Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿ ಟಚ್ ಇಂಡಸ್ಟ್ರಿ ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ..!

    ಪುತ್ತೂರು: ವಿ ಟಚ್ ಇಂಡಸ್ಟ್ರಿ ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ..!

    ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಬಂಧನ..!

    ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಬಂಧನ..!

    ಪುತ್ತೂರು: ಮಿನಿ ಟೆಂಪೋ ಟ್ರಾವೆಲ್ಲರ್ ಮತ್ತು  ಕಾರಿನ ನಡುವೆ ಡಿಕ್ಕಿ..!!

    ಪುತ್ತೂರು: ಮಿನಿ ಟೆಂಪೋ ಟ್ರಾವೆಲ್ಲರ್ ಮತ್ತು ಕಾರಿನ ನಡುವೆ ಡಿಕ್ಕಿ..!!

    ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!

    ಬಂಟ್ವಾಳದಲ್ಲಿ ತಲವಾರು ತೋರಿಸಿ ₹8.52 ಲಕ್ಷ ದರೋಡೆ: ನಾಲ್ವರು ಅಪರಿಚಿತರಿಗಾಗಿ ಶೋಧ..!!

    ಹೆಡ್ ಕಾನ್‌ಸ್ಟೆಬಲ್ ಸ್ಕರಿಯ ಅವರಿಗೆ ಎಎಸ್‌ಐ ಆಗಿ ಬಡ್ತಿ; ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆ..!

    ಹೆಡ್ ಕಾನ್‌ಸ್ಟೆಬಲ್ ಸ್ಕರಿಯ ಅವರಿಗೆ ಎಎಸ್‌ಐ ಆಗಿ ಬಡ್ತಿ; ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆ..!

    ಖಾಸಗಿ ಬಸ್‌ಗೆ ಬೆಂಕಿ; ಪ್ರಯಾಣಿಕರು ಪಾರು..!!

    ಖಾಸಗಿ ಬಸ್‌ಗೆ ಬೆಂಕಿ; ಪ್ರಯಾಣಿಕರು ಪಾರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ಬೆಳ್ತಂಗಡಿ: ಸಾಟಲೈಟ್‌ ಕರೆ ಸದ್ದು ಮಾಡಿದ ಹಿನ್ನೆಲೆ: ಪೊಲೀಸರಿಂದ ಅರಣ್ಯ ಪ್ರದೇಶದಲ್ಲಿ ಶೋಧ

November 27, 2022
in ಬೆಳ್ತಂಗಡಿ, ಮಂಗಳೂರು
0
ಬೆಳ್ತಂಗಡಿ: ಸಾಟಲೈಟ್‌ ಕರೆ ಸದ್ದು ಮಾಡಿದ ಹಿನ್ನೆಲೆ: ಪೊಲೀಸರಿಂದ ಅರಣ್ಯ ಪ್ರದೇಶದಲ್ಲಿ ಶೋಧ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಳ್ತಂಗಡಿ: ಮಂಗಳೂರಿನಲ್ಲಿ ಶಂಕಿತ ಉಗ್ರ ಶಾರೀಕ್‌ ಕೃತ್ಯದ ಹಿಂದಿನ ದಿನ ಬೆಳ್ತಂಗಡಿಯ ಬೆಂದ್ರಾಳದ ಬಾರೆ ಎಂಬಲ್ಲಿಂದ ನಿಷೇಧಿತ ಸ್ಯಾಟಲೈಟ್‌ ಫೋನ್‌ ಕರೆ ಹೋಗಿರುವುದು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸರು ಶನಿವಾರ ಬೆಂದ್ರಾಳ ಪ್ರದೇಶದಲ್ಲಿ ತನಿಖೆ, ಶೋಧ ನಡೆಸಿದರು.

Advertisement
Advertisement
Advertisement

ತೋಟತ್ತಾಡಿ ಗ್ರಾಮದ ಬೆಂದ್ರಾಳ ಅರಣ್ಯ ಪ್ರದೇಶದಿಂದ ನ. 18ರಂದು ಸಂಜೆ 5 ಗಂಟೆಗೆ ನಿಷೇಧಿತ ಸಾಟಲೈಟ್‌ ಫೋನ್‌ ಕರೆ ಹೋಗಿರುವ ಬಗ್ಗೆ ಕೇಂದ್ರ ಅಧಿಕಾರಿಗಳಿಗೆ ಮಾಹಿತಿ ಲಭಿಸಿದ್ದು ಅದರಂತೆ ಆಂತರಿಕ ಭದ್ರತಾ ಇಲಾಖೆ ಹಾಗೂ ಸ್ಥಳೀಯ ಪೊಲೀಸರಿಗೆ ತನಿಖೆ ಮಾಡುವಂತೆ ಸೂಚಿಸಿದ್ದರು.

ಧರ್ಮಸ್ಥಳ ಪೊಲೀಸರು ಹಾಗೂ ಮಂಗಳೂರು ಆಂತರಿಕ ಭದ್ರತಾ ಇಲಾಖೆಯ ಇನ್‌ಸ್ಪೆಕ್ಟರ್‌ ಚಿದಾನಂದ ಮತ್ತು ತಂಡ ಶುಕ್ರವಾರವೇ ಬೆಂದ್ರಾಳ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಶನಿವಾರ ಮತ್ತೆ ಮಾಹಿತಿ ಸಂಗ್ರಹಿಸಿ ಬೆಂದ್ರಾಳ ಸುತ್ತಮುತ್ತಲಿನ 5 ಕಿ.ಮೀ. ಅರಣ್ಯದಲ್ಲಿ ಹುಡುಕಾಟ ನಡೆಸಿತು. ಅನಂತರ ಸಾಟಲೈಟ್‌ ಕರೆ ಹೋದ ಸ್ಥಳವನ್ನು ಪತ್ತೆ ಹಚ್ಚಿದ್ದು ಅಲ್ಲಿ ಪರಿಶೀಲನೆ ನಡೆಸಿತು. ಆದರೆ ಅಲ್ಲಿ ಯಾವುದೇ ಇತರ ಕುರುಹುಗಳು ಪತ್ತೆಯಾಗಿಲ್ಲ.

Advertisement

ಧರ್ಮಸ್ಥಳ ಠಾಣೆಯ ಪಿಎಸ್‌ಐ ಅನಿಲ್‌ ಕುಮಾರ್‌ ಡಿ. ನೇತೃತ್ವದಲ್ಲಿ ಸಿಬಂದಿಗಳಾದ ಮಹಮ್ಮದ್‌ ಅಸ್ಲಾಮ್‌, ಪ್ರಶಾಂತ್‌, ರಾಜೇಶ್‌ ತೆರಳಿದ್ದು, ಸ್ಥಳೀಯರಾದ ಮೋಹನ್‌ ಗೌಡ, ಉಮೇಶ್‌ ಬಿ., ಸತೀಶ್‌ ಬಳ್ಳಿ, ಕಾರ್ತಿಕ್‌ ಪೊಲೀಸರಿಗೆ ಕಾಡಿನಲ್ಲಿ ದಾರಿತೋರಿಸಲು ಸಹಕರಿಸಿದರು.

Advertisement
Previous Post

ಮಂಗಳೂರಿನಲ್ಲಿ ಮತ್ತೊಂದು ಮತಾಂತರ ಪ್ರಕರಣ: ಹಿಂದು ಯುವತಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲು..!!!

Next Post

ಬಂಟ್ವಾಳ: ಕಾರು –ಪಿಕಪ್‌ ನಡುವೆ ಡಿಕ್ಕಿ : ಮನೆಗೆ ಹಾನಿ

OtherNews

ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಬಂಧನ..!
ಕ್ರೈಮ್

ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಬಂಧನ..!

August 20, 2026
ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ವಾರ್ಷಿಕ ಸಭೆ: ಸಾಮಾಜಿಕ ಚಟುವಟಿಕೆಗಳಿಗೆ ಒತ್ತು, 8 ತಾಲೂಕುಗಳಿಗೆ ಸಮಿತಿ ರಚನೆ..!!
Featured

ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ವಾರ್ಷಿಕ ಸಭೆ: ಸಾಮಾಜಿಕ ಚಟುವಟಿಕೆಗಳಿಗೆ ಒತ್ತು, 8 ತಾಲೂಕುಗಳಿಗೆ ಸಮಿತಿ ರಚನೆ..!!

August 20, 2026
(ಆ.19) ತುಂಬೆಯಲ್ಲಿ ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ಸಭೆ ..!!
ಮಂಗಳೂರು

(ಆ.19) ತುಂಬೆಯಲ್ಲಿ ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ಸಭೆ ..!!

August 18, 2026
ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಬೆಳ್ತಂಗಡಿ ಮೂಲದ ಪತಿ..!!
Featured

ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಬೆಳ್ತಂಗಡಿ ಮೂಲದ ಪತಿ..!!

August 15, 2026
ಶಾಲಾ ಮಕ್ಕಳನ್ನು ಕರೆತರುತ್ತಿದ್ದ ಆಟೋ ಪಲ್ಟಿ..!
ಕ್ರೈಮ್

ಶಾಲಾ ಮಕ್ಕಳನ್ನು ಕರೆತರುತ್ತಿದ್ದ ಆಟೋ ಪಲ್ಟಿ..!

August 12, 2026
ಸುರತ್ಕಲ್‌ನಲ್ಲಿ ದೈವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ..!
ಕ್ರೈಮ್

ಸುರತ್ಕಲ್‌ನಲ್ಲಿ ದೈವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ..!

August 11, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ವಿ ಟಚ್ ಇಂಡಸ್ಟ್ರಿ ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ..!

ಪುತ್ತೂರು: ವಿ ಟಚ್ ಇಂಡಸ್ಟ್ರಿ ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ..!

August 20, 2026
ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಬಂಧನ..!

ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಬಂಧನ..!

August 20, 2026
ಪುತ್ತೂರು: ಮಿನಿ ಟೆಂಪೋ ಟ್ರಾವೆಲ್ಲರ್ ಮತ್ತು  ಕಾರಿನ ನಡುವೆ ಡಿಕ್ಕಿ..!!

ಪುತ್ತೂರು: ಮಿನಿ ಟೆಂಪೋ ಟ್ರಾವೆಲ್ಲರ್ ಮತ್ತು ಕಾರಿನ ನಡುವೆ ಡಿಕ್ಕಿ..!!

August 20, 2026
ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!

ಬಂಟ್ವಾಳದಲ್ಲಿ ತಲವಾರು ತೋರಿಸಿ ₹8.52 ಲಕ್ಷ ದರೋಡೆ: ನಾಲ್ವರು ಅಪರಿಚಿತರಿಗಾಗಿ ಶೋಧ..!!

August 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.