Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

    ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

    ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

    (ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!

    ರೀಲ್ಸ್‌ನಲ್ಲಿ ಗರಿಬಿಚ್ಚಿದ ನವಿಲು : ಕಿಶನ್‌, ನಿವೇದಿತ  ವಿರುದ್ಧ ದೂರು ದಾಖಲು…!!!

    ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

‘ರಶ್ಮಿಕಾ ಮಂದಣ್ಣ’ಗೆ ಅವ್ರ ಸ್ಟೈಲ್​ನಲ್ಲೇ ತಿರುಗೇಟು ಕೊಟ್ಟ ‘ಶೆಟ್ರು’ : ವಿಡಿಯೋ ವೈರಲ್

November 23, 2022
in ರಾಜ್ಯ, ರಾಷ್ಟ್ರೀಯ, ಸಿನಿಮಾ
0
‘ರಶ್ಮಿಕಾ ಮಂದಣ್ಣ’ಗೆ ಅವ್ರ ಸ್ಟೈಲ್​ನಲ್ಲೇ ತಿರುಗೇಟು ಕೊಟ್ಟ ‘ಶೆಟ್ರು’ : ವಿಡಿಯೋ ವೈರಲ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ನಟಿ ರಶ್ಮಿಕಾ ಮಂದಣ್ಣ ಅವರು ದೇಶ ಮಟ್ಟದಲ್ಲಿ ಜನಪ್ರಿಯತೆ ಪಡೆದಿದ್ದಾರೆ. ಅವರು ಕಾಲಿವುಡ್​, ಬಾಲಿವುಡ್​, ಟಾಲಿವುಡ್​ನಲ್ಲಿ ನಟಿಸುತ್ತಿದ್ದಾರೆ. ಹಲವು ಸ್ಟಾರ್​ಗಳ ಜತೆ ತೆರೆ ಹಂಚಿಕೊಂಡಿದ್ದಾರೆ. ರಶ್ಮಿಕಾ ಖ್ಯಾತಿ ಸದ್ಯಕ್ಕಂತೂ ಕಡಿಮೆ ಆಗುವಂಥದ್ದಲ್ಲ. ರಶ್ಮಿಕಾ ಮಂದಣ್ಣ ಅವರಿಗೆ ಇಷ್ಟೊಂದು ಖ್ಯಾತಿ ಸಿಗಲು ಕಾರಣ ಆಗಿದ್ದು ರಿಷಬ್ ಶೆಟ್ಟಿ ನಿರ್ದೇಶನದ ಕನ್ನಡದ ‘ಕಿರಿಕ್ ಪಾರ್ಟಿ’ ಚಿತ್ರ. ರಶ್ಮಿಕಾ ಇಷ್ಟು ಎತ್ತರಕ್ಕೆ ಬೆಳೆಯಲು ಈ ಚಿತ್ರ ಪ್ರಮುಖ ಪಾತ್ರವಹಿಸಿದೆ. ‘ಕಿರಿಕ್ ಪಾರ್ಟಿ’ ಬಳಿಕ ಹಲವು ಆಫರ್​ಗಳು ಅವರನ್ನು ಹುಡುಕಿ ಬಂದವು. ಇದು ರಶ್ಮಿಕಾಗೂ ತಿಳಿದಿದೆ. ಆದರೆ, ರಶ್ಮಿಕಾ ಕೆಲವೊಮ್ಮೆ ಇದನ್ನು ಮರೆತು ಬಿಡುತ್ತಾರೆ! ಈಗಲೂ ಅದೇ ರೀತಿ ಮಾಡಿದ್ದಾರೆ. ಇದಕ್ಕೆ ರಿಷಬ್ ಶೆಟ್ಟಿ ತಿರುಗೇಟು ನೀಡಿದ್ದಾರೆ.

Advertisement
Advertisement
Advertisement

ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಯೂಟ್ಯೂಬ್ ಚಾನೆಲ್ ಒಂದಕ್ಕೆ ಸಂದರ್ಶನ ನೀಡುತ್ತಾ, ತಮ್ಮ ಜರ್ನಿ ಬಗ್ಗೆ ವಿವರಿಸಿದ್ದರು. ಮಾಡೆಲ್ ಆಗಿ ಬಣ್ಣದ ಬದುಕು ಆರಂಭಿಸಿದೆ, ಪೇಪರ್​ನಲ್ಲಿ ಫೋಟೋ ಬಂತು ಎಂಬಿತ್ಯಾದಿ ವಿಚಾರಗಳನ್ನು ಅವರು ಹೇಳಿಕೊಂಡಿದ್ದಾರೆ. ಆ ಬಳಿಕ ಮೊದಲ ಸಿನಿಮಾ ಆಫರ್ ಬಂತು ಎನ್ನುವಾಗ ಅವರು ನಿರ್ಮಾಣ ಸಂಸ್ಥೆಯ ಹೆಸರನ್ನು ಎಲ್ಲಿಯೂ ಉಲ್ಲೇಖ ಮಾಡಿಲ್ಲ. ಬದಲಿಗೆ ಕೈಗಳಿಂದ ಕೋಟ್ ರೀತಿಯಲ್ಲಿ ಸನ್ನೆ ಮಾಡಿ ತೋರಿಸಿದ್ದಾರೆ. ಈ ವಿಡಿಯೋಗೆ ಅನೇಕರು ಅಸಮಾಧಾನ ಹೊರ ಹಾಕಿದ್ದಾರೆ. ರಶ್ಮಿಕಾ ಮಂದಣ್ಣ ಅವರು ಈ ರೀತಿ ನಡೆದುಕೊಂಡಿದ್ದು ಅನೇಕರಿಗೆ ಇಷ್ಟವಾಗಿಲ್ಲ.

ಈ ವಿಡಿಯೋನ ರಿಷಬ್ ಶೆಟ್ಟಿ ಕೂಡ ಗಮನಿಸಿದಂತಿದೆ. ಮತ್ತೊಂದು ಸಂದರ್ಶನದಲ್ಲಿ ರಿಷಬ್ ಇದಕ್ಕೆ ತಿರುಗೇಟು ನೀಡಿದ್ದಾರೆ. ‘ರಶ್ಮಿಕಾ, ಸಮಂತಾ, ಕೀರ್ತಿ ಸುರೇಶ್, ಸಾಯಿ ಪಲ್ಲವಿ ಇವರೆಲ್ಲರೂ ಒಳ್ಳೆಯ ಕಲಾವಿದರು. ಇವರಲ್ಲಿ ಯಾರ ಜತೆ ಕೆಲಸ ಮಾಡಲು ಇಷ್ಟಪಡುತ್ತೀರಿ’ ಎಂದು ಸಂದರ್ಶಕರು ರಿಷಬ್​ಗೆ ಪ್ರಶ್ನೆ ಮಾಡಿದ್ದರು. ಇದಕ್ಕೆ ಅವರು ಉತ್ತರಿಸಿದ್ದಾರೆ.

Advertisement

ನಾನು ಕಥೆ ಹಾಗೂ ಸ್ಕ್ರಿಪ್ಟ್ ಮುಗಿದ ಬಳಿಕ ಯಾವ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬುದನ್ನು ಯೋಚಿಸುತ್ತೇನೆ. ಹೊಸಬರ ಜತೆ ಕೆಲಸ ಮಾಡಲು ನಾನು ಇಷ್ಟಪಡುತ್ತೇನೆ. ನೀವು ನೀಡಿದ ಲಿಸ್ಟ್​ನಲ್ಲಿ ಈ ರೀತಿ ಸ್ಟೈಲ್​ನ​ (ಕೋಟ್ ರೀತಿಯಲ್ಲಿ ಸನ್ನೆ ಮಾಡುವ) ನಟಿಯರು ನನಗೆ ಇಷ್ಟವಾಗುವುದಿಲ್ಲ. ಸಾಯಿ ಪಲ್ಲವಿ, ಸಮಂತಾ ನನಗೆ ಇಷ್ಟ’ ಎಂದಿದ್ದಾರೆ ರಿಷಬ್. ಸದ್ಯ, ಈ ವಿಡಿಯೋ ಸಾಕಷ್ಟು ವೈರಲ್ ಆಗುತ್ತಿದೆ..

The Journey of two "✌️✌️" pic.twitter.com/rbGrdli6K9

— MNV Gowda (@MNVGowda) November 21, 2022

Previous Post

ವಿಟ್ಲ: ಬ್ಯಾಂಕ್ ದರೋಡೆ ನಡೆಸಲು ವಿಫಲ ಯತ್ನ : ಸಿಸಿ ಕ್ಯಾಮರಾಕ್ಕೆ ಗೋಣಿಚೀಲ ಮುಚ್ಚಿ, ಶಟರ್ ಕತ್ತರಿಸಿದ ಖದೀಮರು..!!

Next Post

ವಿಮಾನದಲ್ಲಿ ಇರುಮುಡಿ ಕೊಂಡೊಯ್ಯಲು ಅವಕಾಶ : ವಿಮಾನಯಾನ ಭದ್ರತಾ ಮಂಡಳಿಯಿಂದ ಅನುಮತಿ

OtherNews

ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!
ಸಿನಿಮಾ

June 21, 2026
ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ..!!
ನಿಧನ

June 7, 2026
ರಕ್ಷಿತ್ ಜನ್ಮದಿನಕ್ಕೆ ರಿಷಬ್ ಶೆಟ್ಟಿ ಕಡೆಯಿಂದ ದೊಡ್ಡ ಅಪ್​​ಡೇಟ್..!!

June 6, 2026
ಜು.5ರಂದು ಪ್ರೇಯಸಿ ಗೌರಿ ಜೊತೆ ಆಮೀರ್ ಖಾನ್ 3ನೇ ಮದುವೆ..!!
ಸಿನಿಮಾ

ಜು.5ರಂದು ಪ್ರೇಯಸಿ ಗೌರಿ ಜೊತೆ ಆಮೀರ್ ಖಾನ್ 3ನೇ ಮದುವೆ..!!

June 4, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

June 24, 2026
ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

June 24, 2026
ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

June 24, 2026
(ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!

(ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!

June 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page