Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

    ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮಂಗಳೂರಿಗೆ ವಾರದ ಹಿಂದೆಯೇ ಬಂದಿದ್ದ ಶಾರೀಕ್ : ಸ್ಫೋಟ ಪ್ರಕರಣಕ್ಕೆ ಅಂತಾರಾಷ್ಟ್ರೀಯ ಉಗ್ರ ಸಂಘಟನೆ ಪ್ರಭಾವ :; ಶಾರಿಕ್ ಸಹಿತ ಮೂವರು ಪೊಲೀಸ್ ವಶಕ್ಕೆ

November 21, 2022
in ಮಂಗಳೂರು
0
ಮಂಗಳೂರಿಗೆ ವಾರದ ಹಿಂದೆಯೇ ಬಂದಿದ್ದ ಶಾರೀಕ್ : ಸ್ಫೋಟ ಪ್ರಕರಣಕ್ಕೆ ಅಂತಾರಾಷ್ಟ್ರೀಯ ಉಗ್ರ ಸಂಘಟನೆ ಪ್ರಭಾವ :; ಶಾರಿಕ್ ಸಹಿತ ಮೂವರು ಪೊಲೀಸ್ ವಶಕ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ನಾಗುರಿ ಬಳಿ ಶನಿವಾರ ಸಂಜೆ ನಡೆದ ಆಟೋ ರಿಕ್ಷಾ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರ ತಂಡ ಮಹತ್ವದ ಪ್ರಗತಿ ಸಾಧಿಸಿದೆ.

Advertisement
Advertisement
Advertisement

ಘಟನೆಯಲ್ಲಿ ಗಾಯಗೊಂಡಿದ್ದ ಶಂಕಿತ ಶಾರೀಕ್ ನನ್ನು ಆತನ ಮನೆಯವರು ಗುರುತು ಪತ್ತೆ ಮಾಡಿದ್ದಾರೆ. ತೀರ್ಥಹಳ್ಳಿಯಿಂದ ಬಂದಿದ್ದ ಮೂವರು ಸಂಬಂಧಿಕರು ಆತನ ಗುರುತು ಪತ್ತೆ ಮಾಡಿದ್ದಾರೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ಶಾರಿಕ್ ಸಹಿತ ಮೂವರು ಪೊಲೀಸರ ವಶದಲ್ಲಿದ್ದಾರೆ. ಇಬ್ಬರನ್ನು ಮೈಸೂರಿನಿಂದ ಓರ್ವನನ್ನು ಮಂಗಳೂರಿನಲ್ಲಿ ವಶಕ್ಕೆ ಪಡೆಯಲಾಗಿದೆ. ಓರ್ವನನ್ನು ಊಟಿಯಿಂದ ಕರೆದುಕೊಂಡು ಬರಲಾಗುತ್ತಿದೆ. ಸ್ಪೋಟದ ಒಂದು ವಾರದ ಹಿಂದೆಯೆ ಶಾರಿಕ್ ಮಂಗಳೂರಿಗೆ ಬಂದು ವಾಪಸಾಗಿದ್ದ ಎಂದಿದ್ದಾರೆ.

Advertisement

ನಾಗುರಿ ಘಟನೆಗೆ ಅಂತಾರಾಷ್ಟ್ರೀಯ ಭಯೋತ್ಪಾದನಾ ಸಂಘಟನೆಯ ಪ್ರಭಾವವಿದೆ. ಅವರ ಜೊತೆ ಅರಾಫತ್ ಅಲಿ ಎಂಬಾತನಿದ್ದ. ಅಲ್ಲದೆ ಅಬ್ದುಲ್ ತಾಹಾ ಎಂಬಾತ ಉಗ್ರನಿದ್ದ ಎಂದು ಎಡಿಜಿಪಿ ಮಾಹಿತಿ ನೀಡಿದರು.

Advertisement

ಆತನಿಂದ ವಶಪಡಿಸಿಕೊಂಡ ಮೊಬೈಲ್ ಮತ್ತು ಕುಟುಂಬದವರು ಗುರುತಿಸಿರುವ ಕಾರಣದಿಂದ ಆರೋಪಿ ಮೊಹಮ್ಮದ್ ಶಾರೀಕ್ (24 ವ) ಎಂದು ತಿಳಿದು ಬಂದಿದೆ. ಈತನ ಮೇಲೆ ಮಂಗಳೂರು ಪೂರ್ವ ಮತ್ತು ಉತ್ತರ ಠಾಣೆ ಹಾಗೂ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿದ್ದಾರೆ.

2020ರ ನವೆಂಬರ್ 27ರಂದು ಮಂಗಳೂರು ಪೂರ್ವ ಠಾಣಾ ವ್ಯಾಪ್ತಿಯಲ್ಲಿ ಮತ್ತು 28ರಂದು ಮಂಗಳೂರು ಉತ್ತರ ಠಾಣಾ ವ್ಯಾಪ್ತಿಯಲ್ಲಿ ಪ್ರಚೋದನಕಾರಿ ಗೋಡೆ ಬರಹ ಬರೆದ ಪ್ರಕರಣದಲ್ಲಿ ಬಂಧನವಾಗಿದ್ದ. ಈತನ ಜತೆ ಮಾಜ್ ಮುನೀರ್ ಎಂಬಾತನೂ ಸಿಕ್ಕಿ ಬಿದ್ದಿದ್ದ. ಬಳಿಕ ಆತ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ.

ಈ ವರ್ಷದ ಅಗಸ್ಟ್ 15ರಂದು ಶಿವಮೊಗ್ಗ ಗಲಾಟೆ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಜಬೀವುಲ್ಲಾ ಎಂಬಾತನನ್ನು ದಸ್ತಗಿರಿ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಶಾರೀಕ್ ಅಲರ್ಟ್ ಆಗಿ ಊರು ಬಿಟ್ಟು ಹೋಗಿದ್ದ‌. ಕೊಯಂಬತ್ತೂರು, ಕೇರಳ, ಮೈಸೂರು ಗೆ ಹೋಗಿದ್ದ. ಆತ ಮೈಸೂರಿನ ಬಾಡಿಗೆ ಮನೆಯಲ್ಲಿದ್ದ. ನವೆಂಬರ್ 19ರಂದು ಮೈಸೂರಿನಿಂದ ಹೊರಟು ಹುಣಸೂರು ಮಡಿಕೇರಿ ಮೂಲಕ ಮಂಗಳೂರಿಗೆ ಬಂದು ಆಟೋದಲ್ಲಿ ಪಂಪ್ ವೆಲ್ ಕಡೆಗೆ ಹೋಗುತ್ತಿದ್ದಾಗ ಘಟನೆ ನಡೆದಿದೆ.

ಶಾರೀಕ್ ನು ತಾನಿದ್ದ ಬಾಡಿಗೆ ಮನೆಯಿಂದ ಸಲ್ಪೆಕ್ಸ್ ಸಲ್ಫರ್ ಪೌಡರ್, ನಟ್ ಬೋಲ್ಟ್ ಗಳು, ಸರ್ಕ್ಯುಟ್ ಗಳು, ಮಲ್ಟಿಫಂಕ್ಷನ್ ಡಿಲೆ ಟೈಮರ್, ಗ್ರೈಂಡರ್ ಮಿಕ್ಸರ್, ಮ್ಯಾಚ್ ಬಾಕ್ಸ್, ಬ್ಯಾಟರಿ, ಟೈಮರ್, ಆಧಾರ್, ಮೊಬೈಲ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದರು.

ತಮಿಳುನಾಡಿನ ಕೊಯಮತ್ತೂರಿನಲ್ಲಿ ಇತ್ತೀಚೆಗೆ ನಡೆದ ಸ್ಪೋಟಕ್ಕೂ ಶಾರೀಕ್ ಗೂ ನಂಟಿರುವ ಹಿನ್ನೆಲೆಯಲ್ಲಿ ತಮಿಳುನಾಡು ಪೊಲೀಸರ ತಂಡ ಮಂಗಳೂರಿಗೆ ಬಂದಿದೆ ಎಂದರು.

Previous Post

ಪುತ್ತೂರಿನ ಹಿಂದೂ ಯುವತಿಯ ಜೊತೆ ಬೆಂಗಳೂರಿನ ಮುಸ್ಲಿಂ ಯುವಕನ ಮದುವೆ ನಿಶ್ಚಯ.!!! ವ್ಯವಸ್ಥಿತ ‘ಲವ್ ಜಿಹಾದ್’ ಆರೋಪ..!!

Next Post

ಕಾಣಿಯೂರಿನಲ್ಲಿ ನಡೆದ ಹಿಂದೂ ಸಮಾವೇಶದಲ್ಲಿ ದ್ವೇಷ ಭಾಷಣ ಆರೋಪ : ಕಾಂಗ್ರೆಸ್ ನಿಂದ ಹಿಂದೂ ಮುಖಂಡರ ವಿರುದ್ಧ ಠಾಣೆಗೆ ದೂರು

OtherNews

ನೇಣು ಬಿಗಿದು ಯುವತಿ ಆತ್ಮಹತ್ಯೆ..!
Featured

ನೇಣು ಬಿಗಿದು ಯುವತಿ ಆತ್ಮಹತ್ಯೆ..!

August 7, 2026
ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!
ಕ್ರೈಮ್

ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

August 5, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಕಾಲೇಜಿನಲ್ಲಿ 290 ಗ್ರಾಂ ಗಾಂಜಾ ಪತ್ತೆ: ಪ್ರಕರಣ ದಾಖಲು..!

August 5, 2026
25 ವರ್ಷಗಳ ಯಶಸ್ವಿ ಪಯಣ: ವೈದಿಕ ಜ್ಯೋತಿಷ್ಯ ಮತ್ತು ವಾಸ್ತು ಕ್ಷೇತ್ರದಲ್ಲಿ ವಿಶ್ವಾಸದ ಹೆಸರಾಗಿರುವ ಶ್ರೀ ಗಣೇಶಾ ಆಸ್ಟ್ರೋ..!
ಮಂಗಳೂರು

25 ವರ್ಷಗಳ ಯಶಸ್ವಿ ಪಯಣ: ವೈದಿಕ ಜ್ಯೋತಿಷ್ಯ ಮತ್ತು ವಾಸ್ತು ಕ್ಷೇತ್ರದಲ್ಲಿ ವಿಶ್ವಾಸದ ಹೆಸರಾಗಿರುವ ಶ್ರೀ ಗಣೇಶಾ ಆಸ್ಟ್ರೋ..!

August 4, 2026
ಪ್ರೀತಿಯ ನೆಪದಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ..!!
ಕ್ರೈಮ್

ಪ್ರೀತಿಯ ನೆಪದಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ..!!

July 31, 2026
11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿ ಬಂಧನ..!
Featured

11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿ ಬಂಧನ..!

July 31, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

August 9, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

August 9, 2026
ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

August 8, 2026
ರಸ್ತೆ ಅಪಘಾತ: ಕಾರು ಜಖಂ..!!

ರಸ್ತೆ ಅಪಘಾತ: ಕಾರು ಜಖಂ..!!

August 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.