Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

    ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

    ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

    ಪುರುಷರಕಟ್ಟೆ–ಶಾಂತಿಗೋಡು ರಸ್ತೆ ದುರಸ್ತಿ ಆಗ್ರಹಿಸಿ ನಾಳೆಯಿಂದ ಧರಣಿ..!!

    ಪುರುಷರಕಟ್ಟೆ–ಶಾಂತಿಗೋಡು ರಸ್ತೆ ದುರಸ್ತಿ ಆಗ್ರಹಿಸಿ ನಾಳೆಯಿಂದ ಧರಣಿ..!!

    ಬಂಟ್ವಾಳ : ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

    ಬಂಟ್ವಾಳ : ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

    ರೇವ್‌ಪಾರ್ಟಿ – ಮೂವರು ಅರೆಸ್ಟ್‌, ಮಹಿಳೆಯರ ರಕ್ಷಣೆ..!!

    ರೇವ್‌ಪಾರ್ಟಿ – ಮೂವರು ಅರೆಸ್ಟ್‌, ಮಹಿಳೆಯರ ರಕ್ಷಣೆ..!!

    ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ ಟೆಸ್ಟ್: 159ರಲ್ಲಿ ಒಬ್ಬರಿಗೆ ಪಾಸಿಟಿವ್..!!

    ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ ಟೆಸ್ಟ್: 159ರಲ್ಲಿ ಒಬ್ಬರಿಗೆ ಪಾಸಿಟಿವ್..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ವಿದ್ಯಾರ್ಥಿಗಳ ಬ್ಯಾಗ್ ಪರಿಶೀಲನೆಗೆ ಇಳಿದ ಶಿಕ್ಷಕರಿಗೆ ಶಾಕ್ : ಕಾಂಡೋಮ್, ಗರ್ಭನಿರೋಧಕ ಮಾತ್ರೆ ಪತ್ತೆ..!!!

December 1, 2022
in ರಾಜ್ಯ
0
ವಿದ್ಯಾರ್ಥಿಗಳ ಬ್ಯಾಗ್ ಪರಿಶೀಲನೆಗೆ ಇಳಿದ ಶಿಕ್ಷಕರಿಗೆ ಶಾಕ್ : ಕಾಂಡೋಮ್, ಗರ್ಭನಿರೋಧಕ ಮಾತ್ರೆ ಪತ್ತೆ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಅತಿಯಾದ ತಂತ್ರಜ್ಞಾನದಿಂದಲೋ ಏನೋ ಇವತ್ತು ಮಕ್ಕಳ ಭವಿಷ್ಯ ಆತಂಕಕಾರಿಯಾಗಿದೆ. ಉತ್ತಮ ಶಿಕ್ಷಣ ಪಡೆದು ಭವಿಷ್ಯ ಉಜ್ವಲಗೊಳಿಸಿಕೊಳ್ಳಬೇಕಾದ ವಯಸ್ಸಿನಲ್ಲಿ ಮಕ್ಕಳ ಯೋಚನೆಗಳು ಬೇರೆ ಬೇರೆ ಕಡೆ ಸಾಗುತ್ತಿದೆ. ಬೆಂಗಳೂರಿನ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳ ಮೊಬೈಲ್ ಬಳಕೆಗೆ ಕಡಿವಾಣ ಹಾಕುವ ಸಲುವಾಗಿ ಮಕ್ಕಳ ಬ್ಯಾಗ್ ತಪಾಸಣೆ ಮಾಡಿದ್ದಾರೆ. ಮಕ್ಕಳ ಬ್ಯಾಗ್‌ನಲ್ಲಿದ್ದ ವಸ್ತುಗಳನ್ನು ನೋಡಿದ ಶಿಕ್ಷಕರು ಹಾಗೂ ಸಿಬ್ಬಂದಿ ಆಘಾತಕ್ಕೊಳಗಾಗಿದ್ದಾರೆ.

Advertisement
Advertisement
Advertisement

ಬೆಂಗಳೂರಿನ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ತರ್ತಿದ್ದಾರೆ ಅನ್ನೋ ದೂರು ಕೇಳಿ ಬಂದಿತ್ತು. ಕರ್ನಾಟಕ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ವ್ಯವಸ್ಥಾಪಕ ಮಂಡಳಿ ಮಕ್ಕಳ ಬ್ಯಾಗ್ ತಪಾಸಣೆ ಮಾಡುವಂತೆ ಶಾಲೆಗಳಿಗೆ ಸಲಹೆ ನೀಡಿತ್ತು. 8, 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳ ಬ್ಯಾಗ್ ತಪಾಸಣೆ ಮಾಡಿದಾಗ ಕಂಡಿದ್ದು ವಿದ್ಯಾರ್ಥಿಗಳು ಬಳಸಬಾರದಂತ ವಸ್ತುಗಳು.. ಕೆಲ ವಿದ್ಯಾರ್ಥಿಗಳ ಬ್ಯಾಗ್‌ಗಳಲ್ಲಿ ಮೊಬೈಲ್ ಅಲ್ಲದೇ ಕಾಂಡೋಮ್‌ಗಳು, ಗರ್ಭನಿರೋಧಕ ಮಾತ್ರೆಗಳು, ಲೈಟರ್, ಸಿಗರೇಟ್‌ಗಳು, ವೈಟ್ನರ್‌ಗಳು, ನೀರಿನ ಬಾಟಲಿಗಳಲ್ಲಿ ಅಲ್ಕೋಹಾಲ್ ಇರುವುದೂ ಪತ್ತೆಯಾಗಿದೆ.

ಮಕ್ಕಳ ಮನಸ್ಥಿತಿ ಬಗ್ಗೆ ತಜ್ಞರ ಕಳವಳ..!!

Advertisement

ಮಕ್ಕಳ ಬ್ಯಾಗ್‌ಗಳಲ್ಲಿ ಕಾಂಡೋಮ್, ಸಿಗರೇಟ್ ಪತ್ತೆಯಾಗ್ತಿರೋದಕ್ಕೆ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ನಾವಿಂದು ಕಾಣಬೇಕಾದ ಮೌಲ್ಯಗಳ ಬಗ್ಗೆ ಕಣ್ಮುಚ್ಚಿ ಕುಳಿತಿದ್ದೇವೆ. ಸಮಾಜ, ಪಾಲಕರು, ಶಿಕ್ಷಣ ಸಂಸ್ಥೆ ನಿದ್ರಾವಸ್ಥೆಯಲ್ಲಿದೆ. ಮಕ್ಕಳ ಬೆಳವಣಿಗೆಯಲ್ಲಿ ಕುಟುಂಬದ ಪಾತ್ರ ಮುಖ್ಯವಾಗಿದೆ. ಆದ್ರೆ ಉತ್ತಮ ಅಂಕ, ಒಳ್ಳೆಯ ನೌಕರಿ, ಸಂಪಾದನೆಯನ್ನೇ ಪೋಷಕರು ಮಕ್ಕಳ ತಲೆಗೆ ತುಂಬುತ್ತಾರೆ. ಇದರಿಂದ ಮಕ್ಕಳಲ್ಲಿ ನೈತಿಕ ಮೌಲ್ಯಗಳು ಮರೆಯಾಗುತ್ತಿವೆ. ಹೀಗಾಗಿ ಶಾಲಾ ಮಕ್ಕಳಲ್ಲಿ ಕ್ರೌರ್ಯ ಹೆಚ್ಚಾಗುತ್ತಿದೆ. ಮಕ್ಕಳ ಸಾಕಲು ತಂದೆ-ತಾಯಿ ನಡುವೆಯೇ ಪ್ರತಿಸ್ಪರ್ಧೆ ಏರ್ಪಟ್ಟಿದೆ. ಪೋಷಕರು ಸಂಪಾದನೆಗೆ ಮಹತ್ವ ನೀಡ್ತಿರೋದ್ರಿಂದ ಮೌಲ್ಯಗಳು ಮರೆಯಾಗ್ತಿವೆ.

Advertisement

ಪೋಷಕರಿಗೆ ತಜ್ಞರ ಸಲಹೆಗಳು..

  • ಮಕ್ಕಳೊಂದಿಗೆ ಪೋಷಕರು ಹೆಚ್ಚು ಸಮಯ ಕಳೆಯಿರಿ, ನಿಮ್ಮ ಒತ್ತಡದ ಜೀವನದಲ್ಲಿ ಮಕ್ಕಳನ್ನು ನಿರ್ಲಕ್ಷಿಸಬೇಡಿ.
  • ಮಕ್ಕಳ ಆಹಾರ ಪದ್ಧತಿ ಮೇಲೆ ಗಮನವಿರಲಿ. ಜಂಕಫುಡ್, ಆನ್‌ಲೈನ್ ಫುಡ್‌ಗಳನ್ನು ಮಕ್ಕಳಿಗೆ ಕೊಡಿಸಬೇಡಿ. ಇದು ಮಕ್ಕಳ ದೈಹಿಕ & ಮಾನಸಿಕ ಬದಲಾವಣೆಗೆ ಕಾರಣವಾಗಿದೆ.
  • ಕೋವಿಡ್ ಬಳಿಕ ಮೊಬೈಲ್ ಬಳಕೆ ಹೆಚ್ಚಾಗಿದೆ. ಮಕ್ಕಳ ಮೊಬೈಲ್ ಬಳಕೆ ಬಗ್ಗೆ ಎಚ್ಚರವಿರಲಿ. ಮಕ್ಕಳ ಸ್ನೇಹಿತರು, ನಡವಳಿಕೆ ಮೇಲೆ ಗಮನವಿರಲಿ.
  • ಹದಿಹರೆಯದ ಮಕ್ಕಳಿಗೆ ವಿಶೇಷ ಸಮಾಲೋಚನೆ ಕಡ್ಡಾಯ ಮಾಡಬೇಕಿದೆ ಅಂತ ಸಲಹೆ ನೀಡಿದ್ದಾರೆ.

ಮಕ್ಕಳ ಬ್ಯಾಗ್‌ನಲ್ಲಿ ಕಾಂಡೋಮ್, ಸಿಗರೇಟ್ ಪತ್ತೆ ವಿಚಾರಕ್ಕೆ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಮಕ್ಕಳ ಬಗ್ಗೆ ಪೋಷಕರು ಗಮನ ಹರಿಸ್ತಿಲ್ಲ. ಪಾಠ-ಪ್ರವಚನಕ್ಕಿಂತ ಬೇರೆ ವಿಚಾರಗಳೇ ನಡೆಯುತ್ತಿವೆ. ಶಿಕ್ಷಕರ ಕೈ ಕಟ್ಟಿ ಹಾಕಿದ್ದಾರೆ., ಪ್ರಶ್ನೆ ಮಾಡುವ ಹಕ್ಕು ಕಿತ್ತುಕೊಳ್ಳಲಾಗಿದೆ. ಈ ಬಗ್ಗೆ ಮಕ್ಕಳ ಹಕ್ಕುಗಳ ಆಯೋಗದ ಗಮನಕ್ಕೆ ತಂದರೂ ನೋ ರೆಸ್ಪಾನ್ಸ್ ಅಂತ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ಮುಂದಾದ್ರೂ ಮಕ್ಕಳ ಬಗ್ಗೆ ಎಚ್ಚರ ವಹಿಸುವಂತೆ ಶಾಲಾ ಆಡಳಿತ ಮಂಡಳಿಗಳು ಪೋಷಕರಿಗೆ ಸೂಚನೆ ನೀಡಿವೆ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಅಂತ ಹೇಳ್ತಾರೆ. ಭವ್ಯ ಭಾರತದ ಭವಿಷ್ಯ ಬರೆಯುವ ಮಕ್ಕಳು ಹಾದಿ ತಪ್ಪಿದ್ರೆ ಅದನ್ನು ಊಹಿಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಸೂಕ್ತ ಜಾಗೃತಿ, ಸಲಹೆಗಳು, ಸರ್ಕಾರದ ಪಾತ್ರ ಮುಖ್ಯವಾಗಲಿದೆ..

Previous Post

ಮಂಗಳೂರು: ಕುಖ್ಯಾತ ‘ಸಾಹೇಬ್ ಗಂಜ್’ ದರೋಡೆ ಗ್ಯಾಂಗ್ ನ 9 ಮಂದಿ ಸೆರೆ..!!

Next Post

ಮಂಗಳೂರು: ಬಾಂಬ್ ಸ್ಫೋಟ ಪ್ರಕರಣ : ಎನ್​ಐಎ ಅಧಿಕಾರಿಗಳಿಗೆ ಅಧಿಕೃತವಾಗಿ ಹಸ್ತಾಂತರ

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ಕಾಫಿ ತೋಟದಲ್ಲಿ ಕೆಲಸದ ವೇಳೆ ಮರ ಬಿದ್ದು ಇಬ್ಬರು ಮಹಿಳೆಯರ ದುರ್ಮರಣ.!

ಕಾಫಿ ತೋಟದಲ್ಲಿ ಕೆಲಸದ ವೇಳೆ ಮರ ಬಿದ್ದು ಇಬ್ಬರು ಮಹಿಳೆಯರ ದುರ್ಮರಣ.!

July 29, 2026
ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

July 29, 2026
ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

July 29, 2026
ಪುರುಷರಕಟ್ಟೆ–ಶಾಂತಿಗೋಡು ರಸ್ತೆ ದುರಸ್ತಿ ಆಗ್ರಹಿಸಿ ನಾಳೆಯಿಂದ ಧರಣಿ..!!

ಪುರುಷರಕಟ್ಟೆ–ಶಾಂತಿಗೋಡು ರಸ್ತೆ ದುರಸ್ತಿ ಆಗ್ರಹಿಸಿ ನಾಳೆಯಿಂದ ಧರಣಿ..!!

July 29, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.