Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಕಾಣಿಯೂರಿನಲ್ಲಿ ನಡೆದ ಹಿಂದೂ ಸಮಾವೇಶದಲ್ಲಿ ದ್ವೇಷ ಭಾಷಣ ಆರೋಪ : ಕಾಂಗ್ರೆಸ್ ನಿಂದ ಹಿಂದೂ ಮುಖಂಡರ ವಿರುದ್ಧ ಠಾಣೆಗೆ ದೂರು

November 21, 2022
in ಪುತ್ತೂರು, ರಾಜಕೀಯ
0
ಕಾಣಿಯೂರಿನಲ್ಲಿ ನಡೆದ ಹಿಂದೂ ಸಮಾವೇಶದಲ್ಲಿ ದ್ವೇಷ ಭಾಷಣ ಆರೋಪ : ಕಾಂಗ್ರೆಸ್ ನಿಂದ ಹಿಂದೂ ಮುಖಂಡರ ವಿರುದ್ಧ ಠಾಣೆಗೆ ದೂರು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಕಾಣಿಯೂರಿನಲ್ಲಿ ನಡೆದ ಸಭೆಯಲ್ಲಿ ದ್ವೇಷ ಭಾಷಣ ಮಾಡಿ, ಕೋಮು ಸಂಘರ್ಷ ನಡೆಸಲು ಹುನ್ನಾರ ನಡೆಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ನಿಯೋಗ ಪುತ್ತೂರು ಪೊಲೀಸ್ ಉಪ ಅಧೀಕ್ಷಕರಿಗೆ ದೂರು ನೀಡಿದ್ದು, ಸುಪ್ರೀಂ ಕೋರ್ಟ್ ಆದೇಶದಂತೆ ಸುಮೋಟೋ ಪ್ರಕರಣ ದಾಖಲಿಸುವಂತೆ ತಿಳಿಸಲಾಗಿದೆ.

Advertisement
Advertisement

Advertisement
Advertisement

ನ.13 ರಂದು ಕಾಣಿಯೂರಿನಲ್ಲಿ ವಿಶ್ವ ಹಿಂದೂ ಪರಿಷದ್, ಭಜರಂಗದಳ, ಮಾತೃವಾಹಿನಿ ಹಾಗೂ ಹಿಂದೂ ಜಾಗರಣ ವೇದಿಕೆ ಎಂಬ ಹೆಸರಿನ ಸಂಘಟನೆಗಳು ಏರ್ಪಡಿಸಿದ್ದ ಹಿಂದೂ ಬೃಹತ್ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅರುಣ್‌ ಕುಮಾರ್‌ ಪುತ್ತಿಲ, ಮುರಳಿಕೃಷ್ಣ ಹಸಂತ್ತಡ್ಕ, ಚಿನ್ಮಯ್ ರೈ ಈಶ್ವರಮಂಗಲ ಹಾಗೂ ರಘು ಸಕಲೇಶಪುರ ಎಂಬವರು ಅನ್ಯಧರ್ಮಗಳನ್ನು ಹೀಯಾಳಿಸಿ, ಅವರನ್ನು ದ್ವೇಷಿಸುವಂತೆ ಸ್ವಧರ್ಮೀಯರನ್ನು ಪ್ರೇರೇಪಿಸುವ ಮತ್ತು ಕಾನೂನನ್ನು ಕೈಗೆತ್ತಿಕೊಂಡು ಹಿಂಸಾಚಾರ ಎಸಗುವಂತೆ ಜನರನ್ನು ಉದ್ರೇಕಿಸುವ ದ್ವೇಷ ಭಾಷಣವನ್ನು ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Advertisement

ಇತ್ತೀಚಿಗೆ ದೇಶದ ಸರ್ವೋಚ್ಚ ನ್ಯಾಯಾಲಯವು ದ್ವೇಷ ಭಾಷಣ ಮಾಡುವವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತರಾಗಿ ಸುಮೋಟೋ ಪ್ರಕರಣ ದಾಖಲಿಸುವಂತೆ ಆದೇಶಿಸಿರುತ್ತದೆ. ಈ ಹಿನ್ನೆಲೆ ಸುಪ್ರೀಂ ಕೋರ್ಟ್ ಆದೇಶದಂತೆ ದ್ವೇಷ ಭಾಷಣ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿ ಕೋಮು ಸಾಮಾರಸ್ಯವನ್ನು ಕಾಪಾಡುವಂತೆ ದೂರಿನಲ್ಲಿ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಶಿವರಾಮ್ ಆಳ್ವ ಎನ್., ಚಂದ್ರಹಾಸ ಶೆಟ್ಟಿ, ಮುರಳೀಧರ ರೈ ಮಠಂತಬೆಟ್ಟು, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ್ ರೈ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಕೆ. ಬಿ., ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿ, ವಿಶಾಲಾಕ್ಷಿ ಬನ್ನೂರು, ಮುಕೇಶ್ ಕೆಮ್ಮಿಂಜೆ, ಅಮಲ ರಾಮಚಂದ್ರ, ನಗರಸಭಾ ಸದಸ್ಯ ಮಹಮ್ಮದ್ ರಿಯಾಝ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Previous Post

ಮಂಗಳೂರಿಗೆ ವಾರದ ಹಿಂದೆಯೇ ಬಂದಿದ್ದ ಶಾರೀಕ್ : ಸ್ಫೋಟ ಪ್ರಕರಣಕ್ಕೆ ಅಂತಾರಾಷ್ಟ್ರೀಯ ಉಗ್ರ ಸಂಘಟನೆ ಪ್ರಭಾವ :; ಶಾರಿಕ್ ಸಹಿತ ಮೂವರು ಪೊಲೀಸ್ ವಶಕ್ಕೆ

Next Post

ವಿಟ್ಲ: ಅನ್ಯಕೋಮಿನ ಯುವತಿ, ಯುವಕರೊಂದಿಗೆ ಹಿಂದೂ ಯುವತಿ ಪತ್ತೆಯಾದ ವಿಚಾರ : ಅಪಹರಣ ಪ್ರಕರಣ ದಾಖಲು

OtherNews

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!
ಕ್ರೈಮ್

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!
Featured

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!
ಪುತ್ತೂರು

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!
ಪುತ್ತೂರು

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!
Featured

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!
ಕ್ರೈಮ್

ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

September 26, 2026

Leave a Reply Cancel reply

Your email address will not be published. Required fields are marked *

Recent News

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page