Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಬ್ರೇಕ್ ವೈಫಲ್ಯ : ವೃತ್ತಕ್ಕೆ ಡಿಕ್ಕಿ ಹೊಡೆದ ಬಸ್‌..!!

    ಉಪ್ಪಿನಂಗಡಿಯಲ್ಲಿ ಗ್ಯಾಸ್ ವಿತರಕನ ಮೇಲೆ ಹಲ್ಲೆ; ಬಲವಂತವಾಗಿ ಸಿಲಿಂಡರ್ ಹೊತ್ತೊಯ್ದ ವ್ಯಕ್ತಿ..!!

    ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಡಿವೈಡರ್, ದಾರಿದೀಪ ಕಂಬ ಜಖಂ..!!

    ಎಕ್ಕೂರು ರೈಲ್ವೆ ಮೇಲ್ಸೇತುವೆಯಲ್ಲಿ ಲಾರಿಗೆ ಬೈಕ್ ಡಿಕ್ಕಿ; ಯುವಕ ಸಾವು..!!

    ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ 1000 ಮಿಕ್ಕಿ ಯೋಗಬಂಧುಗಳ ಉಪಸ್ಥಿತಿಯಲ್ಲಿ ಸಂಭ್ರಮದ ವಿಶ್ವ ಯೋಗ ದಿನಾಚರಣೆ : ಯೋಗವು ಸಂಜೀವಿನಿ ಇದ್ದಂತೆ, ಯೋಗ ನಿತ್ಯನಿರಂತರವಾಗಿರಲಿ : ರವಿನಾರಾಯಣ

    ಮುಕ್ಕೂರು : ವಿಶ್ವ ಯೋಗ ದಿನಾಚರಣೆ : ಆರೋಗ್ಯಕರ ಜೀವನಕ್ಕೆ ಯೋಗವೇ ದಾರಿ : ಯೋಗ ಶಿಕ್ಷಕ ಕೆ. ಗಣಪಯ್ಯ ವನಶ್ರೀ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ನಿರ್ದಿಷ್ಟ ಸಮುದಾಯ ಹಾಗೂ ಆಯಾಯ ಸ್ಥಳದಲ್ಲಿ ಮಾತ್ರ ದೈವ ನೃತ್ಯಕ್ಕೆ ಅವಕಾಶ ನೀಡುವಂತೆ : ಸುಳ್ಯ ತಾಲೂಕು ಅಜಿಲ(ನಲಿಕೆ) ಸಮಾಜ ಸೇವಾ ಸಂಘದಿಂದ ಸಚಿವರಿಗೆ ಮತ್ತು ತಹಶೀಲ್ದಾರ್ ಗೆ ಮನವಿ

November 21, 2022
in ಪುತ್ತೂರು, ಸುಳ್ಯ
0
ನಿರ್ದಿಷ್ಟ ಸಮುದಾಯ ಹಾಗೂ ಆಯಾಯ ಸ್ಥಳದಲ್ಲಿ ಮಾತ್ರ ದೈವ ನೃತ್ಯಕ್ಕೆ ಅವಕಾಶ ನೀಡುವಂತೆ : ಸುಳ್ಯ ತಾಲೂಕು ಅಜಿಲ(ನಲಿಕೆ) ಸಮಾಜ ಸೇವಾ ಸಂಘದಿಂದ ಸಚಿವರಿಗೆ ಮತ್ತು ತಹಶೀಲ್ದಾರ್ ಗೆ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ತುಳುನಾಡಿನ ದೈವಾರಾಧನೆಯನ್ನು ಮನರಂಜನೆ ಉದ್ದೇಶದಿಂದ ಚಲನಚಿತ್ರದಲ್ಲಿ ಪ್ರಚಾರಪಡಿಸಿ ಇದೀಗ ದೈವದ ವೇಷ ಭೂಷಣಗಳನ್ನು ತೊಟ್ಟು ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಇನ್ನಿತರ ಕಾರ್ಯಕ್ರಮಗಳ ಮೆರವಣಿಗೆಯಲ್ಲಿ ಬಳಸಿಕೊಳ್ಳುತ್ತಿರುವುದು ಹಿಂದೂ ಸಂಪ್ರದಾಯಕ್ಕೆ ಅವಮಾನ
ಮಾಡುವಂತ ಒಂದು ಸಂಗತಿಯಾಗಿದ್ದು, ಇದನ್ನು ಸುಳ್ಯ ತಾಲೂಕು ಅಜಿಲ ಯಾನೆ ನಲಿಕೆ ಸಮಾಜ ಸೇವಾ ಸಂಘ ತೀವ್ರವಾಗಿ
ಖಂಡಿಸುತ್ತೇವೆ ಎಂದು ಸಂಘದ ಅಧ್ಯಕ್ಷ ರೋಶನ್ ಸರಳಿಕುಂಜ
ತಿಳಿಸಿದ್ದಾರೆ.

Advertisement
Advertisement
Advertisement

ಅವರು ತಮ್ಮ ಸಂಘದ ಸದಸ್ಯರೊಂದಿಗೆ ಸುಳ್ಯ ತಾಲೂಕು
ಕಚೇರಿಯಲ್ಲಿ ಇಂದು ತಹಶೀಲ್ದಾರ್ ಅನಿತಾ ಲಕ್ಷ್ಮಿ ರವರಿಗೆ
ಮನವಿಯನ್ನು ನೀಡಿ ಮಾತನಾಡಿದರು.

ದೈವರಾಧನೆಯ ಬಗ್ಗೆ ಏನು ತಿಳಿಯದೆ ರಿಷಬ್ ಶೆಟ್ಟಿಯವರ ಕಾಂತಾರ ಚಲನಚಿತ್ರದಲ್ಲಿ ತುಳುನಾಡಿನ ದೈವಾರಾಧನೆಯ
ದೃಶ್ಯವನ್ನು ಪ್ರದರ್ಶಿಸಿರುತ್ತಾರೆ.

Advertisement

ಸದ್ರಿ ತುಳುನಾಡಿನ ದೈವಾರಾಧನೆಯನ್ನು ಮನರಂಜನೆ
ಉದ್ದೇಶದಿಂದ ಚಲನಚಿತ್ರದಲ್ಲಿ ಪ್ರಚಾರ ಪಡಿಸಿದ್ದು, ದೈವಾರಾಧನೆಯ ಬಗ್ಗೆ ಯಾವುದೇ ಮಾಹಿತಿ ಹಾಗೂ ಅನುಭವವಿಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಎಲ್ಲಾ ವರ್ಗದ ಜನರು ದೈವಾರಾಧನೆಯ ಬಗ್ಗೆ ಏನೂ ತಿಳಿಯದೆ ಇತ್ತೀಚಿನ ದಿನಗಳಲ್ಲಿ ಪ್ರದರ್ಶಿಸುವುದರಿಂದ ನಮ್ಮ ಸಂಘ ಹಾಗೂ ಸಮುದಾಯಕ್ಕೆ ತೀವ್ರ ನೋವು ತಂದಿದೆ ಎಂದು
ಅವರು ಹೇಳಿದರು.

ಹಿಂದೂ ಸಂಪ್ರದಾಯದ ಪ್ರಕಾರ ತುಳುನಾಡಿನ ದೈವಾರಾಧನೆ
ಹಾಗೂ ಭೂತಕೋಲ ಸಂಪ್ರದಾಯಗಳು ತೀವ್ರ ಮಹತ್ವ ಹಾಗೂ ಪೂಜನೀಯವಾದಂತಹ ಒಂದು ಪದ್ಧತಿಯಾಗಿರುತ್ತದೆ. ಸದ್ರಿ ಕಾರ್ಯಕ್ರಮಗಳಿಗೆ ಹಿಂದೂ ಧರ್ಮದಲ್ಲಿ ನಿರ್ದಿಷ್ಟ ಸಮುದಾಯ ಹಾಗೂ ಆಯಾಯ ಸ್ಥಳದಲ್ಲಿ ಈ ಹಿಂದಿನಿಂದಲೇ ನಡೆಯುತ್ತಾ ಬಂದಿದೆ. ಹಾಗೂ ಈ ಬಗ್ಗೆ ತಿಳುವಳಿಕೆ ಹೊಂದಿದವರೇ
ಇದನ್ನು ಪ್ರದರ್ಶಿಸುತ್ತಾ ಬಂದಿರುತ್ತಾರೆ.

ಸದ್ರಿ ಕಾಂತಾರ ಚಲನಚಿತ್ರ ಬಿಡುಗಡೆಗೊಂಡ ನಂತರ
ಸಾರ್ವಜನಿಕ ಸ್ಥಳಗಳಲ್ಲಿ ಮಕ್ಕಳು ಹಾಗೂ ಮಹಿಳೆಯರು ಈ ಬಗ್ಗೆ
ತಿಳುವಳಿಕೆ ಇಲ್ಲದವರು ದೈವಾರಾಧನೆ ನೃತ್ಯವನ್ನು ಮಾಡುತ್ತಾ ಬರುವುದು ಸರಿಯಲ್ಲ. ಆದುದರಿಂದ ತಾವುಗಳು ಇನ್ನು ಮುಂದಕ್ಕೆ ಸಾರ್ವಜನಿಕ ಸ್ಥಳಗಳಲ್ಲಿ ದೈವದ ಸಿರಿ, ಗಗ್ಗರ ಇತರ ಪರಿಕರಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಉಪಯೋಗಿಸುವುದು, ದೈವಗಳಿಗೆ ಸಂಬಂಧಿಸಿದ ಯಾವುದೇ ಚಲನಚಿತ್ರ ಪ್ರದರ್ಶನ ನಿರ್ಮಾಣಕ್ಕೆ ತಡೆ ನೀಡಿ, ದೈವಗಳ ಪ್ರತಿರೂಪ ಪ್ರದರ್ಶನಕ್ಕೆ ಕಡಿವಾಣ ಹಾಕುವುದು ಮತ್ತು ಶಿಕ್ಷೆಗೆ ಗುರಿ ಪಡಿಸುವುದು. ದೈವಗಳ ಸಂದಿ ಪಾರ್ಧನ ದೈವಗಳ ಸನ್ನಿಧಿಯಲ್ಲಿ ಬಿಟ್ಟರೆ ಬೇರೆ ಎಲ್ಲೂ ಹೇಳುವಂತಾಗಬಾರದು. ಆದುದರಿಂದ ತಾವುಗಳು ಈ ಬಗ್ಗೆ ಪರಿಶೀಲಿಸಿ ದೈವಾರಾಧನೆ ಹಾಗೂ ನೃತ್ಯ ಈ ಹಿಂದಿನಂತೆ ನಿರ್ದಿಷ್ಟ ಸಮುದಾಯ ಹಾಗೂ ಆಯಾಯ ಸ್ಥಳದಲ್ಲಿ ಮಾತ್ರ ನಡೆಯುವಂತೆ ಕ್ರಮ ಕೈಗೊಂಡು ನಮಗೆ ನ್ಯಾಯ ಒದಗಿಸಿ ಕೊಡಬೇಕೆಂದು ಸಂಘದ ವತಿಯಿಂದ ಮನವಿಯನ್ನು ನೀಡಿ ವಿನಂತಿಸಿಕೊಂಡಿದ್ದು, ಇದೇ ರೀತಿಯ ಮನವಿ ಪತ್ರವನ್ನು ಸಚಿವ ಅಂಗಾರವರಿಗೂ ನೀಡಿರುವುದಾಗಿ ಸಮಿತಿಯವರು ತಿಳಿಸಿದರು.

ಈ ಸಂದರ್ಭದಲ್ಲಿ ಸಮಿತಿ ಕಾರ್ಯದರ್ಶಿ ಜಯರಾಮ ಬಾಳಿಲ,
ಸದಸ್ಯರುಗಳಾದ ಅನಿಲ್ ಕುಮಾರ್ ಅಜಿಲ, ಶಿವರಾಮ ಅಜಿಲ,
ಸುರೇಶ, ಜಯರಾಮ ಬೊಳಿಯಾಮಜಲು, ಬಾಬು ಅಜಿಲ
ಆರಂಬೂರು, ವಿಜಿತ್ ಮಂಡೆಕೋಲು, ಕಿಟ್ಟು ಅಜಿಲ ಅಡ್ತಲೆ, ನಾಗೇಶ್ ಬಾಳಿಲ, ಸುದರ್ಶನ್, ಗೌತಮ್ ಅಡಲೆ, ಕಾಂತು ಬಾಳಿಲ ಮೊದಲಾದವರು ಉಪಸ್ಥಿತರಿದ್ದರು.

Previous Post

ಮಂಗಳೂರು: ಬಸ್ ನಿಲ್ದಾಣದಲ್ಲಿ ಆತಂಕಕ್ಕೆ ಕಾರಣವಾದ ಬ್ಯಾಗ್..!!

Next Post

‘ಲವ್ ಜಿಹಾದ್’ ರೀತಿಯಲ್ಲೇ ಚಿತ್ರಹಿಂಸೆ ನೀಡ್ತಿದ್ದಾರೆ : ರಕ್ಷಣೆ ನೀಡುವಂತೆ ಠಾಣೆಗೆ ಬಂದ ಚಿಕ್ಕಮಗಳೂರಿನ ಯುವತಿ..!!!

OtherNews

ಉಪ್ಪಿನಂಗಡಿ: ಬ್ರೇಕ್ ವೈಫಲ್ಯ : ವೃತ್ತಕ್ಕೆ ಡಿಕ್ಕಿ ಹೊಡೆದ ಬಸ್‌..!!
Featured

June 23, 2026
ಉಪ್ಪಿನಂಗಡಿಯಲ್ಲಿ ಗ್ಯಾಸ್ ವಿತರಕನ ಮೇಲೆ ಹಲ್ಲೆ; ಬಲವಂತವಾಗಿ ಸಿಲಿಂಡರ್ ಹೊತ್ತೊಯ್ದ ವ್ಯಕ್ತಿ..!!
ಕ್ರೈಮ್

ಉಪ್ಪಿನಂಗಡಿಯಲ್ಲಿ ಗ್ಯಾಸ್ ವಿತರಕನ ಮೇಲೆ ಹಲ್ಲೆ; ಬಲವಂತವಾಗಿ ಸಿಲಿಂಡರ್ ಹೊತ್ತೊಯ್ದ ವ್ಯಕ್ತಿ..!!

June 23, 2026
ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ 1000 ಮಿಕ್ಕಿ ಯೋಗಬಂಧುಗಳ ಉಪಸ್ಥಿತಿಯಲ್ಲಿ ಸಂಭ್ರಮದ ವಿಶ್ವ ಯೋಗ ದಿನಾಚರಣೆ : ಯೋಗವು ಸಂಜೀವಿನಿ ಇದ್ದಂತೆ, ಯೋಗ ನಿತ್ಯನಿರಂತರವಾಗಿರಲಿ : ರವಿನಾರಾಯಣ
ಪುತ್ತೂರು

June 21, 2026
ಮುಕ್ಕೂರು : ವಿಶ್ವ ಯೋಗ ದಿನಾಚರಣೆ : ಆರೋಗ್ಯಕರ ಜೀವನಕ್ಕೆ ಯೋಗವೇ ದಾರಿ : ಯೋಗ ಶಿಕ್ಷಕ ಕೆ. ಗಣಪಯ್ಯ ವನಶ್ರೀ..!!
ಸುಳ್ಯ

ಶ್ರೀ ಕಾರ್ತಿಕೇಯ ಮಹಿಳಾ ಭಜನಾ ಮಂಡಳಿಯಿಂದ ಗುರುವಂದನೆ ಹಾಗೂ ಸಾಧಕರ ಸನ್ಮಾನ..!!

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!
Featured

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

June 20, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಬ್ರೇಕ್ ವೈಫಲ್ಯ : ವೃತ್ತಕ್ಕೆ ಡಿಕ್ಕಿ ಹೊಡೆದ ಬಸ್‌..!!

ಉಪ್ಪಿನಂಗಡಿ: ಬ್ರೇಕ್ ವೈಫಲ್ಯ : ವೃತ್ತಕ್ಕೆ ಡಿಕ್ಕಿ ಹೊಡೆದ ಬಸ್‌..!!

June 23, 2026
ಉಪ್ಪಿನಂಗಡಿಯಲ್ಲಿ ಗ್ಯಾಸ್ ವಿತರಕನ ಮೇಲೆ ಹಲ್ಲೆ; ಬಲವಂತವಾಗಿ ಸಿಲಿಂಡರ್ ಹೊತ್ತೊಯ್ದ ವ್ಯಕ್ತಿ..!!

ಉಪ್ಪಿನಂಗಡಿಯಲ್ಲಿ ಗ್ಯಾಸ್ ವಿತರಕನ ಮೇಲೆ ಹಲ್ಲೆ; ಬಲವಂತವಾಗಿ ಸಿಲಿಂಡರ್ ಹೊತ್ತೊಯ್ದ ವ್ಯಕ್ತಿ..!!

June 23, 2026
ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಡಿವೈಡರ್, ದಾರಿದೀಪ ಕಂಬ ಜಖಂ..!!

ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಡಿವೈಡರ್, ದಾರಿದೀಪ ಕಂಬ ಜಖಂ..!!

June 23, 2026
ನನ್ನ ಮಗಳು ಮನೆಬಿಟ್ಟು ಹೋಗೋಕೆ ನೀನೇ ಕಾರಣ – ಯುವತಿಯ ತಂದೆ ಬೈದಿದ್ದಕ್ಕೆ ಯುವಕ ಆತ್ಮಹತ್ಯೆ…!!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page