Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ

    ಫಾರ್ಚುನರ್ ಕಾರಿನಲ್ಲಿ ಜಾನುವಾರುಗಳ ಅಕ್ರಮ ಸಾಗಾಟ : 8.42 ಲಕ್ಷ ಮೌಲ್ಯದ ಸೊತ್ತು ವಶ..!!

    ಮಂಗಳೂರು: 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ..!!

    ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರಿನಲ್ಲಿ ಜಮೀನು ವಿಚಾರ ತಕರಾರು: ಅಣ್ಣನಿಂದ ತಂಗಿಗೆ ಕತ್ತಿಯಿಂದ ಹಲ್ಲೆ, ಪ್ರಕರಣ ದಾಖಲು..!!

    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ಪುತ್ತೂರು :ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ : ಪ್ರಕರಣ ದಾಖಲು..!!

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಸುಳ್ಯ: ಒಂಟಿ ವೃದ್ದೆಯ ಮನೆಗೆ ನುಗ್ಗಿ ಸರ ಕಿತ್ತು ಪರಾರಿಯಾದ ಖದೀಮ

November 29, 2022
in ಕ್ರೈಮ್, ಸುಳ್ಯ
0
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಸುಳ್ಯ: ವಿಳಾಸ ಕೇಳುವ ನೆಪದಲ್ಲಿ ಒಬ್ಬಂಟಿ ವೃದ್ದೆಯ ಮನೆಗೆ ಕಳ್ಳನೋರ್ವ ನುಗ್ಗಿ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತು ಪರಾರಿಯಾಗಿರುವ ಘಟನೆ ಸುಳ್ಯ ಜಾಲ್ಸೂರು ಗ್ರಾಮದ ಅಡ್ಕಾರ್ ಬೈತಡ್ಕ ವೈಲ್ಡ್ ಕೆಫೆ ಬಳಿ ನಡೆದಿದೆ.

Advertisement
Advertisement
Advertisement

ಚಿನ್ನ ಕಳೆದುಕೊಂಡ ಮಹಿಳೆ ಬೈತಡ್ಕ ನಿವಾಸಿ ದಿ. ಶಿವರಾಯ ರವರ ಪತ್ನಿ ಕಮಲ (64 )ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ವೃದ್ದೆ ದೂರು ನೀಡಿದ್ದು, ಜಾಲ್ಸೂರು ಗ್ರಾಮದ ಬೈತಡ್ಕ ಎಂಬಲ್ಲಿ ತಮ್ಮ ಮನೆಯಲ್ಲಿರುವಾಗ ಬೆಳಗ್ಗೆ ಮೋಟಾರ್ ಸೈಕಲ್ ನಲ್ಲಿ ಬಂದ ಒಬ್ಬ ವ್ಯಕ್ತಿ ನನ್ನ ಮನೆಯ ಅಂಗಳಕ್ಕೆ ಬಂದು ತನ್ನ ಮೋಟಾರ್ ಸೈಕಲ್ ಅನ್ನು ನಿಲ್ಲಿಸಿ ಇಲ್ಲಿ ಕೆ ಟಿ ರಾಜ ಎಂಬವರ ಮನೆ ಎಲ್ಲಿ ಎಂದು ಕೇಳಿದ್ದಾನೆ. ಅದಕ್ಕೆ ನಾನು ನನಗೆ ಗೊತ್ತಿಲ್ಲ ಎಂದಾಗ, ಆತ ನಾನು ಸ್ವಲ್ಪ ಸಮಯ ಇಲ್ಲೆ ಕುಳಿತು ನನ್ನನ್ನು ಇಲ್ಲಿಗೆ ಬರಲು ಹೇಳಿರುವ ವ್ಯಕ್ತಿ ಬರುವರೆಗೆ ವಿಶ್ರಾಂತಿ ತೆಗೆದುಕೊಳ್ಳುತ್ತೇನೆ ಎಂದು ಹೇಳಿ ನಂತರ ಕುಡಿಯಲ್ಲಿಕೆ ನೀರು ಕೊಡಿ ಎಂದು ನನ್ನ ಬಳಿ ಕೇಳಿದಾಗ ಮನೆಯ ಒಳಗಿನಿಂದ ನೀರು ತೆಗೆದುಕೊಂಡು ಬರಲು ಹೋಗುವಾಗ ನನ್ನ ಹಿಂದೆ ಮನೆಯ ಒಳಗೆ ಆ ವ್ಯಕ್ತಿಯು ಬಂದು ನನ್ನ ಕುತ್ತಿಗೆಯನ್ನು ಹಿಂದಿನಿಂದ ಎರಡು ಕೈಗಳಿಂದ ಹಿಡಿದು ಬೊಬ್ಬೆ ಹಾಕಿದರೆ ಕೊಂದು ಬಿಡುತ್ತೇನೆಂದು ಹೇಳಿ ಕುತ್ತಿಗೆಯಿಂದ ಒಂದು ಕೈ ತೆಗೆದು ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕೀಳಲು ಪ್ರಯತ್ನಿಸಿದ್ದಾನೆ.

Advertisement

ಇನ್ನು ಆ ಸಮಯ ನಾನು ಬೊಬ್ಬೆ ಹಾಕುತ್ತಾ ತನ್ನ ಚಿನ್ನದ ಸರವನ್ನು ಎರಡು ಕೈಗಳಿಂದ ಬಿಗಿಯಾಗಿ ಹಿಡಿದುಕೊಂಡಾಗ ಕುತ್ತಿಗೆಯಲ್ಲಿದ್ದ ಚಿನ್ನದ ಸರ ತುಂಡಾಗಿ ಅರ್ಧ ಚಿನ್ನದ ಸರವನ್ನು ಆತ ಕಿತ್ತುಕೊಂಡು ನನ್ನನ್ನು ನೆಲಕ್ಕೆ ದೂಡಿ, ಬೊಬ್ಬೆ ಹಾಕುತ್ತಿದ್ದರಿಂದ ಆತನು ಕಿತ್ತುಕೊಂಡ ಚಿನ್ನ ಸರ ಸಮೇತ ನಿಲ್ಲಿಸಿದ್ದ ಬೈಕ್ ನಲ್ಲಿ ಜಾಲ್ಸೂರು ಕಡೆಗೆ ಪರಾರಿಯಾಗಿದ್ದಾನೆ. ಆತನಿಗೆ ಸುಮಾರು 26-30 ವರ್ಷ ವಯಸ್ಸು ಇದ್ದು ಎಣ್ಣೆ ಕಪ್ಪು ಮೈ ಬಣ್ಣದ ಸಾಧಾರಣ ಮೈಕ್ಕಟಿನ ಸುಮಾರು 4.5 ಅಡಿ ಎತ್ತರದ ವ್ಯಕ್ತಿಯಾಗಿದ್ದಾನೆ. ತಿಳಿ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಕೆಂಪು ಬಣ್ಣದ ತುಂಬು ತೋಳಿನ ಟೀ ಶರ್ಟ್ ಧರಿಸಿರುತ್ತಾನೆ. ಮೋಟಾರ್ ಸೈಕಲ್ ಕಪ್ಪು ಬಣ್ಣದಾಗಿರುತ್ತದೆ ಎಂದು ತಿಳಿಸಿದ್ದಾರೆ.

ಚಿನ್ನದ ಸರವು ಒಟ್ಟು 26 ಗ್ರಾಂ ಇದ್ದು ಅದರಲ್ಲಿ 13 ಗ್ರಾಂ ನಷ್ಟು ಚಿನ್ನದ ಸರವನ್ನು ಕಳ್ಳನು ಕಿತ್ತುಕೊಂಡು ಹೋಗಿರುವುದಾಗಿದ್ದು, ಮನೆಯ ಒಳಗೆ ಅಕ್ರಮ ಪ್ರವೇಶ ಮಾಡಿ ಜೀವ ಬೆದರಿಕೆ ಹಾಕಿ ಕುತ್ತಿಗೆಯಲ್ಲಿದ್ದ ಚಿನ್ನದ ಸರದ ತುಂಡನ್ನು ಕಿತ್ತುಕೊಂಡು ಹೋಗಿರುವ ಕಳ್ಳನನ್ನು ಮತ್ತು ಚಿನ್ನದ ಸರವನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸುಳ್ಯ ಪೊಲೀಸರು ದೂರು ದಾಖಲಿಸಿಕೊಂಡು ಕಳ್ಳನ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Advertisement
Previous Post

ಬಂಟ್ವಾಳ: ಗ್ರಾಮಾಂತರ ಪೊಲೀಸ್ ಠಾಣಾ ನಿರೀಕ್ಷಕ ನಾಗರಾಜ್ ಟಿ.ಡಿ. ಕಾರ್ಕಳಕ್ಕೆ ವರ್ಗಾವಣೆ

Next Post

ಮತ್ತೆ ಕ್ರೂಸ್‌ ಪ್ರವಾಸೋದ್ಯಮಕ್ಕೆ ಕಳೆ: 271 ಪ್ರವಾಸಿಗರನ್ನು ಹೊತ್ತು ಮಂಗಳೂರಿಗೆ ಆಗಮಿಸಿದ ಹಡಗು

OtherNews

ಕ್ರೈಮ್

ಫಾರ್ಚುನರ್ ಕಾರಿನಲ್ಲಿ ಜಾನುವಾರುಗಳ ಅಕ್ರಮ ಸಾಗಾಟ : 8.42 ಲಕ್ಷ ಮೌಲ್ಯದ ಸೊತ್ತು ವಶ..!!

March 19, 2026
ಮಂಗಳೂರು: 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ..!!
Featured

March 18, 2026
ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!
Featured

ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

March 18, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರಿನಲ್ಲಿ ಜಮೀನು ವಿಚಾರ ತಕರಾರು: ಅಣ್ಣನಿಂದ ತಂಗಿಗೆ ಕತ್ತಿಯಿಂದ ಹಲ್ಲೆ, ಪ್ರಕರಣ ದಾಖಲು..!!

March 18, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು
Featured

ಪುತ್ತೂರು :ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ : ಪ್ರಕರಣ ದಾಖಲು..!!

March 18, 2026
ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!
Featured

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

March 17, 2026

Leave a Reply Cancel reply

Your email address will not be published. Required fields are marked *

Recent News

ಫಾರ್ಚುನರ್ ಕಾರಿನಲ್ಲಿ ಜಾನುವಾರುಗಳ ಅಕ್ರಮ ಸಾಗಾಟ : 8.42 ಲಕ್ಷ ಮೌಲ್ಯದ ಸೊತ್ತು ವಶ..!!

March 19, 2026
ಮಂಗಳೂರು: 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ..!!

ಮಂಗಳೂರು: 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ..!!

March 18, 2026
ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

March 18, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರಿನಲ್ಲಿ ಜಮೀನು ವಿಚಾರ ತಕರಾರು: ಅಣ್ಣನಿಂದ ತಂಗಿಗೆ ಕತ್ತಿಯಿಂದ ಹಲ್ಲೆ, ಪ್ರಕರಣ ದಾಖಲು..!!

March 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page