Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದ 13 ಮಂದಿ ಕ್ರೀಡಾಪಟುಗಳು 6 ಪ್ರಥಮ ಸ್ಥಾನಗಳೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆ

November 19, 2022
in ಪುತ್ತೂರು
0
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದ 13 ಮಂದಿ ಕ್ರೀಡಾಪಟುಗಳು 6 ಪ್ರಥಮ ಸ್ಥಾನಗಳೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಛೇರಿ, ಮಂಗಳೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಮಂಗಳೂರು, ಸರಕಾರಿ ಪ್ರೌಢಶಾಲೆ ಅತ್ತಾವರ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನವಂಬರ್ 15 ಮತ್ತು 16 ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ರೀಡಾಕೂಟದ ಪ್ರಾಥಮಿಕ ವಿಭಾಗದಲ್ಲಿ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ದಿವಿಜ್ಞಾ (ಕಲ್ಲರ್ಪೆ ಶಿವಪ್ರಸಾದ್ ಮತ್ತು ಪವಿತ್ರಾ ದಂಪತಿ ಪುತ್ರಿ) 100ಮೀ ಪ್ರಥಮ, 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ 8ನೇ ತರಗತಿಯ ಕೃತಿ.ಕೆ (ಬನ್ನೂರು ಕೊರಗಪ್ಪ ಗೌಡ ಮತ್ತು ವನಿತಾ.ಎ ದಂಪತಿ ಪುತ್ರಿ) 400 ಮೀ ಪ್ರಥಮ, 600ಮೀ ಪ್ರಥಮ, 200ಮೀ ತೃತೀಯ, 4×100 ಮೀ ರಿಲೇ ಪ್ರಥಮ, 8ನೇ ತರಗತಿಯ ಡಿಂಪಲ್ ಶೆಟ್ಟಿ(ಮೇರ್ಲ ಉದಯ ಶೆಟ್ಟಿ ಹಾಗೂ ಸುನೀತಾ ಶೆಟ್ಟಿ ದಂಪತಿ ಪುತ್ರಿ) 4×100 ಮೀ ರಿಲೇ ಪ್ರಥಮ, 100ಮೀ ದ್ವಿತೀಯ, 8ನೇ ತರಗತಿಯ ಅಮೃತಾ. ಬಿ.ಎ (ಶಿಕ್ಷಕ ಬನ್ನೂರು ಪಟ್ಟೆ ಅಮರನಾಥ್ ಹಾಗೂ ಶಿಕ್ಷಕಿ ಲತಾ ಕುಮಾರಿ ದಂಪತಿ ಪುತ್ರಿ) 4×100ಮೀ ರಿಲೇ ಪ್ರಥಮ, 8ನೇ ತರಗತಿಯ ಶ್ರೀವರ್ಣಾ (ಪಾಲೆತ್ತಡಿ ಧರ್ಣಪ್ಪ ಗೌಡ ಮತ್ತು ಮಮತಾ.ಪಿ ದಂಪತಿ ಪುತ್ರಿ) 4×100ಮೀ ರಿಲೇ ಪ್ರಥಮ.

Advertisement
Advertisement
Advertisement

17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ 10ನೇ ತರಗತಿಯ ವಂಶಿ.ಬಿ.ಕೆ (ಬಪ್ಪಳಿಗೆ ಕಮಲಾಕ್ಷ ಹಾಗೂ ಜಯಲತಾ ದಂಪತಿ ಪುತ್ರಿ) 4×100 ಮೀ ರಿಲೇ ಪ್ರಥಮ,100ಮೀ ತೃತೀಯ, 10ನೇ ತರಗತಿಯ ಬಿ.ಲಿಖಿತಾ ರೈ (ಬಿ.ಜಗನ್ನಾಥ ರೈ ಮತ್ತು ಗೀತಾ.ಜೆ.ರೈ ದಂಪತಿ ಪುತ್ರಿ) 4×100 ಮೀ ರಿಲೇ ಪ್ರಥಮ, 9ನೇ ತರಗತಿಯ ಸಾನ್ವಿ ಎಸ್.ಪಿ (ಸೇನಾ ಯೋಧ ಪಳಂಬೆ ಸುಂದರ ಪೂಜಾರಿ ಹಾಗೂ ಶಿಕ್ಷಕಿ ಭವಿತಾ ದಂಪತಿ ಪುತ್ರಿ) 4×100 ಮೀ ರಿಲೇ ಪ್ರಥಮ, 9ನೇ ತರಗತಿಯ ರಿದ್ಧಿ ಶೆಟ್ಟಿ (ಚಿದಾನಂದ ಹಾಗೂ ಸತ್ಯವತಿ.ಸಿ.ಶೆಟ್ಟಿ ದಂಪತಿ ಪುತ್ರಿ) 4×100 ಮೀ ರಿಲೇ ಪ್ರಥಮ.

14ರ ವಯೋಮಾನದ ಬಾಲಕರ ವಿಭಾಗದಲ್ಲಿ 7ನೇ ತರಗತಿಯ ಮನ್ವಿತ್ ನೆಕ್ಕರೆ (ಉಮೇಶ್ ನೆಕ್ಕರೆ ಮತ್ತು ಕವಿತಾ ನೆಕ್ಕರೆ ದಂಪತಿ ಪುತ್ರ) 4×100 ಮೀ ರಿಲೇ ಪ್ರಥಮ, 80 ಮೀ ಹರ್ಡಲ್ಸ್ ತೃತೀಯ, 8ನೇ ತರಗತಿಯ ಕೃಪಾಲ್.ಪಿ.ಕೆ (ಕೆಮ್ಮಾಯಿ ಪ್ರಕಾಶ್ ಮತ್ತು ಸುನೀತಾ ದಂಪತಿ ಪುತ್ರ) 4×100 ಮೀ ರಿಲೇ ಪ್ರಥಮ, 8ನೇ ತರಗತಿಯ ಮನ್ವಿತ್ ರೈ (ಮಂಜುನಾಥ್ ರೈ ಹಾಗೂ ಶಿಕ್ಷಕಿ ಪ್ರವೀಣಾ ರೈ ದಂಪತಿ ಪುತ್ರ) 4×100 ಮೀ ರಿಲೇ ಪ್ರಥಮ, 8ನೇ ತರಗತಿಯ ಮನೋಹರ್ (ಪರ್ಲಡ್ಕ ಮಿಶ್ರಾ ರಾಮ್ ಹಾಗೂ ಲಕ್ಷ್ಮೀ ದಂಪತಿ ಪುತ್ರ) 4×100 ಮೀ ರಿಲೇ ಪ್ರಥಮ ಬಹುಮಾನ ಪಡೆದಿರುತ್ತಾರೆ. ಅದೇ ರೀತಿ 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಕೃತಿ. ಕೆ ಪುತ್ತೂರು ತಾಲೂಕಿನಲ್ಲಿ ಏಕೈಕ ವೈಯಕ್ತಿಕ ಚಾಂಪಿಯನ್ ಶಿಪ್ ಗೆದ್ದುಕೊಂಡಿದ್ದಾರೆ. ಅಲ್ಲದೇ 14ರ ವಯೋಮಾನದ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಗಳನ್ನೂ ಕೂಡ ಗೆದ್ದುಕೊಂಡ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಒಟ್ಟು 13 ಮಂದಿ ಕ್ರೀಡಾಪಟುಗಳು 6 ಪ್ರಥಮ ಸ್ಥಾನಗಳೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Advertisement

ದೈಹಿಕ ಶಿಕ್ಷಣ ವಿಭಾಗ ಮುಖ್ಯಸ್ಥರಾದ ಭಾಸ್ಕರ ಗೌಡ ಮುಂಗ್ಲಿಮನೆಯವರ ಮಾರ್ಗದರ್ಶನದಲ್ಲಿ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕಿ ಆಶಾಲತಾ, ನಮಿತಾ, ದೀಪಕ್, ರಶ್ಮಿ, ಪವನ್ ಕುಮಾರ್ ಇವರ ಸಹಕಾರದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಗಿರೀಶ್ ಕಣಿಯಾರು ಮತ್ತು ವಾಣಿಶ್ರೀ ಇವರುಗಳು ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ತರಬೇತುಗೊಳಿಸಿರುತ್ತಾರೆ ಎಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Previous Post

ಬರಿಮಾರು: ಹೊಂಡಕ್ಕೆ ಬಿದ್ದ ಲಾರಿ : ಮೂವರಿಗೆ ಗಾಯ

Next Post

ಉಪ್ಪಿನಂಗಡಿ: ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ..!! ಯುವಕ ಪೊಲೀಸ್ ವಶಕ್ಕೆ

OtherNews

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!
Featured

August 9, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ
ಪುತ್ತೂರು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

August 9, 2026
ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!
ಪುತ್ತೂರು

ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

August 7, 2026
ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!
Featured

ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

August 7, 2026
ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!
Featured

ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

August 7, 2026
ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!
Featured

ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

August 7, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

August 9, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

August 9, 2026
ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

August 8, 2026
ರಸ್ತೆ ಅಪಘಾತ: ಕಾರು ಜಖಂ..!!

ರಸ್ತೆ ಅಪಘಾತ: ಕಾರು ಜಖಂ..!!

August 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page