ಸ್ಕೋರ್ ಕಾಡ್ಗಿಚ್ಚಿನಂತೆ ಹರಡಿತ್ತು.‌ ಸದ್ಯ ತನ್ಮಯ್ ಜೂನಿಯರ್ ಸಚಿನ್ ತೆಂಡೂಲ್ಕರ್ ಎಂಬ ಖ್ಯಾತಿ ಒಂದೇ ದಿನದಲ್ಲಿ ಪಡೆದುಕೊಂಡಿದ್ದಾರೆ.

ಇಂತಹ ಅಮೋಘ ಸಾಧನೆಗೈದ ಮಗನ ಬಗ್ಗೆ ತಂದೆ ಮಂಜುನಾಥ್ ಮಾತನಾಡಿ, ಅವನ ಕಲಿಕಾ ಬದ್ಧತೆ ಯಶಸ್ಸು ಕಾಣಿಸಿದೆ ಎಂದರು. ನಾನು ಈ ಪಂದ್ಯಕ್ಕೆ ಹೋಗಲಿಕ್ಕೆ ಆಗಲಿಲ್ಲ. ಮಧ್ಯಾಹ್ನ ವಾಟ್ಸ್ ಆ್ಯಪ್​ನಲ್ಲಿ ಫೋಟೋ ಮಾಹಿತಿ ಬಂತು. ಆಗ ಈತ ಮಾಡಿದ ಸ್ಕೋರ್ ಬಗ್ಗೆ ತಿಳೀತು. ಆತನ ಸಾಧನೆಗೆ ಸಹಕಾರಿಯಾದ ಸಾಗರ ಕ್ರಿಕೆಟ್ ಕ್ಲಬ್ ಹಾಗೂ ಕೋಚ್ ನಾಗೇಂದ್ರ ಪಂಡಿತ್ ಅವರಿಗೂ ಧನ್ಯವಾದಗಳನ್ನ ತಿಳಿಸುತ್ತೇನೆ ಎಂದರು.

Advertisement
Previous Post

ಬೆಳ್ತಂಗಡಿ: ಮಿನಿ ಟೆಂಪೋ ಚರಂಡಿಗೆ ಬಿದ್ದು ಹಲವರಿಗೆ ಗಾಯ..!!

Next Post

(ನ.14) ವಿಶ್ವ ಮಧುಮೇಹ ದಿನ ಮತ್ತು ಮಕ್ಕಳ ದಿನಾಚರಣೆಯ ಅಂಗವಾಗಿ ಉಚಿತ ಮಧುಮೇಹ ತಪಾಸಣೆ ಮತ್ತು ಮಾಹಿತಿ ಶಿಬಿರ

OtherNews

ಶ್ರೀವರ ಯುವಕ ಮಂಡಲದ 4ನೇ ವಾರ್ಷಿಕೋತ್ಸವ ಹಾಗೂ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ..!!
ಕ್ರೀಡೆ

ಶ್ರೀವರ ಯುವಕ ಮಂಡಲದ 4ನೇ ವಾರ್ಷಿಕೋತ್ಸವ ಹಾಗೂ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ..!!

February 25, 2026
ವಿಟ್ಲ: ಪ್ರಪ್ರಥಮ ವಿದ್ಯಾರ್ಥಿಗಳ ಚಿತ್ರಕಲಾ ಪ್ರದರ್ಶನ “ಆಕಾರ್ 2026”
ಕ್ರೀಡೆ

ವಿಟ್ಲ: ಪ್ರಪ್ರಥಮ ವಿದ್ಯಾರ್ಥಿಗಳ ಚಿತ್ರಕಲಾ ಪ್ರದರ್ಶನ “ಆಕಾರ್ 2026”

January 14, 2026
ಬಿಲ್ಲವಾಸ್ ಫ್ಯಾಮಿಲಿ ದುಬೈ – ಬ್ಯಾಡ್ಮಿಂಟನ್ ಟೂರ್ನಮೆಂಟ್ ಸೀಸನ್ 3 ಭರ್ಜರಿ ಯಶಸ್ಸು..!
ಕ್ರೀಡೆ

ಬಿಲ್ಲವಾಸ್ ಫ್ಯಾಮಿಲಿ ದುಬೈ – ಬ್ಯಾಡ್ಮಿಂಟನ್ ಟೂರ್ನಮೆಂಟ್ ಸೀಸನ್ 3 ಭರ್ಜರಿ ಯಶಸ್ಸು..!

January 7, 2026
ಪುತ್ತೂರು : ಉಬಾರ್ ಕಪ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ…!!
Featured

ಪುತ್ತೂರು : ಉಬಾರ್ ಕಪ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ…!!

December 15, 2025
ಪುತ್ತಿಲ ಪರಿವಾರದವರಿಗೆ ಬಿಜೆಪಿ ಸ್ಥಾನಮಾನದಿಂದ ಕೋಕ್ ಹಿನ್ನಲೆ :ಯುವ‌ಮೋರ್ಚಾ ಪ್ರಧಾನ ‌ಕಾರ್ಯದರ್ಶಿ ಸ್ಥಾನಕ್ಕೆ ‌ರಾಜೀನಾಮೆ..!!
Featured

ಪುತ್ತಿಲ ಪರಿವಾರದವರಿಗೆ ಬಿಜೆಪಿ ಸ್ಥಾನಮಾನದಿಂದ ಕೋಕ್ ಹಿನ್ನಲೆ :ಯುವ‌ಮೋರ್ಚಾ ಪ್ರಧಾನ ‌ಕಾರ್ಯದರ್ಶಿ ಸ್ಥಾನಕ್ಕೆ ‌ರಾಜೀನಾಮೆ..!!

November 27, 2025
ತೇಜಸ್ವಿ ಸೂರ್ಯ & ಅಣ್ಣಾಮಲೈರಿಂದ ಗೋವಾದಲ್ಲಿ ಐರನ್‌ಮ್ಯಾನ್ 70.3 ಪೂರ್ಣ..!!
ಕ್ರೀಡೆ

ತೇಜಸ್ವಿ ಸೂರ್ಯ & ಅಣ್ಣಾಮಲೈರಿಂದ ಗೋವಾದಲ್ಲಿ ಐರನ್‌ಮ್ಯಾನ್ 70.3 ಪೂರ್ಣ..!!

November 10, 2025

Leave a Reply Cancel reply

Your email address will not be published. Required fields are marked *

Recent News

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page