Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

    ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

    ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

    ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ವಿಟ್ಲ: ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಎರಡು ಲಾರಿಗಳ ವಶ, ನಾಲ್ವರ ವಿರುದ್ಧ ಪ್ರಕರಣ..!

    ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಹಿರಿಯ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ ನಿಧನ..!!

November 30, 2022
in Featured, ಮಂಗಳೂರು, ರಾಜಕೀಯ, ರಾಜ್ಯ
0
ಹಿರಿಯ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ ನಿಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಖ್ಯಾತ ಯಕ್ಷಗಾನ ಮತ್ತು ತಾಳೆ-ಮದ್ದಳೆ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ (88) ನಿಧನರಾಗಿದ್ದಾರೆ.

Advertisement
Advertisement

ಯಕ್ಷಗಾನದ ತೆಂಕತಿಟ್ಟು ಶೈಲಿಯ ಕಲಾವಿದರಾಗಿದ್ದ ಇವರು ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಕೆಲಸ ಮಾಡಿದ್ದರು.

Advertisement

1994 ರಿಂದ 1999 ರವರೆಗೆ ಸುರತ್ಕಲ್ ಕ್ಷೇತ್ರದಿಂದ ಹತ್ತನೇ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿದ್ದರು. ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Advertisement

ಮಂಗಳೂರು ವಿಶ್ವವಿದ್ಯಾನಿಲಯದ ಪಿ.ದಯಾನಂದ ಪೈ ಮತ್ತು ಪಿ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದಿಂದ 2018–2019ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಇವರಿಗೆ ಸಂದಿವೆ.

ಸುಂದರ್‌ ರಾವ್‌ ಅವರು, ಇಬ್ಬರು ಪುತ್ರರು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರ ಗುರುವಾರ ನೆರವೇರಲಿದೆ.

ಮಂಗಳೂರು ಪಂಪ್ವೆಲ್ ಬಳಿ ಇರುವ ಅವರ ಮನೆಯಲ್ಲಿ ಸಾರ್ವಜನಿಕರಿಗೆ ವೀಕ್ಷಣೆಗೆ ಅವಕಾಶವಿದೆ. ಸುಂದರ್‌ ರಾವ್‌ ಅವರ ಅಗಲುವಿಕೆಗೆ ಯಕ್ಷಗಾನ ಕಲಾರಂಗದ ಇಡೀ ತಂಡ ತೀವ್ರ ಸಂತಾಪ ವ್ಯಕ್ತಪಡಿಸಿದೆ..

Previous Post

ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ಮಾದಕ ದ್ರವ್ಯ ಸೇವನೆ : ಆರೋಪಿಯ ಬಂಧನ..!!!

Next Post

ಗುರುವಾಯನಕೆರೆ: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಶಂಕೆ : ಸ್ಥಳದಲ್ಲಿ ಶೋಧ

OtherNews

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!
Featured

September 16, 2026
ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!
ಕ್ರೈಮ್

ಸ್ನೇಹಿತರ ಜೊತೆ ಟ್ರಿಪ್ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು..!!
Featured

ಸ್ನೇಹಿತರ ಜೊತೆ ಟ್ರಿಪ್ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು..!!

September 16, 2026
ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!
Featured

ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

September 16, 2026
ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!
Featured

ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

September 16, 2026
‘ಮಾತೆರೆಗ್​ಲ ಸೊಲ್ಮೆಲು’: ಸೆಪ್ಟೆಂಬರ್​ 18ರಂದು ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ, ಡಿಕೆಶಿ ವಿಡಿಯೋ ಸಂದೇಶ..!

September 15, 2026

Leave a Reply Cancel reply

Your email address will not be published. Required fields are marked *

Recent News

ಒಂದೇ ನೋಂದಣಿ ಸಂಖ್ಯೆಯ ಎರಡು ಥಾರ್ ವಾಹನಗಳು ವಶಕ್ಕೆ..!

ಒಂದೇ ನೋಂದಣಿ ಸಂಖ್ಯೆಯ ಎರಡು ಥಾರ್ ವಾಹನಗಳು ವಶಕ್ಕೆ..!

September 16, 2026
ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

September 16, 2026
ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

September 16, 2026
ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

September 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page