Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ಪ್ರಕರಣ ದಾಖಲು..!!

    ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

    ಪಾಣಾಜೆ:(ಫೆ.28) ನಮ್ಮೂರಲ್ಲಿ ರಂಗೋತ್ಸವ: “ಮುಕ್ಕಾಲು ಮೂಜಿ ಗಳಿಗೆ” ನಾಟಕ ಪ್ರದರ್ಶನ..!!

    ಪುತ್ತೂರು: ಕಾನೂನು ಉಲ್ಲಂಘನೆ : ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು..!!

    ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಗಂಡನಿಂದ ಹಲ್ಲೆ : ಠಾಣೆಗೆ ದೂರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಶ್ರದ್ಧಾಳ ಬರ್ಬರ ಹತ್ಯೆ ಮಾಸುವ ಮುನ್ನವೇ ಮತ್ತೊಂದು ಘಟನೆ: ಮಗನ ಜೊತೆ ಸೇರಿ ಪತಿಯನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್​ನಲ್ಲಿಟ್ಟ ಪತ್ನಿ..!!

November 28, 2022
in ಕ್ರೈಮ್, ರಾಷ್ಟ್ರೀಯ
0
ಶ್ರದ್ಧಾಳ ಬರ್ಬರ ಹತ್ಯೆ ಮಾಸುವ ಮುನ್ನವೇ ಮತ್ತೊಂದು ಘಟನೆ: ಮಗನ ಜೊತೆ ಸೇರಿ ಪತಿಯನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್​ನಲ್ಲಿಟ್ಟ ಪತ್ನಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನವದೆಹಲಿ: ಶ್ರದ್ಧಾ ವಾಕರ್ ಹತ್ಯೆ ಪ್ರಕರಣ ನಡುವೆ ದೆಹಲಿಯಲ್ಲಿ ಅತಂಹದೇ ಮತ್ತೊಂದು ಪ್ರಕರಣ ಬಹಿರಂಗವಾಗಿದೆ. ಇದೀಗ ಈ ಪ್ರಕರಣ ಮತ್ತೊಮ್ಮೆ ದೆಹಲಿಯನ್ನು ಬೆಚ್ಚಿಬೀಳಿಸಿದೆ.

Advertisement
Advertisement
Advertisement

ಮಹಿಳೆ ಮತ್ತು ಆಕೆಯ ಮಗ ಸೇರಿ ಆಕೆಯ ಪತಿಯನ್ನು ಕೊಂದು, ದೇಹವನ್ನು ಕತ್ತರಿಸಿ, ರೆಫ್ರಿಜರೇಟರ್‌ನಲ್ಲಿ ಶೇಖರಿಸಿಟ್ಟಿದ್ದು, ಬಳಿಕ ದೇಹದ ಭಾಗಗಳನ್ನು ಪೂರ್ವ ದೆಹಲಿ ನೆರೆಹೊರೆಗಳಲ್ಲಿ ವಿಲೇವಾರಿ ಮಾಡಿರುವ ಆರೋಪದ ಮೇಲೆ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.

Advertisement
Advertisement

ದೆಹಲಿಯ ಪಾಂಡವನಗರದ ಮಹಿಳೆ ಮತ್ತು ಆಕೆಯ ಮಗನನ್ನು ಅಪರಾಧ ವಿಭಾಗ ಬಂಧಿಸಿದೆ. ತಾಯಿ ಮತ್ತು ಮಗ ಜೊತೆ ಸೇರಿ ಪತಿಯನ್ನು ಕೊಂದು ಶವವನ್ನು ಕತ್ತರಿಸಿ ಫ್ರಿಡ್ಜ್​ನಲ್ಲಿಟ್ಟಿದ್ದಾರೆ. ಇಬ್ಬರೂ ಬೇರೆ ಬೇರೆ ದಿನಗಳಲ್ಲಿ ಬಂದು ಮಧ್ಯರಾತ್ರಿಯಲ್ಲಿ ಮೃತದೇಹದ ಭಾಗಗಳನ್ನು ಚಾಂದ್ ಚಿತ್ರಮಂದಿರದ ಮುಂಭಾಗದ ಮೈದಾನದಲ್ಲಿ ಎಸೆದಿದ್ದರು.

ತಂದೆಗೆ ಬೇರೊಬ್ಬ ಮಹಿಳೆಯೊಂದಿಗೆ ಸಂಬಂಧವಿತ್ತು ಎಂದು ತನಿಖೆಯ ವರದಿ ತಿಳಿಸಿದೆ. ಅದಕ್ಕಾಗಿಯೇ ಮಗ ತಾಯಿಯೊಂದಿಗೆ ಸೇರಿ ಈ ಕೃತ್ಯವನ್ನು ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ಹೆಸರು ಪೂನಂ ಮತ್ತು ಮಗನ ಹೆಸರು ದೀಪಕ್ ಹಾಗೂ ಮೃತರ ಹೆಸರು ಅಂಜನ್ ದಾಸ್ ಎಂದು ಹೇಳಲಾಗಿದೆ.

ತಾಯಿ ಮತ್ತು ಮಗ ಇಬ್ಬರೂ ಮೃತ ಅಂಜನ್ ದಾಸ್‌ಗೆ ಮೊದಲು ಅಮಲು ಮಾತ್ರೆಗಳನ್ನು ತಿನ್ನಿಸಿ, ನಂತರ ಕೊಂದಿದ್ದಾರೆ. ಕೊಂದ ನಂತರ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮಾಡಿ ಫ್ರಿಡ್ಜ್ ನಲ್ಲಿಟ್ಟಿದ್ದರು. ಯಾರಿಗೂ ಅನುಮಾನ ಬರದಂತೆ ಬೇರೆ ಬೇರೆ ದಿನಗಳಲ್ಲಿ, ಮಧ್ಯರಾತ್ರಿಯಲ್ಲಿ, ಮೃತದೇಹಗಳ ತುಂಡುಗಳನ್ನು ಚಾಂದ್ ಚಿತ್ರಮಂದಿರದ ಮುಂಭಾಗದ ಮೈದಾನದಲ್ಲಿ ಎಸೆದಿದ್ದರು. ದೆಹಲಿ ಪೊಲೀಸರು ಸದ್ಯ ಆರೋಪಿಗಳಾದ ಪೂನಂ ಮತ್ತು ದೀಪಕ್ ಇಬ್ಬರನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Advertisement
Previous Post

ಗೋಳ್ತಮಜಲು: ಸರಕಾರಿ ಪ್ರೌಢ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ

Next Post

ಸರಪಾಡಿ: ಸರಕಾರಿ ಜಾಗದಲ್ಲಿ ನಿರ್ಮಿಸಿದ್ದ ಏಸು ಪ್ರತಿಮೆ ತೆರವು : ಹಿಂ.ಜಾ.ವೇ ಮನವಿಗೆ ಸ್ಪಂದನೆ

OtherNews

ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ಪ್ರಕರಣ ದಾಖಲು..!!
Featured

February 27, 2026
ಪುತ್ತೂರು: ಕಾನೂನು ಉಲ್ಲಂಘನೆ : ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು..!!
Featured

ಪುತ್ತೂರು: ಕಾನೂನು ಉಲ್ಲಂಘನೆ : ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು..!!

February 26, 2026
ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!
Featured

ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!

February 26, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಗಂಡನಿಂದ ಹಲ್ಲೆ : ಠಾಣೆಗೆ ದೂರು..!!

February 26, 2026
20 ಅಡಿ ಆಳದ ಗದ್ದೆಗೆ ಉರುಳಿದ ಕಾರು..!!
ಕ್ರೈಮ್

20 ಅಡಿ ಆಳದ ಗದ್ದೆಗೆ ಉರುಳಿದ ಕಾರು..!!

February 25, 2026
ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ಪ್ರಕರಣ ದಾಖಲು..!!

ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ಪ್ರಕರಣ ದಾಖಲು..!!

February 27, 2026
ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

February 26, 2026
ಪಾಣಾಜೆ:(ಫೆ.28) ನಮ್ಮೂರಲ್ಲಿ ರಂಗೋತ್ಸವ: “ಮುಕ್ಕಾಲು ಮೂಜಿ ಗಳಿಗೆ” ನಾಟಕ ಪ್ರದರ್ಶನ..!!

ಪಾಣಾಜೆ:(ಫೆ.28) ನಮ್ಮೂರಲ್ಲಿ ರಂಗೋತ್ಸವ: “ಮುಕ್ಕಾಲು ಮೂಜಿ ಗಳಿಗೆ” ನಾಟಕ ಪ್ರದರ್ಶನ..!!

February 26, 2026
ಪುತ್ತೂರು: ಕಾನೂನು ಉಲ್ಲಂಘನೆ : ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು..!!

ಪುತ್ತೂರು: ಕಾನೂನು ಉಲ್ಲಂಘನೆ : ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು..!!

February 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page