Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

    ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

    ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!

    ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!

    ಕಂಬಳ ಕ್ಷೇತ್ರದ ಲೆಜೆಂಡ್ ಪಾಂಡು ಇನ್ನಿಲ್ಲ..!!

    ಕಂಬಳ ಕ್ಷೇತ್ರದ ಲೆಜೆಂಡ್ ಪಾಂಡು ಇನ್ನಿಲ್ಲ..!!

    ಮಾಣಿ: ಫ್ಲೈಓವರ್ ರಸ್ತೆಯಲ್ಲಿ ಭೀಕರ ಅಪಘಾತ; ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!

    ಮಾಣಿ: ಫ್ಲೈಓವರ್ ರಸ್ತೆಯಲ್ಲಿ ಭೀಕರ ಅಪಘಾತ; ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!

    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮತ್ತೊಂದು ಪೈಶಾಚಿಕ ಕೃತ್ಯ : ಹಿಂದೂ ಯುವತಿಯ ದೇಹವನ್ನು ಪೀಸ್ ಪೀಸ್ ಮಾಡಿ ಪರಾರಿಯಾದ ಹಂತಕ ಕೊನೆಗೂ ಪೊಲೀಸ್ ಬಲೆಗೆ..!!!

November 18, 2022
in ಕ್ರೈಮ್, ರಾಷ್ಟ್ರೀಯ
0
ಮತ್ತೊಂದು ಪೈಶಾಚಿಕ ಕೃತ್ಯ : ಹಿಂದೂ ಯುವತಿಯ ದೇಹವನ್ನು ಪೀಸ್ ಪೀಸ್ ಮಾಡಿ ಪರಾರಿಯಾದ ಹಂತಕ ಕೊನೆಗೂ ಪೊಲೀಸ್ ಬಲೆಗೆ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ದೆಹಲಿಯಲ್ಲಿ ಲಿವ್ ಇನ್ ರಿಲೇಶನ್‌ನಲ್ಲಿದ್ದ ಗೆಳತಿಯ ಹತ್ಯೆಗೈದು ಆಕೆಯ ದೇಹವನ್ನು ಪ್ರೇಮಿಯೇ 35 ಭಾಗಗಳನ್ನಾಗಿ ಮಾಡಿ ದೆಹಲಿಯಾದ್ಯಂತ ಕಾಡುಗಳಲ್ಲಿ ಎಸೆದಿರುವ ಭೀಕರ ಕೃತ್ಯಕ್ಕೆ ದೇಶವೇ ಬೆಚ್ಚಿ ಬಿದ್ದಿದೆ. ಇದೀಗ ಇಂತಹುದೇ ಇನ್ನೊಂದು ಘಟನೆ ಬಾಂಗ್ಲಾದೇಶದಲ್ಲೂ ನಡೆದಿದೆ.

Advertisement
Advertisement

ಹಂತಕ ಪ್ರೇಮಿ ಗೆಳತಿಯ ಹತ್ಯೆಗೈದು ತುಂಡು ತುಂಡಾಗಿ ಕತ್ತರಿಸಿದ್ದಾನೆ. ಬಾಂಗ್ಲಾದೇಶದ ಅಬುಬಕರ್ ಹಿಂದೂ ಯುವತಿ ಕವಿತಾ ರಾಣಿಯನ್ನು ಭೇಟಿಯಾಗಿ, ಪ್ರೀತಿಸಿ, ಬಳಿಕ ಆಕೆಯನ್ನು ಕೊಂದು ದೇಹವನ್ನು ತುಂಡು ತುಂಡಾಗಿ ಕತ್ತರಿಸಿದ್ದಾನೆ.

Advertisement
Advertisement

ಮೂಲಗಳ ಪ್ರಕಾರ ಸಾರಿಗೆ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದ ಹಂತಕ ಅಬುಬಕರ್ ನವೆಂಬರ್ 6 ರಂದು ಕೆಲಸಕ್ಕೆ ಹಾಜರಾಗಿರಲಿಲ್ಲ. ಫೋನ್ ಸಂಪರ್ಕಕ್ಕೂ ಸಿಗದಿದ್ದಾಗ ಸಾರಿಗೆ ಸಂಸ್ಥೆಯ ಮಾಲೀಕರು ಕೆಲ ಸಿಬ್ಬಂದಿಯನ್ನು ಆತನ ಬಾಡಿಗೆ ಮನೆಯ ಕಡೆ ನೋಡಿಕೊಂಡು ಬರುವಂತೆ ಹೇಳಿ ಕಳುಹಿಸಿದ್ದಾರೆ. ಆದರೆ ಅಬುಬಕರ್ ಮನೆಗೆ ಬೀಗ ಹಾಕಿದ್ದನ್ನು ನೋಡಿ, ಆತ ನಾಪತ್ತೆಯಾಗಿರುವ ಅನುಮಾನ ವ್ಯಕ್ತವಾಗಿತ್ತು.

Advertisement

ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಆತನ ಮನೆಗೆ ಬಂದು ಬಾಗಿಲನ್ನು ಒಡೆದು ನೋಡಿದ್ದಾರೆ. ಈ ವೇಳೆ ಪೊಲೀಸರಿಗೆ ಕಂಡಿದ್ದು, ಭೀಕರವಾಗಿ ಹತ್ಯೆಯಾಗಿದ್ದ ಯುವತಿಯೊಬ್ಬಳ ತಲೆ. ಅದನ್ನು ಪಾಲಿಥಿನ್ ಚೀಲದಲ್ಲಿ ಸುತ್ತಿ ಪ್ರತ್ಯೇಕವಾಗಿ ಇಡಲಾಗಿತ್ತು. ಆಕೆಯ ಕೈಗಳನ್ನು ಕತ್ತರಿಸಿ ಎಸೆದಿದ್ದು, ಅದು ಬೇರೆಡೆ ಪತ್ತೆಯಾಗಿತ್ತು.

ಪೊಲೀಸರು ಹತ್ಯೆಯಾದ ಯುವತಿಯನ್ನು ಕಾಳಿಪಾಟ್ ಬಾಚಾರ್ ಅವರ ಪುತ್ರಿ ಕವಿತಾ ರಾಣಿ ಎಂದು ಗುರುತಿಸಿದ್ದಾರೆ.

ಅಬುಬಕರ್ ಮೊದಲೇ ಸಪ್ನಾ ಎಂಬ ಯುವತಿಯೊಂದಿಗೆ ಲಿವ್ ಇನ್ ರಿಲೇಶನ್‌ನಲ್ಲಿ ಇದ್ದ. ನವೆಂಬರ್ 5 ರಂದು ಸಪ್ನಾ ಕೆಲಸಕ್ಕೆಂದು ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಕವಿತಾಳನ್ನು ತನ್ನ ಬಾಡಿಗೆ ಮನೆಗೆ ಕರೆದಿದ್ದಾನೆ. ಆದರೆ ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಕೋಪಗೊಂಡ ಅಬೂಬಬಕರ್ ಯುವತಿಯ ಕತ್ತು ಹಿಸುಕಿ ಸಾಯಿಸಿದ್ದಾನೆ. ಬಳಿಕ ಆಕೆಯ ರುಂಡ, ಮುಂಡವನ್ನು ಬೇರ್ಪಡಿಸಿದ್ದಾನೆ. ಕೈಗಳನ್ನು ಕತ್ತರಿಸಿ ಚರಂಡಿಯಲ್ಲಿ ಎಸೆದಿದ್ದಾನೆ. ತಲೆಯನ್ನು ಪಾಲಿಥಿನ್ ಚೀಲದಲ್ಲಿ ಸುತ್ತಿ, ಉಳಿದ ದೇಹದ ಭಾಗಗಳನ್ನು ಪೆಟ್ಟಿಗೆಯೊಂದರಲ್ಲಿ ಎಸೆದು ಪರಾರಿಯಾಗಿದ್ದಾನೆ.

ಅದೇ ದಿನ ರಾತ್ರಿ ಅಬುಬಕರ್ ಸಪ್ನಾ ಜೊತೆಗೆ ರುಪ್ಸಾ ನದಿ ದಾಟಿ ಢಾಕಾಗೆ ತೆರಳಿದ್ದಾನೆ. ಮರುದಿನ ಕವಿತಾ ರಾಣಿಯ ಶವ ತುಂಡು ತುಂಡಾದ ಸ್ಥಿತಿಯಲ್ಲಿ ಪತ್ತೆಯಾದ ಬಳಿಕ ಪೊಲೀಸರು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ.

ನ. 6ರ ರಾತ್ರಿ ಪೊಲೀಸರು ಆರೋಪಿ ಅಬುಬಕರ್ ಇರುವ ಸ್ಥಳವನ್ನು ಪತ್ತೆಹಚ್ಚಿದ್ದಾರೆ. ಹಂತಕ ಹಾಗೂ ಆತನ ಲಿವ್ ಇನ್ ಪಾರ್ಟ್ನರ್ ಸಪ್ನಾಳನ್ನು ಕೂಡಾ ಗಾಜಿಪುರ ಜಿಲ್ಲೆಯ ಬಸನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧಿಸಿದ್ದಾರೆ. ಬಳಿಕ ಪೊಲೀಸರು ಆರೋಪಿಯನ್ನು ಸೋಣದಂಗ ಠಾಣೆಗೆ ಒಪ್ಪಿಸಿದ್ದಾರೆ. ಬಂಧನದ ಬಳಿಕ ಅಬುಬಕರ್ ತಾನೆಸಗಿದ ಅಪರಾಧವನ್ನು ಒಪ್ಪಿಕೊಂಡಿದ್ದಾನೆ.

Previous Post

ಬೆಳ್ಳಾರೆ: ಅನಾರೋಗ್ಯದಿಂದಾಗಿ ಯುವತಿ ಮೃತ್ಯು..!!

Next Post

ಜಾತಿ ನಿಂದನೆ ಹಾಗೂ ಬೆದರಿಕೆ ಪ್ರಕರಣ ಬಿಜೆಪಿ ಮುಖಂಡ ಶ್ರೀಕೃಷ್ಣ ವಿಟ್ಲ ನಿರ್ದೋಷಿ ಎಂದು ತೀರ್ಪು ನೀಡಿದ ಜಿಲ್ಲಾ ನ್ಯಾಯಾಲಯ

OtherNews

ಮಾಣಿ: ಫ್ಲೈಓವರ್ ರಸ್ತೆಯಲ್ಲಿ ಭೀಕರ ಅಪಘಾತ; ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!
ಕ್ರೈಮ್

ಮಾಣಿ: ಫ್ಲೈಓವರ್ ರಸ್ತೆಯಲ್ಲಿ ಭೀಕರ ಅಪಘಾತ; ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!

September 28, 2026
ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!
ಕ್ರೈಮ್

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!
Featured

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!
Featured

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!
ಕ್ರೈಮ್

ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

September 26, 2026
ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!
ಕ್ರೈಮ್

ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!

September 26, 2026

Leave a Reply Cancel reply

Your email address will not be published. Required fields are marked *

Recent News

ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

September 28, 2026
ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!

ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!

September 28, 2026
ಕಂಬಳ ಕ್ಷೇತ್ರದ ಲೆಜೆಂಡ್ ಪಾಂಡು ಇನ್ನಿಲ್ಲ..!!

ಕಂಬಳ ಕ್ಷೇತ್ರದ ಲೆಜೆಂಡ್ ಪಾಂಡು ಇನ್ನಿಲ್ಲ..!!

September 28, 2026
ಮಾಣಿ: ಫ್ಲೈಓವರ್ ರಸ್ತೆಯಲ್ಲಿ ಭೀಕರ ಅಪಘಾತ; ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!

ಮಾಣಿ: ಫ್ಲೈಓವರ್ ರಸ್ತೆಯಲ್ಲಿ ಭೀಕರ ಅಪಘಾತ; ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!

September 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.