Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

    ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದಲ್ಲಿ ಧರ್ಮಸ್ಥಳ ಶಾಂತಿವನ ಟ್ರಸ್ಟ್ – ವಿವಿಧ ಸ್ಪರ್ಧೆಗಳು

November 25, 2022
in ಪುತ್ತೂರು
0
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದಲ್ಲಿ ಧರ್ಮಸ್ಥಳ ಶಾಂತಿವನ ಟ್ರಸ್ಟ್ – ವಿವಿಧ ಸ್ಪರ್ಧೆಗಳು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ (ರಿ) ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಪುತ್ತೂರು ತಾಲೂಕು ಮಟ್ಟದ ಜ್ಞಾನ ವಿಕಾಸ / ಜ್ಞಾನ ಪ್ರಕಾಶ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ವಿವಿಧ ಸ್ಪರ್ಧೆಗಳು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದಲ್ಲಿ ನಡೆಯಿತು.

Advertisement
Advertisement
Advertisement

ಈ ಕಾರ್ಯಕ್ರಮವನ್ನು ಉಡುಪಿ ಶ್ರೀ ಸತ್ಯಸಾಯಿ ಅನನ್ಯ ನಿಕೇತನಂ ಇದರ ಶೈಕ್ಷಣಿಕ ಸಂಯೋಜಕರಾದ ಪ್ರೊಫೆಸರ್ ಗೋವಿಂದ ಭಟ್ಟ ಇವರು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿದರು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ ಇದರ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಎಂ ಶಿವಪ್ರಕಾಶ್ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪುತ್ತೂರು ರೋಟರಿ ಸುವರ್ಣ ಇದರ ಅಧ್ಯಕ್ಷರಾದ ವೆಂಕಟರಮಣ ಕಳುವಾಜೆ ಭಾಗವಹಿಸಿದ್ದರು.

Advertisement
Advertisement

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈ, ಖ್ಯಾತ ನೋಟರಿ ನ್ಯಾಯವಾದಿಗಳಾದ ಭಾಸ್ಕರ ಕೋಡಿಂಬಾಳ, ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಉಮೇಶ್ ನಾಯಕ್, ನೃತ್ಯ ಶಿಕ್ಷಕಿ ಶಾರದಾ ದಾಮೋದರ್, ಪತ್ರಕರ್ತರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಲೋಕೇಶ್ ಅಲುಂಬುಡ ರನ್ನು ಸನ್ಮಾನಿಸಲಾಯಿತು.

ಸಂಜೆಯನಗರ ಶಾಲೆಯ ಮುಖ್ಯ ಶಿಕ್ಷಕರಾದ ರಮೇಶ್ ಉಳಯ ಇವರು ಸನ್ಮಾನಿತರನ್ನು ಪರಿಚಯಿಸಿ ಅಭಿನಂದಿಸಿದರು. ಧರ್ಮಸ್ಥಳ ಶಾಂತಿವನ ಟ್ರಸ್ಟ್ ಇಲ್ಲಿನ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕರಾದ ಡಾ. ಐ ಶಶಿಕಾಂತ್ ಜೈನ್ ಪ್ರಸ್ತಾವಿಕವಾಗಿ ಮಾತನಾಡಿದರು. ಪುತ್ತೂರು ತಾಲೂಕು ಯೋಗ ಸಂಘಟಕರು ಹಾಗೂ ಕೈಕಾರ ಶಾಲೆಯ ಮುಖ್ಯ ಶಿಕ್ಷಕರು ಆದ ರಾಮಣ್ಣ ರೈ ಸ್ವಾಗತಿಸಿ, ಪುತ್ತೂರು ಬಾಲವನದ ಸಂಯೋಜನಾಧಿಕಾರಿ ಜಗನ್ನಾಥ ವಂದಿಸಿದರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಯಶೋಧ ಕೆ ಇವರು ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮ ಹಾಗೂ ಸ್ಪರ್ಧೆಗಳ ವ್ಯವಸ್ಥೆಯನ್ನು ಲತಾಕುಮಾರಿ ಸಂಯೋಜಿಸಿದ್ದರು.

ತಾಲೂಕಿನ ಸುಮಾರು 40 ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಸುಮಾರು 250 ವಿದ್ಯಾರ್ಥಿಗಳು ಭಾಗವಹಿಸಿದ್ದರು ಧರ್ಮಸ್ಥಳದ ವತಿಯಿಂದ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಬೆಳಗ್ಗಿನ ಉಪಹಾರ ಹಾಗೂ ಮಧ್ಯಾಹ್ನದ ಭೋಜನ ವ್ಯವಸ್ಥೆಯನ್ನು ಮಾಡಲಾಗಿತ್ತು. ಅಪರಾ‌ಹ್ನ ನಡೆದ ಸಮಾರೋಪ ಸಮಾರಂಭದಲ್ಲಿ ಸ್ಪರ್ಧಾ ವಿಜೇತ ಮಕ್ಕಳಿಗೆ ಪ್ರಮಾಣ ಪತ್ರ ಹಾಗೂ ಬಹುಮಾನ ನೀಡಿ ಅಭಿನಂದಿಸಲಾಯಿತು.

Advertisement
Previous Post

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ಬಾಲವನದಲ್ಲಿ ವಿಜ್ಞಾನ ವಿಸ್ಮಯ

Next Post

ಮಂಗಳೂರು ಬಾಂಬ್ ಬ್ಲಾಸ್ಟ್ ನಲ್ಲಿ ಗಾಯಗೊಂಡ ಆಟೋ ಚಾಲಕನನ್ನು ಭೇಟಿಯಾದ ಸಚಿವ ಸುನೀಲ್ ಕುಮಾರ್, ವಿ.ಹಿಂ.ಪ. ಮುಖಂಡ ಶರಣ್ ಪಂಪ್ವೆಲ್

OtherNews

ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ
ಪುತ್ತೂರು

February 13, 2026
ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!
ಪುತ್ತೂರು

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

February 13, 2026
ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!
ಪುತ್ತೂರು

ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

February 11, 2026
(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!
ಉದ್ಘಾಟನೆ

ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!
Featured

ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

Leave a Reply Cancel reply

Your email address will not be published. Required fields are marked *

Recent News

ಟ್ರಯಾಂಗಲ್ ಲವ್ ಕೇಸ್.. ನಡುರಸ್ತೆಯಲ್ಲೇ 19 ವರ್ಷದ ಯುವತಿ ಗುಂಡೇಟಿಗೆ ಬಲಿ..!

ಟ್ರಯಾಂಗಲ್ ಲವ್ ಕೇಸ್.. ನಡುರಸ್ತೆಯಲ್ಲೇ 19 ವರ್ಷದ ಯುವತಿ ಗುಂಡೇಟಿಗೆ ಬಲಿ..!

February 13, 2026
ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

February 13, 2026
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

February 13, 2026
ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

February 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page