Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

    ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

    ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

    ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

    ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

    ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

    ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!

    ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!

    ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!

    ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!

    ಗುಂಡ್ಯ–ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಕಡವೆ ಮೃತ್ಯು..!

    ಗುಂಡ್ಯ–ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಕಡವೆ ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ರಾಜ್ಯದ 10 ಕಡೆ ಮುಸ್ಲಿಂ ಕಾಲೇಜು : ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ ವಕ್ಫ್ ಬೋರ್ಡ್‌ನಿಂದ ಕಾಲೇಜು ನಿರ್ಮಾಣ :; ಈ ಯೋಜನೆಗೆ ಶೀಘ್ರ ಸಿಎಂ ಶಂಕುಸ್ಥಾಪನೆ..!!!

November 29, 2022
in ಮಂಗಳೂರು, ರಾಜಕೀಯ, ರಾಜ್ಯ, ಶಿಕ್ಷಣ
0
ರಾಜ್ಯದ 10 ಕಡೆ ಮುಸ್ಲಿಂ ಕಾಲೇಜು : ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ ವಕ್ಫ್ ಬೋರ್ಡ್‌ನಿಂದ ಕಾಲೇಜು ನಿರ್ಮಾಣ :; ಈ ಯೋಜನೆಗೆ ಶೀಘ್ರ ಸಿಎಂ ಶಂಕುಸ್ಥಾಪನೆ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ರಾಜ್ಯದಲ್ಲಿ ಮುಸ್ಲಿಂ ಹೆಣ್ಮಕ್ಕಳಿಗಾಗಿಯೇ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮುಂದಿನ ತಿಂಗಳು ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವ ನಿರೀಕ್ಷೆಯಿದೆ.

Advertisement
Advertisement

ಮೂರು ತಿಂಗಳ ಹಿಂದೆ, ರಾಜ್ಯ ವಕ್ಫ್ ಬೋರ್ಡ್‌ನಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು. ಒಂದೂವರೆ ತಿಂಗಳ ಹಿಂದೆ ಸರ್ಕಾರದಿಂದ ಇದಕ್ಕೆ ಅನುಮೋದನೆಯೂ ದೊರೆತ್ತಿತ್ತು. ಪ್ರತಿ ಕಾಲೇಜಿಗೆ 2.50 ಕೋಟಿ ರೂ.ಅನುದಾನವನ್ನೂ ಮೀಸಲಿರಿಸಲಾಗಿದ್ದು, ವಕ್ಫ್ ಬೋರ್ಡ್‌ಗೆ ರಾಜ್ಯ ಸರ್ಕಾರ ನೀಡುವ ಅನುದಾನದಲ್ಲಿ ಈ ವೆಚ್ಚವನ್ನು ಭರಿಸಲು ನಿರ್ಧರಿಸಲಾಗಿದೆ.

Advertisement
Advertisement

ಉಡುಪಿಯಲ್ಲಿ ಹಿಜಾಬ್‌ ವಿವಾದ ಉದ್ಭವಿಸಿದ ಬಳಿಕ ತರಗತಿಯಲ್ಲಿ ಹಿಜಾಬ್‌ ಧರಿಸದಂತೆ ಸರ್ಕಾರ ಆದೇಶ ಹೊರಡಿಸಿತ್ತು. ಈ ವಿಚಾರ ನ್ಯಾಯಾಲಯದ ಮೆಟ್ಟಿಲೇರಿತ್ತು. ಈ ವಿಷಯವಾಗಿ ಬಹುತೇಕ ಮುಸ್ಲಿಂ ಸಂಘ, ಸಂಸ್ಥೆಗಳು ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದವು. ಇದೀಗ ಚುನಾವಣೆಯ ಪರ್ವ ಕಾಲದಲ್ಲಿ ಸರ್ಕಾರವೇ ಮುತುವರ್ಜಿ ವಹಿಸಿ ಮುಸ್ಲಿಂ ಹೆಣ್ಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ಸ್ಥಾಪನೆಗೆ ಮುಂದಾಗಿರುವುದು ಕುತೂಹಲ ಕೆರಳಿಸಿದೆ. ಅಲ್ಲದೆ, ಇಂತಹ ಪ್ರತ್ಯೇಕ ಕಾಲೇಜು ಸ್ಥಾಪನೆ ವಿಚಾರ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.

Advertisement

ಎಲ್ಲೆಲ್ಲಿ ಕಾಲೇಜು ಸ್ಥಾಪನೆ..???

ದಕ್ಷಿಣ ಕನ್ನಡ ಜಿಲ್ಲೆಯ ಅಡ್ಯಾರ್‌ ಕಣ್ಣೂರಿನ 16 ಎಕರೆ ಜಾಗದಲ್ಲಿ ಮುಸ್ಲಿಂ ಮಹಿಳಾ ಕಾಲೇಜು ಸ್ಥಾಪನೆಗೆ ಜಾಗ ಗುರುತಿಸಲಾಗಿದೆ. ಉಳಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿರುವ ಉತ್ತರ ಕರ್ನಾಟಕ, ಹೈದ್ರಾಬಾದ್‌ ಕರ್ನಾಟಕದ ಕೆಲವೆಡೆ ಕಾಲೇಜು ಆರಂಭಿಸಲಾಗುತ್ತದೆ.

ರಾಜ್ಯಾದ್ಯಂತ ಇರುವ ವಕ್ಫ್ ಆಸ್ತಿಯಲ್ಲೇ ಈ ಕಾಲೇಜುಗಳು ತಲೆ ಎತ್ತಲಿವೆ. ಶಂಕುಸ್ಥಾಪನೆ ನೆರವೇರಿದ ಬಳಿಕ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಲಿದ್ದು, 2024-25ನೇ ಸಾಲಿನಿಂದ ಕಾಲೇಜುಗಳು ಕಾರ್ಯಾರಂಭವಾಗುವ ನಿರೀಕ್ಷೆಯಿದೆ. ಆರಂಭದಲ್ಲಿ ಪ್ರಥಮ ಪಿಯುಸಿ ಆರಂಭವಾಗಲಿದ್ದು, ನಂತರದ ವರ್ಷ ದ್ವಿತೀಯ ಪಿಯುಸಿ…ಹೀಗೆ ಪದವಿ ಹಂತದವರೆಗೆ ಇದನ್ನು ವಿಸ್ತರಿಸಲಾಗುತ್ತದೆ.

ಹಿಜಾಬ್‌ ವಿವಾದದ ಬಳಿಕ ರಾಜ್ಯಾದ್ಯಂತ ಸುಮಾರು ಏಳೆಂಟು ಸಾವಿರ ಮುಸ್ಲಿಂ ವಿದ್ಯಾರ್ಥಿನಿಯರು ಒಂದೋ ಶಿಕ್ಷಣದಿಂದಲೇ ವಿಮುಖರಾಗಿದ್ದಾರೆ, ಇಲ್ಲವೇ ಮುಸ್ಲಿಂ ಆಡಳಿತದ ಕಾಲೇಜುಗಳಿಗೆ ಹಾಗೂ ಹಿಜಾಬ್‌ಗೆ ಅವಕಾಶವಿರುವ ಖಾಸಗಿ ಕಾಲೇಜುಗಳಿಗೆ ಸೇರ್ಪಡೆಯಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಈ ಬೆಳವಣಿಗೆ ನಂತರ ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲಿಯೇ ಮುಸ್ಲಿಂ ಶಿಕ್ಷಣ ಸಂಸ್ಥೆಗಳಿಂದ ಕಾಲೇಜು ಸ್ಥಾಪನೆಗೆ 13 ಅರ್ಜಿ ಸಲ್ಲಿಕೆಯಾಗಿದ್ದು, ಇದರಲ್ಲಿ ಎರಡು ಕಾಲೇಜುಗಳು ಈಗಾಗಲೇ ಮಂಜೂರಾಗಿವೆ. ಮುಂದಿನ ವರ್ಷ ಇನ್ನಷ್ಟು ಶಿಕ್ಷಣ ಸಂಸ್ಥೆಗಳಿಗೆ ಅನುಮತಿ ದೊರೆಯುವ ನಿರೀಕ್ಷೆಯಿದೆ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಸರ್ಕಾರದ ಹೊಸ ನಿರ್ಧಾರ ಗಮನ ಸೆಳೆದಿದೆ.

ವಕ್ಫ್ ಆಸ್ತಿಯಲ್ಲಿ ಸಮುದಾಯದ ಮಕ್ಕಳಿಗೆ ಕಾಲೇಜು ಸ್ಥಾಪನೆಗೆ ಅವಕಾಶವಿದೆ. ಮುಸ್ಲಿಂ ಹೆಣ್ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಇವುಗಳನ್ನು ಆರಂಭಿಸಲಾಗುತ್ತಿದೆಯೇ ಹೊರತು ಹಿಜಾಬ್‌ ವಿವಾದದ ಹಿನ್ನೆಲೆಯಲ್ಲಿ ಅಲ್ಲ. ಖಾಸಗಿ ಕಾಲೇಜುಗಳಲ್ಲಿ ಬಡ ಕುಟುಂಬಗಳಿಗೆ ದುಬಾರಿ ಫೀಸ್‌ ಕಟ್ಟುವುದು ಕಷ್ಟ. ಪ್ರತ್ಯೇಕ ಸರ್ಕಾರಿ ಕಾಲೇಜು ಇದ್ದರೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿನಿಯರು ಬರುತ್ತಾರೆ, ಶಿಕ್ಷಣದಿಂದ ದೂರ ಉಳಿಯುವುದು ತಪ್ಪುತ್ತದೆ ಎನ್ನುವ ದೃಷ್ಟಿಯಿಂದ ವಕ್ಫ್ ಬೋರ್ಡ್‌ ಮೂಲಕ ಆರಂಭಿಸಲಾಗುತ್ತಿದೆ ಎಂದು ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ನಾಸಿರ್‌ ಲಕ್ಕಿಸ್ಟಾರ್‌ ತಿಳಿಸಿದ್ದಾರೆ. 

ಮುಸ್ಲಿಂ ಪರ ಕೆಲಸ: ಹಿಂದೂಗಳ ಆಕ್ಷೇಪ..!!

ಬಿಜೆಪಿ ಹಿಂದುತ್ವದ ಆಧಾರದಲ್ಲಿ ಓಟು ಪಡೆದುಕೊಂಡು ಈಗ ಜಾತ್ಯತೀತ ಮುಖವಾಡ ಹಾಕಿಕೊಂಡಿರುವುದು ನಿಷ್ಠಾವಂತ ಹಿಂದೂ ಕಾರ್ಯಕರ್ತರಿಗೆ ಮಾಡುತ್ತಿರುವ ದೊಡ್ಡ ಮೋಸ. ಆರಂಭದಿಂದಲೂ ಹಿಂದುತ್ವವಾದವನ್ನೇ ಹೇಳಿಕೊಂಡು ಬಂದು ಈಗ ಮುಸ್ಲಿಮರ ಪರ ಕೆಲಸ ಮಾಡುತ್ತಿದ್ದಾರೆ ಎಂದಾದರೆ ಬಿಜೆಪಿ ಸರ್ಕಾರವು ದ್ವಿಮುಖ ನೀತಿ ಅಳವಡಿಸಿಕೊಂಡಿರುವುದು ಸ್ಪಷ್ಟ. ಇಂತಹ ಪಕ್ಷ ಮತ್ತು ಅದರ ನಾಯಕರು ಭವಿಷ್ಯತ್ತಿನಲ್ಲಿ ಹಿಂದೂ ಧರ್ಮಕ್ಕೆ ಮಾರಕ ಅಂತ ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಹೇಳಿದ್ದಾರೆ.

Previous Post

ಪಾಲ್ತಾಡಿ: ಸ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Next Post

ವಿಟ್ಲ: ವಿದ್ಯುತ್ ಶಾಕ್ ತಗುಲಿ ಬಾಲಕ ಮೃತ್ಯು..!!!

OtherNews

ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!
ಕ್ರೈಮ್

ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

October 3, 2026
ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!
ಕ್ರೈಮ್

ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

October 1, 2026
ಕಡಬ: ಪೊಲೀಸ್ ನೇಮಕಾತಿ ಪರೀಕ್ಷೆಗೆ ನಕಲಿ ಕರೆಪತ್ರ: ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲು..!
ಕ್ರೈಮ್

ಕಡಬ: ಪೊಲೀಸ್ ನೇಮಕಾತಿ ಪರೀಕ್ಷೆಗೆ ನಕಲಿ ಕರೆಪತ್ರ: ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲು..!

October 1, 2026
ಮಂಗಳೂರು – ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಬೆಂಗಳೂರಿಗೆ ವಿಸ್ತರಣೆ : ಪುತ್ತೂರು ಮಾರ್ಗವಾಗಿ ಸಂಚಾರ .!
Featured

ಮಂಗಳೂರು – ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಬೆಂಗಳೂರಿಗೆ ವಿಸ್ತರಣೆ : ಪುತ್ತೂರು ಮಾರ್ಗವಾಗಿ ಸಂಚಾರ .!

September 30, 2026
ಮಂಗಳೂರು : MRPL ನ ಸಿಎಚ್‌ಟಿ ಘಟಕದಲ್ಲಿ ಭಾರೀ ಸ್ಫೋಟ, ಬೆಂಕಿ; ಓರ್ವನಿಗೆ ಗಂಭೀರ ಸುಟ್ಟ ಗಾಯ..!
Featured

ಮಂಗಳೂರು : MRPL ನ ಸಿಎಚ್‌ಟಿ ಘಟಕದಲ್ಲಿ ಭಾರೀ ಸ್ಫೋಟ, ಬೆಂಕಿ; ಓರ್ವನಿಗೆ ಗಂಭೀರ ಸುಟ್ಟ ಗಾಯ..!

September 30, 2026
ಕಂಬಳ ಕ್ಷೇತ್ರದ ಲೆಜೆಂಡ್ ಪಾಂಡು ಇನ್ನಿಲ್ಲ..!!
Featured

ಕಂಬಳ ಕ್ಷೇತ್ರದ ಲೆಜೆಂಡ್ ಪಾಂಡು ಇನ್ನಿಲ್ಲ..!!

September 28, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

October 3, 2026
ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

October 3, 2026
ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

October 3, 2026
‘ಜೂಲಿ’ ಸಿನಿಮಾನಲ್ಲಿ ನಟನೆ ಮಾಡಿದ್ದ ಖ್ಯಾತ ಬಾಲಿವುಡ್ ನಟ ಅರೆಸ್ಟ್..!

‘ಜೂಲಿ’ ಸಿನಿಮಾನಲ್ಲಿ ನಟನೆ ಮಾಡಿದ್ದ ಖ್ಯಾತ ಬಾಲಿವುಡ್ ನಟ ಅರೆಸ್ಟ್..!

October 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.