Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಕಡಬದ ವ್ಯಕ್ತಿಯಿಂದ ಮತಾಂತರ ಕಾಯ್ದೆ ಪ್ರಶ್ನಿಸಿ ಪಿಐಎಲ್

November 22, 2022
in ಪುತ್ತೂರು
0
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಸ್ವತಃ ಬಲವಂತದ ಮತಾಂತರ ಆರೋಪ ಎದುರಿಸುತ್ತಿರುವ ವ್ಯಕ್ತಿಯೊಬ್ಬರು ರಾಜ್ಯ ಸರಕಾರ ಜಾರಿಗೆ ತಂದಿರುವ ಮತಾಂತರ ನಿಷೇಧ ಕಾಯ್ದೆಯನ್ನು
ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

Advertisement
Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಟ್ರುಪಾಡಿ ನಿವಾಸಿ ವಿಕ್ಟರ್ ಮಾರ್ಟಿಸ್ ಎಂಬವರು ಮತಾಂತರ ನಿಷೇಧ ಕಾಯ್ದೆ ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿ ಮುಖ್ಯ ನ್ಯಾ. ಪಿ.ಬಿ. ವರಾಲೆ ನೇತೃತ್ವದ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.

Advertisement

ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ರಾಜ್ಯದಲ್ಲಿ ಮತಾಂತರ ನಿಷೇಧಿಸಲು ರಾಜ್ಯ ಸರಕಾರ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ರಕ್ಷಣ ಕಾಯ್ದೆ-2020’ ಅನ್ನು
ಜಾರಿಗೊಳಿಸಿದೆ. ಇದು ಸಂವಿಧಾನ ವಿರೋಧಿಯಾಗಿದ್ದು, ಇದನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು.

Advertisement

ಸರಕಾರದ ಪರ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ, ಮತಾಂತರ ನಿಷೇಧ
ಕಾಯ್ದೆ ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ದಾಖಲಿಸಿರುವ
ಅರ್ಜಿದಾರರ ವಿರುದ್ಧವೇ ಬಲವಂತದ ಮತಾಂತರ
ಆರೋಪದಲ್ಲಿ 2 ಕ್ರಿಮಿನಲ್ ಪ್ರಕರಣಗಳಿವೆ. ಸ್ವತಃ
ಆರೋಪ ಎದುರಿಸುತ್ತಿರುವ ವ್ಯಕ್ತಿಯ ಅರ್ಜಿಯನ್ನು ಪರಿಗಣಿಸಬಾರದು ಎಂದು ಮನವಿ ಮಾಡಿದರು. ಇದನ್ನು ಪುರಸ್ಕರಿಸಿದ ನ್ಯಾಯಪೀಠ, ಆರೋಪಿ ಸಲ್ಲಿಸಿರುವ
ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನಾಗಿ ಪರಿಗಣಿಸಲಾಗದು ಎಂದು ಹೇಳಿ ವಿಚಾರಣೆಯನ್ನು
ನ.28ಕ್ಕೆ ಮುಂದೂಡಿತು.

Previous Post

ಸುಳ್ಯ : ಮನೆಯೊಳಗೆ ಗೋಣಿ ಚೀಲದಲ್ಲಿ ತುಂಬಿಸಿದ್ದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ : ಗಂಡನಿಂದಲೇ ಹೆಂಡತಿಯ ಹತ್ಯೆ ಶಂಕೆ..!!??

Next Post

(ನ.23) ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಲಕ್ಷದೀಪೋತ್ಸವ ಹಿನ್ನಲೆ : ರಥಬೀದಿಯುದ್ದಕ್ಕೂ ಚೆಲ್ಲಲಿದೆ ರಂಗೋಲಿ, ಹಣತೆಯ ಬೆಳಕು : ನಾಳೆ ರಥ ಬೀದಿಯಲ್ಲಿ ವಾಹನ ಸಂಚಾರಕ್ಕಿಲ್ಲ ಅವಕಾಶ

OtherNews

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!
Featured

August 9, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ
ಪುತ್ತೂರು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

August 9, 2026
ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!
ಪುತ್ತೂರು

ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

August 7, 2026
ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!
Featured

ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

August 7, 2026
ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!
Featured

ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

August 7, 2026
ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!
Featured

ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

August 7, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

August 9, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

August 9, 2026
ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

August 8, 2026
ರಸ್ತೆ ಅಪಘಾತ: ಕಾರು ಜಖಂ..!!

ರಸ್ತೆ ಅಪಘಾತ: ಕಾರು ಜಖಂ..!!

August 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page