Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಜಾತಿ ನಿಂದನೆ ಹಾಗೂ ಬೆದರಿಕೆ ಪ್ರಕರಣ ಬಿಜೆಪಿ ಮುಖಂಡ ಶ್ರೀಕೃಷ್ಣ ವಿಟ್ಲ ನಿರ್ದೋಷಿ ಎಂದು ತೀರ್ಪು ನೀಡಿದ ಜಿಲ್ಲಾ ನ್ಯಾಯಾಲಯ

November 18, 2022
in Featured, ಕ್ರೈಮ್, ನ್ಯೂಸ್, ಬಂಟ್ವಾಳ, ರಾಜಕೀಯ
0
ಜಾತಿ ನಿಂದನೆ ಹಾಗೂ ಬೆದರಿಕೆ ಪ್ರಕರಣ ಬಿಜೆಪಿ ಮುಖಂಡ ಶ್ರೀಕೃಷ್ಣ ವಿಟ್ಲ ನಿರ್ದೋಷಿ ಎಂದು ತೀರ್ಪು ನೀಡಿದ ಜಿಲ್ಲಾ ನ್ಯಾಯಾಲಯ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ: ಪಟ್ಟಣ ಪಂಚಾಯತ್ ಉದ್ಯೋಗಿಯು ನೀಡಿದಂತಹ ಜಾತಿ ನಿಂದನೆ ಹಾಗೂ ಬೆದರಿಕೆ ಪ್ರಕರಣದಲ್ಲಿ ಆರೋಪಿತರಾಗಿದ್ದ ವಿಟ್ಲ ಪಟ್ಟಣ ಪಂಚಾಯತ್ ಮಾಜಿ ಸದಸ್ಯ, ಭ್ರಷ್ಟಾಚಾರ ವಿರೋಧಿ ಹೋರಾಟಗಾರ, ಕಳೆದ ಪಂಚಾಯತ್ ಚುನಾವಣೆಯಲ್ಲಿ ಹಲವು ವಾರ್ಡುಗಳಲ್ಲಿ ಬಿಜೆಪಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಶ್ರೀಕೃಷ್ಣ ವಿಟ್ಲ ಅವರನ್ನು ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಪ್ರೀತಿ ಕೆ.ಪಿ. ಯವರು ನಿರ್ದೋಷಿ ಎಂದು ತೀರ್ಪು ನೀಡಿದ್ದಾರೆ.

Advertisement
Advertisement
Advertisement

ಪ್ರಕರಣದ ದೂರುದಾರ ಸಹಿತ ಎಂಟು ಜನ ಪ್ರಕರಣದ ಪ್ರತ್ಯಕ್ಷ ಸಾಕ್ಷಿಗಳನ್ನು ನ್ಯಾಯಾಲಯವು ವಿಚಾರಣೆ ನಡೆಸಿದಾಗ ದೂರುದಾರ ಸಹಿತ ಎಲ್ಲಾ ಸಾಕ್ಷಿದಾರರು ಅಂತಹ ಘಟನೆಗಳು ನಡೆದಿಲ್ಲ, ಆರೋಪಿತರು ಯಾವುದೇ ರೀತಿಯ ಜಾತಿನಿಂದನೆ ಮಾಡಿಲ್ಲ, ಬೆದರಿಕೆ ಹಾಕಿಲ್ಲ ಎಂದು ಸಾಕ್ಷಿ ನುಡಿದ ಕಾರಣ ಪ್ರಕರಣವನ್ನು ಖುಲಾಸೆಗೊಳಿಸಲಾಗಿದೆ.

ಕಳೆದ ವಿಟ್ಲ ಜಾತ್ರೋತ್ಸವದ ಸಮಯದಲ್ಲಿ ನಡೆದ ಈ ಪ್ರಕರಣವು ಆಗಲೇ ಇದೊಂದು ವ್ಯವಸ್ಥಿತ ಕಟ್ಟುಕತೆ ಹಾಗೂ ಪೂರ್ವ ನಿರ್ಧರಿತ ಸಂಚು ಎಂದು ಪ್ರಚಾರದಲ್ಲಿತ್ತು. ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರವನ್ನು ಹೊರಗೆ ತೆಗೆಯುತ್ತಿದ್ದ ಕಾರಣ ಹಾಗೂ ಎರಡು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಹಿನ್ನಲೆಯಲ್ಲಿ ಶ್ರೀಕೃಷ್ಣ ವಿಟ್ಲ ವಿರುದ್ಧ ರಾಜಕೀಯ ನಾಯಕರ ಬೆಂಬಲದಿಂದ ಅಧಿಕಾರಿ ವರ್ಗ ಇಂತಹ ಪ್ರಕರಣವನ್ನು ಸೃಷ್ಟಿ ಮಾಡಿತ್ತು ಎಂಬ ಮಾತುಗಳು ವಿಟ್ಲದ ನಾಗರೀಕರಲ್ಲಿ ಕೇಳಿಬಂದಿತ್ತು.

Advertisement
Advertisement

ತೀರ್ಪಿನ ಬಳಿಕ ನಮ್ಮ ಮಾಧ್ಯಮದ ಜೊತೆ ಮಾತನಾಡಿದ ಶ್ರೀಕೃಷ್ಣ ವಿಟ್ಲರವರು ಒಂದು ವರ್ಷದ ಮೊದಲೇ ನಂಗೆ ನ್ಯಾಯ ದೊರಕಿದೆ, ಭ್ರಷ್ಟಾಚಾರದ ವಿರುದ್ಧದ ಹೋರಾಟ, ಅಭಿವೃದ್ಧಿ ಪರವಾದ ಕಾರ್ಯಗಳು ಮುಂದೆ ಕೂಡ ಮಾಡುತ್ತೇನೆ. ಶೀಘ್ರದಲ್ಲೇ ಎಲ್ಲಾ ಮಾಧ್ಯಮಗಳ ಮುಂದೆ ಸವಿಸ್ತಾರವಾಗಿ ಮಾತನಾಡಲಿದ್ದೇನೆ ಎಂದು ತಿಳಿಸಿದರು.
ಶ್ರೀಕೃಷ್ಣ ವಿಟ್ಲ ಅವರ ಪರವಾಗಿ ಮಂಗಳೂರಿನ ಖ್ಯಾತ ವಕೀಲ ಜಗದೀಶ್ ಕೆ.ಆರ್. ಅವರು ವಾದಿಸಿದ್ದರು.

Advertisement
Previous Post

ಮತ್ತೊಂದು ಪೈಶಾಚಿಕ ಕೃತ್ಯ : ಹಿಂದೂ ಯುವತಿಯ ದೇಹವನ್ನು ಪೀಸ್ ಪೀಸ್ ಮಾಡಿ ಪರಾರಿಯಾದ ಹಂತಕ ಕೊನೆಗೂ ಪೊಲೀಸ್ ಬಲೆಗೆ..!!!

Next Post

ಕಡಬ: ಅಪ್ರಾಪ್ತ ಪುತ್ರನಿಗೆ ಬೈಕ್ ನೀಡಿದ ಹಿನ್ನೆಲೆ : ತಂದೆಗೆ 20 ಸಾವಿರ ರೂ. ದಂಡ..!!

OtherNews

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!
ಕ್ರೈಮ್

March 12, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
Featured

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು..!!

March 12, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!
ಪುತ್ತೂರು

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

March 12, 2026
ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!
Featured

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

March 12, 2026
ಗೋಕರ್ಣ ಕಡಲತೀರದಲ್ಲಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ಬೆಂಗಳೂರಿನ ಇಬ್ಬರು ಟೆಕ್ಕಿಗಳು ಬಂಧನ..!!
ಕ್ರೈಮ್

ಗೋಕರ್ಣ ಕಡಲತೀರದಲ್ಲಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ಬೆಂಗಳೂರಿನ ಇಬ್ಬರು ಟೆಕ್ಕಿಗಳು ಬಂಧನ..!!

March 12, 2026
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!
ಕ್ರೈಮ್

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

March 12, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

March 12, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು..!!

March 12, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

March 12, 2026
ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page