Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ನಾಳೆಯಿಂದ ಶಬರಿಮಲೆಯಲ್ಲಿ ಅಯ್ಯಪ್ಪ ದರ್ಶನ: ವರ್ಚುವಲ್ ಕ್ಯೂ ಮೂಲಕ ಮಾತ್ರ ಪ್ರವೇಶ :; ದಿನಕ್ಕೆ ಗರಿಷ್ಠ 1 ಲಕ್ಷ ಜನರಿಗೆ ಅವಕಾಶ

November 16, 2022
in ಧಾರ್ಮಿಕ, ರಾಜ್ಯ, ರಾಷ್ಟ್ರೀಯ
0
ನಾಳೆಯಿಂದ ಶಬರಿಮಲೆಯಲ್ಲಿ ಅಯ್ಯಪ್ಪ ದರ್ಶನ: ವರ್ಚುವಲ್ ಕ್ಯೂ ಮೂಲಕ ಮಾತ್ರ ಪ್ರವೇಶ :; ದಿನಕ್ಕೆ ಗರಿಷ್ಠ 1 ಲಕ್ಷ ಜನರಿಗೆ ಅವಕಾಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಶಬರಿಮಲೆಯ ಅಯ್ಯಪ್ಪ ದೇಗುಲವು ಬುಧವಾರದಿಂದ (ನ.16) ತೆರೆಯಲಿದ್ದು, ಗುರುವಾರದಿಂದ (ನ.17) ಎರಡು ತಿಂಗಳ ಅವಧಿಗೆ ಭಕ್ತರ ದರ್ಶನಕ್ಕೆ ಅವಕಾಶ ಇರಲಿದೆ.

Advertisement
Advertisement
Advertisement

ವಾರ್ಷಿಕ ಮಂಡಲಂ-ಮಕರವಿಳುಕ್ಕು ಯಾತ್ರೆಗೂ ನಾಳೆಯಿಂದಲೇ ಚಾಲನೆ ಸಿಗಲಿದೆ. ದೇಗುಲದ ಹಾಲಿ ಪ್ರಧಾನ ಅರ್ಚಕರಾದ (ತಂತ್ರಿ) ಕಂಡರಾರು ರಾಜೀವರು ಮತ್ತು ಪ್ರಧಾನ ಅರ್ಚಕರಾದ ಎನ್.ಪರಮೇಶ್ವರನ್ ನಂಬೂದಿರಿ ಅವರ ಸಮಕ್ಷಮದಲ್ಲಿ ದೇಗುಲದ ಗರ್ಭಗೃಹವನ್ನು ಇಂದು ಸಂಜೆ 5 ಗಂಟೆಗೆ ತೆರೆಯಲಾಗುವುದು. ನಂತರ ಅಯ್ಯಪ್ಪ ಮತ್ತು ಮಲಿಕಾಪುರಮ್ ದೇಗುಲಗಳ ಮುಖ್ಯ ಅರ್ಚಕರು ಪೂಜಾ ವಿಧಿಗಳನ್ನು ಆರಂಭಿಸುವ ಮೂಲಕ ಜವಾಬ್ದಾರಿಯನ್ನು ಸ್ವೀಕರಿಸಲಿದ್ದಾರೆ. 41 ದಿನಗಳ ಮಂಡಲ ಪೂಜಾ ವಿಧಿಗಳು ಡಿ. 27ಕ್ಕೆ ಮುಕ್ತಾಯವಾಗಲಿದೆ. ನಂತರ ಮೂರು ದಿನಗಳ ಕಾಲ ದೇಗುಲದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇರುವುದಿಲ್ಲ.

ಕರಾವಳಿಯಾದ್ಯಂತ ಕಾರ್ತಿಕ ಮಾಸದ ಸಂಕ್ರಮಣದಂದು (ಬುಧವಾರ) ಭಕ್ತರು ಮಾಲೆಯನ್ನು ಹಾಕುತ್ತಾರೆ. ಡಿ. 27ರಂದು ಮಂಡಲ ಪೂಜೆ ನಡೆಯಲಿದ್ದು. ಬಳಿಕ ಇನ್ನೊಂದಾವರ್ತಿಯಲ್ಲಿ ಮಕರಸಂಕ್ರಮಣ ದರ್ಶನಕ್ಕೆ ತೆರೆಯಲಾಗುತ್ತದೆ. ಡಿಸೆಂಬರ್‌ ಮೊದಲೆರಡು ವಾರಗಳಲ್ಲಿಯೂ ವಿವಿಧೆಡೆ ಶಿಬಿರಗಳ ಮೂಲಕ ಮಾಲೆ ಧರಿಸುತ್ತಾರೆ.

Advertisement
Advertisement

ಚೆಂಗನ್ನೂರಿನಿಂದ ನೀಲಕಲ್‌ ವರೆಗೆ ಸ್ಪಾಟ್‌ ಬುಕಿಂಗ್‌ ಮಾಡುವ 12 ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. 15 ಆಸನಗಳಿಗಿಂತ ಕಡಿಮೆ ಇರುವ ವಾಹನಗಳಿಗೆ ಪಂಪೆ ವರೆಗೆ ಹೋಗಲು ಅವಕಾಶವಿದೆ. ಅದಕ್ಕಿಂತ ಹೆಚ್ಚಿನ ಆಸನ ಸಾಮರ್ಥ್ಯದ ವಾಹನಗಳಿಗೆ ನೀಲಕಲ್‌ ವರೆಗೆ ಮಾತ್ರ ಪ್ರವೇಶವಿದೆ. ಅಲ್ಲಿ ಭಕ್ತರು ಇಳಿದು ಸರಕಾರಿ ಬಸ್‌ಗಳಲ್ಲಿ ತೆರಳಬೇಕು. ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ.

ಡಿ.30 ರಿಂದ ಮಕರವಿಳುಕ್ಕು ಯಾತ್ರೆಗಾಗಿ ದೇಗುಲವನ್ನು ಮತ್ತೆ ತೆರೆಯಲಾಗುವುದು. ಜನವರಿ 14ರಂದು ಮಕರವಿಳಕ್ಕು ಕಾರ್ಯಕ್ರಮವಿದೆ. ಸಂಕ್ರಾಂತಿ ಜ್ಯೋತಿಯ ದರ್ಶನ ಮತ್ತಿತರರ ಪೂಜಾ ವಿಧಿಗಳ ನಂತರ ಜನವರಿ 20ರಂದು ದೇಗುಲವನ್ನು ಮುಚ್ಚಲಾಗುವುದು. ಅಲ್ಲಿಗೆ ಈ ವರ್ಷದ ಶಬರಿಮಲೆ ಯಾತ್ರೆ ಋತುಮಾನ ಮುಕ್ತಾಯವಾದಂತೆ ಆಗುತ್ತದೆ.

ಕೋವಿಡ್-19ರ ನಿರ್ಬಂಧದ ಕಾರಣ ಕಳೆದ ಎರಡು ವರ್ಷಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವಂತಿಲ್ಲ ಎಂದು ನಿರ್ಬಂಧ ವಿಧಿಸಲಾಗಿತ್ತು. ಈ ಬಾರಿ ನಿರ್ಬಂಧ ಸಡಿಲಿಸಿರುವುದರಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಶಬರಿಮಲೆ ಯಾತ್ರೆ ಕೈಗೊಳ್ಳಬಹುದು ಎಂಬ ನಿರೀಕ್ಷೆಯಿದೆ. ಶಬರಿಮಲೆ ಮಾರ್ಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದ್ದು, ಸುಮಾರು 13,000 ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಈ ವರ್ಷ ಯಾತ್ರಿಗಳಿಗೆ ವರ್ಚುವಲ್ ಕ್ಯೂ ವ್ಯವಸ್ಥೆಯ ಮೂಲಕ ಮಾತ್ರವೇ ಪ್ರವೇಶ ಇರಲಿದೆ. ಒಂದು ದಿನಕ್ಕೆ ಗರಿಷ್ಠ 1.2 ಲಕ್ಷ ಮಂದಿಗೆ ದರ್ಶನ ಸಿಗಲಿದೆ ಎಂದು ಕೇರಳ ಸರ್ಕಾರ ಸ್ಪಷ್ಟಪಡಿಸಿದೆ.

Advertisement
Previous Post

‘ಲವ್-ಜಿಹಾದ್’ ತಡೆಯಲು ರಾಜ್ಯದಲ್ಲಿ ಕಟ್ಟುನಿಟ್ಟಿನ ಮತ್ತು ಪ್ರತ್ಯೇಕ ಕಾನೂನು ರೂಪಿಸಿ : ಅಫ್ತಾಬ್‌ ನನ್ನು ಗಲ್ಲಿಗೇರಿಸಿ.!! – ‘ರಣರಾಗಿಣಿ’ಯ ಆಗ್ರಹ

Next Post

(ನ.17) ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಾಲಿಬಾಲ್ ಪಂದ್ಯಾಟ

OtherNews

ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!
ಧಾರ್ಮಿಕ

ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!

March 11, 2026
(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!
ಧಾರ್ಮಿಕ

(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

March 4, 2026
(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!
ಧಾರ್ಮಿಕ

(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

March 3, 2026
(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!
Featured

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

March 2, 2026
ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!
Featured

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

February 20, 2026
ಕಂಡಿಪ್ಪಾಡಿ ಕುಟುಂಬದ ಧರ್ಮದೈವ ಮತ್ತು ಪರಿವಾರ ದೈವಗಳ ನೇಮ..!!
ಧಾರ್ಮಿಕ

ಕಂಡಿಪ್ಪಾಡಿ ಕುಟುಂಬದ ಧರ್ಮದೈವ ಮತ್ತು ಪರಿವಾರ ದೈವಗಳ ನೇಮ..!!

February 9, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

March 12, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು..!!

March 12, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

March 12, 2026
ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page