ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜು ತನ್ನ ಶೈಕ್ಷಣಿಕ ಅವಧಿಯ 50ನೇ ವರ್ಷವನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ Inspire-2022/23 (ಸಾಂಸ್ಕೃತಿಕ/ಕ್ರೀಡಾ ಸ್ಪರ್ಧೆಗಳು ) ನ.19 ರಂದು ವಿಠಲ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಬೆಳಗ್ಗೆ 9.30 ಗಂಟೆಗೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..


























