Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಶ್ರದ್ಧಾ ಹತ್ಯೆ ಮಾಸುವ ಮುನ್ನವೇ ಮತ್ತೊಂದು ಘಟನೆ : ಪ್ರಿಯತಮೆಯ ಕತ್ತು ಸೀಳಿ ಬರ್ಬರವಾಗಿ ಕೊಲೆಗೈದ ಪ್ರಿಯಕರ..!!

November 16, 2022
in ಕ್ರೈಮ್, ರಾಷ್ಟ್ರೀಯ
0
ಶ್ರದ್ಧಾ ಹತ್ಯೆ ಮಾಸುವ ಮುನ್ನವೇ ಮತ್ತೊಂದು ಘಟನೆ : ಪ್ರಿಯತಮೆಯ ಕತ್ತು ಸೀಳಿ ಬರ್ಬರವಾಗಿ ಕೊಲೆಗೈದ ಪ್ರಿಯಕರ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ದೆಹಲಿಯಲ್ಲಿ ಶ್ರದ್ದಾ ವಾಕರ್ ಭೀಕರ ಹತ್ಯೆ ಮಾಸುವ ಮುನ್ನವೇ ಮಧ್ಯಪ್ರದೇಶದಲ್ಲಿ ಪ್ರಿಯಕರನೊಬ್ಬ ತನ್ನ ಪ್ರೇಯಸಿಯ ಕತ್ತು ಸೀಳಿ ಕೊಲೆಗೈದು ಮೃತದೇಹದೊಂದಿಗೆ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ ಘಟನೆ ನಡೆದಿದೆ.

Advertisement
Advertisement
Advertisement

ಶಿಲ್ಪಾ ಝರಿಯಾ ಕೊಲೆಯಾದಾಕೆ. ಆಕೆಯನ್ನು ಹತ್ಯೆಗೈದ ಅಭಿಜಿತ್ ಎಂಬಾತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಈ ಘಟನೆ ವಾರದ ಹಿಂದೆ ನಡೆದಿದೆ ಎನ್ನಲಾಗಿದ್ದು, ಆರೋಪಿಯು ಜಬಲ್‌ಪುರದ ಮೇಖ್ಲಾ ರೆಸಾರ್ಟ್‌ನಲ್ಲಿ ಯುವತಿ ಶಿಲ್ಪಾಳ ಕತ್ತು ಸೀಳಿ ಹಾಸಿಗೆ ಮೇಲೆ ಇರುವ ಮೃತದೇಹವನ್ನು ವೀಡಿಯೋ ಮಾಡಿ ಸಾಮಾಜಿಕ ತಾಣದಲ್ಲಿ ಅಪ್ಲೋಡ್ ಮಾಡಿದ್ದಾನೆ. ಬಳಿಕ ನಂಬಿಕೆ ದ್ರೋಹ ಮಾಡಿದರೆ ಇದೇ ರೀತಿ ಆಗುತ್ತದೆ ಎಂಬುದಾಗಿ ವೀಡಿಯೋದಲ್ಲಿ ಹೇಳಿದ್ದು, ರಕ್ತದ ಮಡುವಿನಲ್ಲಿದ್ದ ಮೃತದೇಹವನ್ನು ತೋರಿಸಿದ್ದಾನೆ.

Advertisement

ಅಭಿಜಿತ್‌ನ ಗೆಳೆಯ, ಪಾಟ್ನಾದಲ್ಲಿ ವ್ಯಾಪಾರಿಯಾಗಿರುವ ಜಿತೇಂದ್ರ ಎಂಬಾತನೊಂದಿಗೆ ಶಿಲ್ಪಾ ಸಂಬಂಧ ಹೊಂದಿದ್ದಳು. ಅಲ್ಲದೆ ಆತನಿಂದ 12 ಲಕ್ಷ ರೂ. ಪಡೆದುಕೊಂಡು ಜಬಲ್‌ಪುರಕ್ಕೆ ಬಂದಿದ್ದಳು. ಈ ಬಗ್ಗೆ ಜಿತೇಂದ್ರನಿಂದ ತಿಳಿದುಕೊಂಡ ಅಭಿಜಿತ್ ಸೀದಾ ಜಬಲ್‌ಪುರಕ್ಕೆ ಬಂದು ಆಕೆಯನ್ನು ಕತ್ತು ಸೀಳಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

Advertisement

Previous Post

ಪುತ್ತೂರು: ಪಾಂಗಳಾಯಿ ಮುಂಡ್ಯತ್ತಾಯ ದೈವಸ್ಥಾನದ ವರ್ಷಾವಧಿ ನೇಮೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Next Post

ಡಾ. ಕೃಷ್ಣಮೂರ್ತಿ ಅನುಮಾನಾಸ್ಪದ ಸಾವಿನ ಪ್ರಕರಣ: ಸಮಗ್ರ ತನಿಖೆಗೆ ಮುಸ್ಲಿಂ ಯೂತ್ ಕೌನ್ಸಿಲ್ ಒತ್ತಾಯ

OtherNews

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!
Featured

August 9, 2026
ರಸ್ತೆ ಅಪಘಾತ: ಕಾರು ಜಖಂ..!!
Featured

ರಸ್ತೆ ಅಪಘಾತ: ಕಾರು ಜಖಂ..!!

August 8, 2026
ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ..!!
ಕ್ರೈಮ್

ಉಡುಪಿಯಲ್ಲಿ ಮತ್ತೊಂದು ಶೂಟೌಟ್‌; ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ..!

August 7, 2026
ವರ್ಕ್ ಫ್ರಂ ಹೋಮ್ ಹೆಸರಲ್ಲಿ ಜನರಿಗೆ ಕೋಟಿ ಕೋಟಿ ವಂಚನೆ – ದಂಪತಿ ಅರೆಸ್ಟ್..!

ಸೂರಿಕುಮೇರು: ಹೆದ್ದಾರಿಯಲ್ಲಿ ಕಾರು ಪಲ್ಟಿ..!!

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

August 9, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

August 9, 2026
ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

August 8, 2026
ರಸ್ತೆ ಅಪಘಾತ: ಕಾರು ಜಖಂ..!!

ರಸ್ತೆ ಅಪಘಾತ: ಕಾರು ಜಖಂ..!!

August 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page