ಪುತ್ತೂರು, ನ ೧೪: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪoದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ
ಪಿಯುಸಿ ವಾಣಿಜ್ಯ ವಿಭಾಗದ ಅಖಿಲೇಶ್ ವರ್ಮ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
ಈತನು ಪುತ್ತೂರು ಬೊಳುವಾರಿನ ಪ್ರಸಾದ್ ಸಿಂಹವರ್ಮ ಹಾಗೂ ವೀಣಾ ಕುಮಾರಿ ದಂಪತಿಯ ಪುತ್ರ.