ವಿಟ್ಲ: ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕ ಸಂಘದ ವತಿಯಿಂದ ವಿಟ್ಲ ವಲಯದ ಕೋಶಾಧಿಕಾರಿ ಲಿಯೋ ಡಿ ಲಸ್ರಾದೋ ರನ್ನು ಸಂಘಕ್ಕೆ ಸಲ್ಲಿಸಿದ ಸೇವೆ ಹಾಗೂ ಸಮಾಜ ಸೇವೆಗಾಗಿ ಮಂಗಳೂರಿನಲ್ಲಿ ನಡೆದ ವಾರ್ಷಿಕೋತ್ಸವದ ಸಂದರ್ಭದಲ್ಲಿ ‘ಸೇವಾರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಪದಾಧಿಕಾರಿಗಳು, ಅತಿಥಿಗಳು ಹಾಗೂ ಎಲ್ಲಾ ವಲಯಗಳ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು..


























