Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

    ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!

    ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!

    ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು: ಅಶೋಕ್ ರೈ..!!

    ಕಡಬ: ಪೊಲೀಸ್ ನೇಮಕಾತಿ ಪರೀಕ್ಷೆಗೆ ನಕಲಿ ಕರೆಪತ್ರ: ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲು..!

    ಕಡಬ: ಪೊಲೀಸ್ ನೇಮಕಾತಿ ಪರೀಕ್ಷೆಗೆ ನಕಲಿ ಕರೆಪತ್ರ: ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲು..!

    ಸೂರಿಕುಮೇರು ಬಳಿ ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು..!

    ಸೂರಿಕುಮೇರು ಬಳಿ ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

‘ವರಾಹ ರೂಪಂ.. ಹಾಡು ಬಳಕೆ ಮಾಡಬಹುದು’: ಕೇರಳ ಕೋರ್ಟ್​ನಿಂದ ಹೊಸ ಆದೇಶ : ಕಾನೂನು ಸಂಕಷ್ಟದಿಂದ ‘ಕಾಂತಾರ’ ತಂಡಕ್ಕೆ ಜಯ..!!

November 25, 2022
in ರಾಷ್ಟ್ರೀಯ, ಸಿನಿಮಾ
0
‘ವರಾಹ ರೂಪಂ.. ಹಾಡು ಬಳಕೆ ಮಾಡಬಹುದು’: ಕೇರಳ ಕೋರ್ಟ್​ನಿಂದ ಹೊಸ ಆದೇಶ : ಕಾನೂನು ಸಂಕಷ್ಟದಿಂದ ‘ಕಾಂತಾರ’ ತಂಡಕ್ಕೆ ಜಯ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

‘ಕಾಂತಾರ’ ಚಿತ್ರದ ‘ವರಾಹರೂಪಂ’ ಹಾಡಿನ ವಿವಾದದಲ್ಲಿ ಹೊಂಬಾಳೆ ಫಿಲ್ಮ್ಸ್‌ಗೆ ಮೊದಲ ಯಶಸ್ಸು ಸಿಕ್ಕಿದ್ದು, ಈ ಹಿಂದಿನಂತೆಯೇ ವರಾಹರೂಪಂ ಹಾಡು ಬಳಕೆಗೆ ಅನುಮತಿ ಸಿಕ್ಕಿದೆ.

Advertisement
Advertisement

ಕೃತಿಚೌರ್ಯದ ಆರೋಪ ಮಾಡಿದ್ದ ‘ಥೈಕ್ಕುಡಂ ಬ್ರಿಡ್ಜ್’ ಅರ್ಜಿಯನ್ನು ಕೇರಳದ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯ ವಜಾಗೊಳಿಸಿದೆ.

Advertisement
Advertisement

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಪ್ರಕಟಿಸಿದ ವರಾಹರೂಪಂ ಹಾಡಿನ ಬರಹಗಾರ ಶಶಿಧರ್‌ ಕಾವೂರು, ಇಂದು ಕೆಳ ನ್ಯಾಯಾಲಯವು ಎರಡೂ ಕಡೆಯವರ ವಾದ ಆಲಿಸಿದ ಬಳಿಕ ಥೈಕ್ಕುಡಂ ಬ್ರಿಡ್ಜ್ ಅರ್ಜಿಯನ್ನು ವಜಾಗೊಳಿಸಿದೆ ಮತ್ತು ವರಾಹರೂಪಂ ಹಾಡಿಗೆ ನೀಡಲಾಗಿದ್ದ ತಡೆಯಾಜ್ಞೆಯನ್ನು ತೆರವು ಮಾಡಿದೆ. ನ್ಯಾಯ ಗೆದ್ದಿತು. ಜೈ ತುಳುನಾಡು ಎಂದು ಬರೆದುಕೊಂಡಿದ್ದಾರೆ.

Advertisement

ಕೇರಳದ ಜನಪ್ರಿಯ ಸಂಗೀತ ಬ್ಯಾಂಡ್ ‘ಥೈಕ್ಕುಡಂ ಬ್ರಿಡ್ಜ್ ಕಾಂತಾರ ಸಿನಿಮಾದ’ ‘ವರಾಹರೂಪಂ’ ಕೃತಿಚೌರ್ಯದ ಆರೋಪ ಮಾಡಿ ಕೇಸ್‌ ದಾಖಲಿಸಿತ್ತು. ಅರ್ಜಿಯನ್ನು ಮಾನ್ಯ ಮಾಡಿದ್ದ ಪಾಲಕ್ಕಾಡ್ ಜಿಲ್ಲಾ ನ್ಯಾಯಾಲಯ ಮತ್ತು ಕೋಝಿಕ್ಕೋಡ್ ಪ್ರಧಾನ ಜಿಲ್ಲಾ ನ್ಯಾಯಾಲಯ ಕಾಂತಾರ ನಿರ್ಮಾಪಕರಿಗೆ ವರಾಹರೂಪಂ ಹಾಡನ್ನು ಬಳಸದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿತ್ತು. ಮುಂದಿನ ಆದೇಶದವರೆಗೆ ಸಿಂಕ್ರೊನೈಸ್ ಮಾಡಿದ ವರಾಹರೂಪಂ ಗೀತೆಯೊಂದಿಗೆ ಕಾಂತಾರ ಚಿತ್ರದ ಪ್ರದರ್ಶನ, ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆ, ಸ್ಟ್ರೀಮಿಂಗ್ ಮಾಡದಂತೆ ಜಿಲ್ಲಾ ನ್ಯಾಯಾಲಯ ನಿರ್ಬಂಧ ವಿಧಿಸಿತ್ತು.

ವಜಾಗೊಳಿಸಿದ್ದ ಹೈಕೋರ್ಟ್‌..!!

ಕಾಂತಾರ ಚಿತ್ರದ ʼವರಾಹರೂಪಂʼ ಹಾಡಿನ ಬಳಕೆಗೆ ನೀಡಲಾಗಿದ್ದ ಮಧ್ಯಂತರ ತಡೆಯನ್ನು ತೆರವುಗೊಳಿಸಬೇಕೆಂದು ಕೋರಿ ಹೊಂಬಾಳೆ ಫಿಲ್ಮ್ಸ್‌ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್‌ ವಜಾಗೊಳಿಸಿತ್ತು. ನ್ಯಾಯಮೂರ್ತಿ ಸಿಎಸ್ ಡಯಾಸ್ ಅವರ ಏಕಸದಸ್ಯ ಪೀಠವು, ಅರ್ಜಿದಾರರು ಭಾರತದ ಸಂವಿಧಾನದ 227ನೇ ವಿಧಿಯ ಅಡಿಯಲ್ಲಿ ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ. ಸಿವಿಲ್ ಪ್ರಕ್ರಿಯಾ ಸಂಹಿತೆಯಲ್ಲಿ ಸೂಚಿಸಲಾದ ಕಾರ್ಯವಿಧಾನವನ್ನು ಸಂಪೂರ್ಣವಾಗಿ ಬೈಪಾಸ್ ಮಾಡಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿತ್ತು.

ಕೆಳ ನ್ಯಾಯಾಲಯಗಳು ಹೊರಡಿಸಿದ ಪ್ರತಿಯೊಂದು ಮಧ್ಯಂತರ ಆದೇಶಗಳಿಗೆ ನಾವು ಆದೇಶವನ್ನು ನೀಡಲು ಸಾಧ್ಯವಿಲ್ಲ. ಒಂದು ವೇಳೆ ಆದೇಶ ನೀಡಿದರೆ ಮೂಲ ನ್ಯಾಯವ್ಯಾಪ್ತಿಯ ನ್ಯಾಯಾಲಯಗಳು ಮತ್ತು ಮೇಲ್ಮನವಿ ನ್ಯಾಯಾಲಯಗಳು ನಿಷ್ಕ್ರಿಯವಾಗುತ್ತವೆ. ಈ ನ್ಯಾಯಾಲಯವು ಇಂತಹ ಕೇಸ್‌ಗಳಿಂದ ತುಂಬಿ ತುಳುಕುತ್ತದೆ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿತ್ತು. ಈ ಅರ್ಜಿಯನ್ನು ಈಗ ವಿಚಾರಣೆಗೆ ಪರಿಗಣಿಸಲಾಗದು ಎಂದ ಕೋರ್ಟ್‌ ಕಾನೂನಿನಲ್ಲಿ ಲಭ್ಯವಿರುವ ಪರ್ಯಾಯ ಮಾರ್ಗಗಳನ್ನು ಅನುಸರಿಸುವಂತೆ ಹೊಂಬಾಳೆ ಫಿಲ್ಮ್ಸ್‌ನವರಿಗೆ ಸಲಹೆಯನ್ನು ನೀಡಿತ್ತು.

Previous Post

ಕತಾರ್ ‘ಫಿಫಾ ವರ್ಲ್ಡ್ ಕಪ್’ ಮೆಡಿಕಲ್ ತಂಡಕ್ಕೆ ತುಳುನಾಡಿನ ಮಹಿಳೆ ಆಯ್ಕೆ..

Next Post

ಕಾಂಗ್ರೆಸ್‌ ಸಭೆಯಲ್ಲಿ ಹೃದಯಾಘಾತ : ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ನಿಧನ

OtherNews

ಖ್ಯಾತ ನಟ ಅನಂತ್‌ ನಾಗ್‌ಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ..!
ಸಿನಿಮಾ

ಖ್ಯಾತ ನಟ ಅನಂತ್‌ ನಾಗ್‌ಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ..!

September 16, 2026
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!
ಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!

August 25, 2026
‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!
ಕ್ರೈಮ್

‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!

August 5, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ
ಸಿನಿಮಾ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

August 1, 2026
ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!
ಸಿನಿಮಾ

ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!

June 21, 2026
ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ..!!
ನಿಧನ

ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ..!!

June 7, 2026

Leave a Reply Cancel reply

Your email address will not be published. Required fields are marked *

Recent News

ಬಸ್ ನಿಲ್ದಾಣದಲ್ಲಿ ಹುಡುಗಿಯರ ಫೋಟೋ ತೆಗೆಯುತ್ತಿದ್ದ ವ್ಯಕ್ತಿಗೆ ಧರ್ಮದೇಟು – ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳು ಪತ್ತೆ..!

ಬಸ್ ನಿಲ್ದಾಣದಲ್ಲಿ ಹುಡುಗಿಯರ ಫೋಟೋ ತೆಗೆಯುತ್ತಿದ್ದ ವ್ಯಕ್ತಿಗೆ ಧರ್ಮದೇಟು – ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳು ಪತ್ತೆ..!

October 1, 2026
ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

October 1, 2026
ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!

ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!

October 1, 2026
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!

October 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.