Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

    ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

    ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

    ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

    ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

    ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

    ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

    ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ..!!

    ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ..!!

    ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

    ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

November 20, 2022
in ರಾಷ್ಟ್ರೀಯ
0
ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಶ್ವದ ಪ್ರಸಿದ್ಧ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಇದೇ ಡಿಸೆಂಬರ್‌ 1 ರಿಂದ ಮಹತ್ವದ ಬದಲಾವಣೆ ಆಗಲಿದೆ.

Advertisement
Advertisement
Advertisement

ಬಳಕೆದಾರರು ತಮ್ಮ ಫ್ರೊಫೈಲ್ ಬಯೋ‌ದಲ್ಲಿ ಧಾರ್ಮಿಕ ಮಾಹಿತಿ, ರಾಜಕೀಯ ವಿಷಯ, ವಿಳಾಸ ಮತ್ತು ಆಸಕ್ತಿಗಳನ್ನು ಸೂಚಿಸುವ ವಿಷಯಗಳನ್ನು ಹಾಕಿದ್ದರೆ ಸ್ವಯಂಚಾಲಿತವಾಗಿ ತೆಗೆದುಹಾಕುವ ಕ್ರಮಕ್ಕೆ ಮೆಟಾ ಸಂಸ್ಥೆ ಮುಂದಾಗಿದೆ. ಪ್ರೊಫೈಲ್ ಮಾಹಿತಿಯನ್ನು ಯಾರು ನೋಡುತ್ತಾರೆ ಎಂಬುದನ್ನು ನಿರ್ಧರಿಸುವ ಬಳಕೆದಾರರ ಹಕ್ಕಿನ ಮೇಲೆ ಈ ಹೊಸ ಫೀಚರ್ಸ್‌ ಬದಲಾವಣೆ ಬೀರುವುದಿಲ್ಲ ಎಂದು ಕಂಪನಿ ಹೇಳಿದೆ. ಡಿ. 1 ರಿಂದ ಈ ಬದಲಾವಣೆ ಜಾರಿಗೆ ಬರಲಿದೆ ಎಂದು ಫೇಸ್‌ಬುಕ್ ತಿಳಿಸಿದ್ದು, ಈ ಬದಲಾವಣೆಯಿಂದ ಪ್ರೊಫೈಲ್ ಸ್ಕ್ರೋಲಿಂಗ್‌ನ ಉದ್ದವನ್ನು ಕಡಿಮೆ ಮಾಡಿದಂತಾಗುತ್ತದೆ.

ಫೇಸ್‌ಬುಕ್‌ ಆರಂಭಗೊಂಡಾಗ ಖಾಸಗಿತನ ರಕ್ಷಣೆ, ಮಾಹಿತಿ ಸೋರಿಕೆಯ ಅಂಕುಶವು ದೊಡ್ಡ ಸಮಸ್ಯೆಯಾಗಿ ಇರಲಿಲ್ಲ. ಆಗ ಜನರು ತಮ್ಮ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದರು. ಆದರೆ ಪ್ರಸ್ತುತ ಮಾಹಿತಿ ಸೋರಿಕೆ ಹಾಗೂ ಖಾಸಗಿತನವು ಗಂಭೀರ ವಿಚಾರವಾಗಿದೆ ಎಂದು ಫೇಸ್‌ಬುಕ್‌ನ ಮಾತೃ ಸಂಸ್ಥೆ ಮೆಟಾ ತಿಳಿಸಿದೆ. ಇದರ ಜತೆಗೆ ವೈಯಕ್ತಿಕ ಮಾಹಿತಿಯ ದುರ್ಬಳಕೆಯೂ ಆಗುತ್ತಿದೆ. ಹೀಗಾಗಿ ತೀರಾ ವೈಯಕ್ತಿಕವಾದ ಮಾಹಿತಿಯನ್ನು ಪ್ರೊಫೈಲ್‌ನಲ್ಲಿ ಸಂಗ್ರಹಿಸದಿರಲು ಸಂಸ್ಥೆಯು ನಿರ್ಧರಿಸಿದೆ. ಅದರಲ್ಲೂ ಇಂದು ಧರ್ಮ, ರಾಜಕೀಯ, ಲೈಂಗಿಕತೆ ಇವೆಲ್ಲವೂ ಕೆಟ್ಟ ರೀತಿಯಲ್ಲಿ ಬಳಕೆ ಆಗುತ್ತಿರುವುದನ್ನು ಕಾಣಬಹುದು. ಇವೆಲ್ಲವೂ ಜನರಿಗೆ ಬೇಕಾಗಿರುವ ಒಳ್ಳೆಯ ಸಂಗತಿಗಳೇ ಆದರೂ ಕೆಲವರು ಈ ವಿಷಯವನ್ನು ಬೇರೆಯದೇ ರೀತಿಯಲ್ಲಿ ಬಳಕೆ ಮಾಡಿಕೊಳ್ಳುತ್ತಿರುವುದು ವಿಪರ್ಯಾಸ ಎಂದು ಮಾರ್ಕ್‌ ಝುಕರ್‌ಬರ್ಗ್‌ ಒಡೆತನದ ಮೆಟಾ ತಿಳಿಸಿದೆ.

Advertisement

ಈ ವರೆಗೂ ಇತರೆ ಸಾಮಾಜಿಕ ಪ್ಲಾಟ್‌ಫಾರ್ಮ್‌ನಲ್ಲಿ ಈ ರೀತಿಯ ವಿಷಯಗಳಿಗೆ ಆಸ್ಪದವಿಲ್ಲ. ಫೇಸ್‌ಬುಕ್‌ ಒಂದರಲ್ಲೇ ಈ ರೀತಿಯ ವಿಷಯಕ್ಕೆ ಅನುಮತಿಸಿತ್ತು. ಈ ಅಪವಾದದಿಂದ ಮುಕ್ತವಾಗಲು ಈಗ ಫೇಸ್‌ಬುಕ್‌ ಹೊಸದೊಂದು ಹೆಜ್ಜೆ ಇರಿಸಿದೆ. ಈ ಅಪವಾದದಿಂದ ಮುಕ್ತವಾಗಲು ಈಗ ಫೇಸ್‌ಬುಕ್‌ ಮಹತ್ವದ ಹೆಜ್ಜೆ ಇರಿಸಿದೆ. ಅದರಲ್ಲೂ ಫೇಸ್‌ಬುಕ್‌ನಲ್ಲಿ ಕೆಲವು ಮಾಹಿತಿಯನ್ನು ಬೇಕಾದ ಹಾಗೆ ಬರೆದುಕೊಳ್ಳುತ್ತಿದ್ದರು. ಇದಕ್ಕೆ ಈಗ ನಾಂದಿ ಹಾಡಿದಂತಾಗುತ್ತದೆ.

ಇನ್ನು ಫೇಸ್‌ಬುಕ್‌ ತೆಗದುಹಾಕಲು ಉದ್ದೇಶಿಸಿರುವ ವಿಷಯಗಳ ಕುರಿತು ಜನರಿಗೆ ಸಾಮಾನ್ಯ ಮಾಹಿತಿ ತಿಳಿದೇ ಇದೆ. ಅದರಲ್ಲೂ ಈ ರೀತಿಯ ವಿಷಯಗಳ ಮೇಲೆ ಕೇಂದ್ರೀಕರಿಸುವವರು ಹೆಚ್ಚಾಗಿ ನಕಲಿ ಪ್ರೊಫೈಲ್‌ ಅನ್ನೇ ಬಳಕೆ ಮಾಡುತ್ತಾರೆ. ಜೊತೆಗೆ ಹಲವಾರು ವಿಧದಲ್ಲಿ ತಪ್ಪು ಮಾಹಿತಿಯನ್ನು ಹರಡುತ್ತಾರೆ. ಹೀಗಾಗಿಯೇ ಫೇಸ್‌ಬುಕ್‌ ಈ ವ್ಯವಸ್ಥೆಯನ್ನು ತೊಡೆದುಹಾಕಲು ಸಾಮಾಜಿಕ ಪರಿವರ್ತನೆಯ ಹಾದಿ ಹಿಡಿದಿದೆ ಎಂಬುದು ನೆಟ್ಟಿಗರ ಅಭಿಪ್ರಾಯ.

Advertisement
Previous Post

ಮಂಗಳೂರು ಆಟೋ ಸ್ಫೋಟ ಪ್ರಕರಣ : ನಿಷೇಧಿತ ಪಿ.ಎಫ್.ಐ ಸಂಘಟನೆ ಮುಖಂಡ ಎನ್.ಐ.ಎ ವಶಕ್ಕೆ..!!

Next Post

ಮಂಗಳೂರು ಸ್ಫೋಟಕ್ಕೆ ಇದೆ ಶಿವಮೊಗ್ಗ ಲಿಂಕ್‌ : ತುಂಗಾ ನದಿಯಲ್ಲಿ ಸ್ಫೋಟ ಮಾಡಿ ಪರಾರಿಯಾದವನು ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಸಿಡಿಸಿ ಸಿಕ್ಕಿಬಿದ್ದ..!!??

OtherNews

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025
One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ
ರಾಜಕೀಯ

One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ

December 17, 2024
ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!
ಆವಿಷ್ಕಾರ

ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!

November 28, 2024

Leave a Reply Cancel reply

Your email address will not be published. Required fields are marked *

Recent News

ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

March 14, 2026
ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

March 14, 2026
ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

March 14, 2026
ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

March 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page