Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ : 8 ಮಂದಿಗೆ ಗಾಯ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಗ್ಯಾಸ್ ಪಂಪ್‌ನಲ್ಲಿ ಹಲ್ಲೆ : ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು..!!!

    ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಒಬ್ಬನ ಸ್ಥಿತಿ ಗಂಭೀರ..!!

    ತಲೆನೋವಿಗೆ ಔಷಧಿ ಸೇವಿಸಿ ಮೃತಪಟ್ಟ ಬಾಲಕನ ಮನೆಗೆ ಶಾಸಕಿ ಮುರುಳ್ಯ, ಕಿಶೋರ್ ಬೊಟ್ಯಾಡಿ ಭೇಟಿ..!!

    ಯಕ್ಷಗಾನ ರಂಗದ ದಿಗ್ಗಜ ಸೂರಿಕಮೇರ್ ಕೆ. ಗೋವಿಂದ ಭಟ್ ನಿಧನ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಅನೈತಿಕ ಸಂಬಂಧದ ಅನುಮಾನ: ಪತ್ನಿ ಹತ್ಯೆ, ಪತಿಯಿಂದ ಆತ್ಮಹತ್ಯೆ ಪ್ರಯತ್ನ : ಪ್ರಕರಣ ದಾಖಲು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಗೋಳ್ತಮಜಲು: ಶ್ರೀ ಗಣೇಶ್ ಮಂದಿರದಲ್ಲಿ ಭಜನಾ ಕಮ್ಮಟ ಕಾರ್ಯಕ್ರಮ

November 29, 2022
in ಬಂಟ್ವಾಳ
0
ಗೋಳ್ತಮಜಲು: ಶ್ರೀ ಗಣೇಶ್ ಮಂದಿರದಲ್ಲಿ ಭಜನಾ ಕಮ್ಮಟ ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ : ತಾಲೂಕು ಗೋಳ್ತಮಜಲು ಗ್ರಾಮದ ಶ್ರೀ ಗಣೇಶ್ ಮಂದಿರ (ರಿ) ಗಣೇಶ್ ನಗರ ಗೋಳ್ತಮಜಲಿನಲ್ಲಿ ಭಜನಾ ಕಮ್ಮಟ ಕಾರ್ಯಕ್ರಮ ನಡೆಯಿತು.

Advertisement
Advertisement
Advertisement

ಮಂದಿರದ ಗೌರವಾಧ್ಯಕ್ಷರಾದ ಶ್ಯಾಮ್ ಭಟ್ ತೋಟ ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮಕೆ ಚಾಲನೆ ನೀಡಿದರು. ಜಗದೀಶ್ ಹೊಳ್ಳ ಮೊಡಂಕಾಪು, ಸುದರ್ಶನ್ ಜ್ಯೋತಿಗುಡ್ಡೆ, ರಾಜೇಶ್ ಅಮ್ಟೂರ್ ಭಜನಾ ಕಮ್ಮಟವನ್ನು ನಡೆಸಿಕೊಟ್ಟರು.

ಸಂಜೆ ನಡೆದ ಸಮಾರೋಪ ಸಮಾರಂಭ ಮಂದಿರದ ಗೋಪಾಲಕೃಷ್ಣ ಭಟ್ ರವರ ಅಧ್ಯಕ್ಷತೆಯಲ್ಲಿ ಜರುಗಿತು.

Advertisement

ಮುಖ್ಯ ಅತಿಥಿಗಳಾಗಿ ಶ್ರೀ ರಾಮ ಮಂದಿರ ಕಲ್ಲಡ್ಕದ ಹಿರಿಯ ಭಜನಾ ಸಂಘಟಕ ಡೊಂಬಯ್ಯ ಟೈಲರ್ ಕಲ್ಲಡ್ಕ, ಸೌತಡ್ಕ ಫರ್ನಿಚರ್ ಬಂಟ್ವಾಳ ಇದರ ಮಾಲಕರಾದ ನಾಗೇಶ್ ಸಾಲ್ಯಾನ್, ತಾ.ಪಂ ನ ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರ್, ಶ್ಯಾಮ್ ಭಟ್ ಭಾಗವಹಿಸಿದ್ದರು.

ಸಮಾರಂಭದಲ್ಲಿ ಶ್ರೀ ರಾಮ ಮಂದಿರ ಕಲ್ಲಡ್ಕದ ಹಿರಿಯ ಭಜನಾ ಸಂಘಟಕ ಡೊಂಬಯ್ಯ ಟೈಲರ್ ಕಲ್ಲಡ್ಕ ರನ್ನು ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿದ ಅವರು ಭಜನೆ ಇದ್ದಲ್ಲಿ ವಿಭಜನೆ ಇರುವುದಿಲ್ಲ. ಪ್ರತಿ ಮನೆಯಲ್ಲೂ ಸಂಜೆಯ ಸಮಯ ನಿತ್ಯಭಜನೆ ನಡೆಯುವಂತಾಗಲಿ ಎಂದು ಹೇಳಿದರು.

ಸಮಾರಂಭದಲ್ಲಿ ಗ್ರಾ.ಪಂ ಸದಸ್ಯರಾದ ಪುರುಷೋತ್ತಮ, ಸರೋಜಿನಿ ಶೆಟ್ಟಿ, ನಳಿನಿ, ಮುರಳಿಕೃಷ್ಣ ಭಟ್ ತೋಟ, ಮಂದಿರದ ಉತ್ಸವ ಸಮಿತಿ ಅಧ್ಯಕ್ಷರಾದ ಮಿಥುನ್ ಪೂಜಾರಿ ಹೊಸಮನೆ,ತಿಲಕ್ ರಾಜ್ ಹೊಸೈಮಾರು,ಮೋಹನ್ ಎಚ್,ನಾಗೇಶ್ ಆಚಾರ್ಯ,ರಾಮಣ್ಣ ಶೆಟ್ಟಿ ಗೋಳ್ತಮಜಲು, ವಿಘ್ನೇಶ್ ಆಚಾರ್ಯ,ದಿನೇಶ್ ಗೋಳ್ತಮಜಲು ಉಪಸ್ಥಿತರಿದ್ದರು.

ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿ ಚಂದ್ರಶೇಖರ್ ಟೈಲರ್ ಪ್ರಾಸ್ತಾವಿಕ ಭಾಷಣದ ಮೂಲಕ ಅತಿಥಿಗಳನ್ನು ಸ್ವಾಗತಿಸಿದರು. ಮೋನಪ್ಪ ದೇವಶ್ಯ ವಂದಿಸಿ, ರವೀಶ್ ಆಚಾರ್ಯ ಗಣೇಶ್ ಕೋಡಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Previous Post

ಬಂಟ್ವಾಳ: ಬಾಲಕಿ ಚಲಾಯಿಸಿದ ಸ್ಕೂಟರ್‌ ಅಪಘಾತ: ಪೋಷಕರಿಗೆ 26 ಸಾವಿರ ರೂ. ದಂಡ ವಿಧಿಸಿದ ನ್ಯಾಯಾಲಯ

Next Post

ಅಗ್ನಿಪಥ್ ಸೇನಾ ನೇಮಕಾತಿಗೆ ವಿದ್ಯಾಮಾತಾ ಅಕಾಡೆಮಿಯ ಐದು ವಿದ್ಯಾರ್ಥಿಗಳು ಆಯ್ಕೆ : ಹಾವೇರಿಯಲ್ಲಿ ನಡೆದಿದ್ದ ರ್‍ಯಾಲಿಯಲ್ಲಿ ದೈಹಿಕ ಪರೀಕ್ಷೆ ಪಾಸಗಿದ್ದ ಐದು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಅಗ್ನಿವೀರರಾಗಿದ್ದಾರೆ

OtherNews

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಗ್ಯಾಸ್ ಪಂಪ್‌ನಲ್ಲಿ ಹಲ್ಲೆ : ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು..!!!

March 21, 2026
ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!
ಕ್ರೈಮ್

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

March 15, 2026
ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!
Featured

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

March 14, 2026
ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!
Featured

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

March 7, 2026

Leave a Reply Cancel reply

Your email address will not be published. Required fields are marked *

Recent News

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ : 8 ಮಂದಿಗೆ ಗಾಯ..!!

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ : 8 ಮಂದಿಗೆ ಗಾಯ..!!

March 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಗ್ಯಾಸ್ ಪಂಪ್‌ನಲ್ಲಿ ಹಲ್ಲೆ : ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು..!!!

March 21, 2026
ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಒಬ್ಬನ ಸ್ಥಿತಿ ಗಂಭೀರ..!!

ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಒಬ್ಬನ ಸ್ಥಿತಿ ಗಂಭೀರ..!!

March 21, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

March 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page