Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

    ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

    (ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

‘ಪ್ರವೀಣ್ ನೆಟ್ಟಾರು’ ಸ್ಮರಣಾರ್ಥ ‘ಬಿಲ್ಲವ ಬ್ರಿಗೇಡ್’ ವತಿಯಿಂದ ನಿರ್ಮಾಣಗೊಳ್ಳಲಿರುವ ಪ್ರಥಮ ಮನೆಗೆ ಗುದ್ದಲಿಪೂಜೆ

November 26, 2022
in ಪುತ್ತೂರು
0
‘ಪ್ರವೀಣ್ ನೆಟ್ಟಾರು’ ಸ್ಮರಣಾರ್ಥ ‘ಬಿಲ್ಲವ ಬ್ರಿಗೇಡ್’ ವತಿಯಿಂದ ನಿರ್ಮಾಣಗೊಳ್ಳಲಿರುವ ಪ್ರಥಮ ಮನೆಗೆ ಗುದ್ದಲಿಪೂಜೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಪ್ರವೀಣ್ ನೆಟ್ಟಾರು ರವರ ಸ್ಮರಣಾರ್ಥ ಬಿಲ್ಲವ ಬ್ರಿಗೇಡ್ ನ “ನಂದಾದೀಪ” ವಸತಿ ಯೋಜನೆಯಡಿಯಲ್ಲಿ ಬಿಲ್ಲವ ಸಮಾಜದ ಪ್ರಮುಖರ ಸಹಭಾಗಿತ್ವದಲ್ಲಿ ಹಿಂದುಳಿದ ವರ್ಗಗಳ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಕಾರ್ಯಕ್ರಮದಲ್ಲಿ ಪ್ರಥಮ ಮನೆ ಪುಣಚ ಗ್ರಾಮದ ತೋರಣಕಟ್ಟೆ ನಿವಾಸಿ, ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಚಂದ್ರಾವತಿ ಟಿ. ಅವರ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮತ್ತು ಅಡಿಗಲ್ಲು ಹಾಕುವ ಕಾರ್ಯಕ್ರಮ ಶನಿವಾರ ನಡೆಯಿತು.

Advertisement
Advertisement
Advertisement

ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸ್ವಾಮೀಜಿ ಗುದ್ದಲಿ ಪೂಜೆ ಮತ್ತು ಅಡಿಗಲ್ಲು ಹಾಕುವ ಕಾರ್ಯಕ್ರಮ ನೆರವೇರಿಸಿ ಮಾತನಾಡಿ, ಬಿಲ್ಲವ ಬ್ರಿಗೇಡ್ ಹಾಗೂ ಸಮಾನ ಸೇವಾ ಮನಸ್ಕ ಬಿಲ್ಲವ ಪ್ರಮುಖರ ಕಾರ್ಯ ಶ್ರೇಷ್ಠ ಹಾಗೂ ಪುಣ್ಯಪ್ರದವಾಗಿದೆ. ಈ ಸೇವಾ ಕೈಂಕರ್ಯಕ್ಕೆ ಪ್ರತಿಯೊಬ್ಬರೂ ಅಳಿಲು ಸೇವೆ ನೀಡಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಬಿಲ್ಲವ ಸಮಾಜದ ನಾಯಕರಾದ ಉಲ್ಲಾಸ್ ಕೋಟ್ಯಾನ್,ಬಿಲ್ಲವ ಬ್ರಿಗೇಡ್ ಕೆ ಕೇಂದ್ರೀಯ ಮಂಡಳಿಯ ಅವಿನಾಶ್ ಸುವರ್ಣ ಮಂಗಳೂರು, ದೀಪಕ್ ಪೂಜಾರಿ ಮಂಗಳಾದೇವಿ , ಸುಧಾಕರ್ ಪಾಲನ್ ಮಲ್ಪೆ, ಸ್ಥಳೀಯ ನಾಯಕರಾದ ವಿಶ್ವನಾಥ ಕೂರೇಲು, ವಿಶ್ವನಾಥ ಭಟ್, ಜನಾರ್ದನ್, ಮೋಹನ್ ಗುರ್ಜಿನಡ್ಕ, ಬಾಲಕೃಷ್ಣ ಹಿತ್ತಿಲು ಹಾಗೂ ಊರ ಹಿರಿಯರು ಉಪಸ್ಥಿತರಿದ್ದರು.

Advertisement
Advertisement

Advertisement
Previous Post

ಸುಳ್ಯ: ಪತ್ನಿಯನ್ನು ಕೊಂದು ಗೋಣಿ ಚೀಲದಲ್ಲಿ ತುಂಬಿ ಪರಾರಿಯಾದ ಪ್ರಕರಣ : ಆರೋಪಿಯ ಬಂಧನ..!!

Next Post

ಸೆಲ್ಫಿ ತೆಗಿಯುವಾಗ ಫಾಲ್ಸ್ ಗೆ ಬಿದ್ದು ನಾಲ್ವರು ಯುವತಿಯರು ಸಾವು..!!!

OtherNews

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!
ಪುತ್ತೂರು

February 13, 2026
ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!
ಪುತ್ತೂರು

ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

February 11, 2026
(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!
ಉದ್ಘಾಟನೆ

(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

February 11, 2026
ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!
Featured

ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

February 10, 2026

Leave a Reply Cancel reply

Your email address will not be published. Required fields are marked *

Recent News

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

February 13, 2026
ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ : 7 ಜನ ಸ್ಥಳದಲ್ಲೇ ದುರ್ಮರಣ..!!

ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ : 7 ಜನ ಸ್ಥಳದಲ್ಲೇ ದುರ್ಮರಣ..!!

February 13, 2026
ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

February 13, 2026
ಹೆತ್ತ ತಾಯಿಯನ್ನೇ ಕೊಂದು ಹೃದಯಾಘಾತದ ಕಥೆ ಕಟ್ಟಿದ್ದ ಮಗಳು! ಸಿನಿಮೀಯ ರೀತಿಯಲ್ಲಿ ಬಯಲಾಯ್ತು ರಹಸ್ಯ..!!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page