Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

    ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

    ಬೆಂಗಳೂರು ; ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಪ್ರೇಯಸಿಯ ಕೊಲೆ..!!

    ಬೆಂಗಳೂರು ; ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಪ್ರೇಯಸಿಯ ಕೊಲೆ..!!

    ಹಿಂದೂ ಎಕನಾಮಿಕ್ ಫೋರಂ–ಮುಳಿಯ ಫಾರ್ಮ್ ಲ್ಯಾಂಡ್ ವತಿಯಿಂದ ಮಲ್ಲಿಗೆ ಕೃಷಿ ತರಬೇತಿ..!!

    ಹಿಂದೂ ಎಕನಾಮಿಕ್ ಫೋರಂ–ಮುಳಿಯ ಫಾರ್ಮ್ ಲ್ಯಾಂಡ್ ವತಿಯಿಂದ ಮಲ್ಲಿಗೆ ಕೃಷಿ ತರಬೇತಿ..!!

    ಪತ್ನಿಗೆ ಸಹಾಯ ಮಾಡಿದನೆಂಬ ಅನುಮಾನ: ಸ್ನೇಹಿತನೊಂದಿಗೆ ಸೇರಿ ವ್ಯಕ್ತಿಯ ಕೊಲೆ..!!

    ಪತ್ನಿಗೆ ಸಹಾಯ ಮಾಡಿದನೆಂಬ ಅನುಮಾನ: ಸ್ನೇಹಿತನೊಂದಿಗೆ ಸೇರಿ ವ್ಯಕ್ತಿಯ ಕೊಲೆ..!!

    ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!

    ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!

    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ತಮಿಳುನಾಡಿನ ದೇವಸ್ಥಾನಗಳಲ್ಲಿ ಇನ್ಮುಂದೆ ಭಕ್ತರು ಮೊಬೈಲ್ ಫೋನ್ ಬಳಸುವಂತಿಲ್ಲ..!!

December 3, 2022
in ರಾಷ್ಟ್ರೀಯ
0
ತಮಿಳುನಾಡಿನ ದೇವಸ್ಥಾನಗಳಲ್ಲಿ ಇನ್ಮುಂದೆ ಭಕ್ತರು ಮೊಬೈಲ್ ಫೋನ್ ಬಳಸುವಂತಿಲ್ಲ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಚೆನ್ನೈ: ದೇವಸ್ಥಾನಗಳ ಒಳಗೆ ‘ಶುದ್ಧತೆ ಮತ್ತು ಧಾರ್ಮಿಕ ಪಾವಿತ್ರ್ಯತೆ’ಯನ್ನು ಕಾಪಾಡಿಕೊಳ್ಳಲು ತಮಿಳುನಾಡಿನ ಎಲ್ಲಾ ದೇವಾಲಯಗಳಲ್ಲಿ ಇನ್ನು ಮುಂದೆ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವಂತೆ ಮದ್ರಾಸ್ ಹೈಕೋರ್ಟ್ ಶುಕ್ರವಾರ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ಆದೇಶಿಸಿದೆ.

Advertisement
Advertisement
Advertisement

ತಮಿಳುನಾಡಿನ ತೂತಿಕೋರಿನ್ ಜಿಲ್ಲೆಯ ತಿರುಚೆಂದೂರಿನ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದೊಳಗೆ ಮೊಬೈಲ್ ಫೋನ್ ನಿಷೇಧಿಸುವಂತೆ ನಿರ್ದೇಶನ ನೀಡುವಂತೆ ಕೋರಿ ಎಂ. ಸೀತಾರಾಮನ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ಯರ್ಥಪಡಿಸುವ ಸಂದರ್ಭದಲ್ಲಿ ಮದ್ರಾಸ್ ಹೈಕೋರ್ಟ್ ಈ ಆದೇಶ ನೀಡಿದೆ.

ಭಕ್ತರು ದೇವರ ದರ್ಶನ ಮಾಡುವುದನ್ನು ಬಿಟ್ಟು ತಮ್ಮ ಮೊಬೈಲ್​ನಲ್ಲಿ ದೇವರ ವಿಗ್ರಹಗಳು ಮತ್ತು ಪೂಜೆಗಳ ಫೋಟೋಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಅರ್ಜಿದಾರರು ಬೇಸರ ವ್ಯಕ್ತಪಡಿಸಿದ್ದರು. ಇದು ಆಗಮಗಳಿಗೆ ವಿರುದ್ಧವಾಗಿರುವುದರಿಂದ ತಿರುಚೆಂದೂರು ದೇವಸ್ಥಾನದೊಳಗೆ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಬೇಕು ಎಂದು ಅರ್ಜಿದಾರರು ಕೋರಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್. ಮಹದೇವನ್ ಮತ್ತು ಜೆ. ಸತ್ಯನಾರಾಯಣ ಪ್ರಸಾದ್, ಭಕ್ತರ ಸುರಕ್ಷತೆಯ ಬಗ್ಗೆ ಎಚ್ಚರ ವಹಿಸುವುದರ ಜೊತೆಗೆ ದೇವಾಲಯದ ಪಾವಿತ್ರ್ಯತೆಯನ್ನು ಕಾಪಾಡಲು ಅಧಿಕಾರಿಗಳು ದೇವಾಲಯದ ಆವರಣದಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ಕ್ರಮ ಕೈಗೊಳ್ಳಬೇಕು. ಫೋನ್ ಮತ್ತು ಕ್ಯಾಮೆರಾಗಳ ಬಳಕೆಯು ಭಕ್ತರ ಗಮನವನ್ನು ಬೇರೆಡೆಗೆ ತಿರುಗಿಸುತ್ತದೆ ಎಂದಿದ್ದಾರೆ.

Advertisement

ಮೊಬೈಲ್ ಫೋನ್‌ಗಳ ಮೇಲಿನ ನಿಷೇಧವನ್ನು ದೇಶಾದ್ಯಂತ ಹಲವು ದೇವಾಲಯಗಳಲ್ಲಿ (ಉದಾಹರಣೆಗೆ: ಗುರುವಾಯೂರ್‌ನಲ್ಲಿರುವ ಶ್ರೀ ಕೃಷ್ಣ ದೇವಾಲಯ, ತಿರುಪತಿಯ ಶ್ರೀ ವೆಂಕಟೇಶ್ವರ ದೇವಾಲಯ) ಪರಿಚಯಿಸಲಾಗಿದೆ. ಈ ನಿಯಮವನ್ನು ಆ ದೇವಾಲಯಗಳಲ್ಲಿ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ.

ತಿರುಚೆಂದೂರಿನ ದೇವಾಲಯದ ಅಧಿಕಾರಿಗಳು ಈಗಾಗಲೇ ದೇವಾಲಯದ ಆವರಣದೊಳಗೆ ಮೊಬೈಲ್ ಫೋನ್ ನಿಷೇಧ, ಯೋಗ್ಯವಾದ ಡ್ರೆಸ್ ಕೋಡ್ ಮತ್ತು ಇತರರಿಗೆ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ತಮಿಳುನಾಡಿನ ಎಲ್ಲಾ ದೇವಾಲಯಗಳಲ್ಲಿ ಇದನ್ನು ಅನುಸರಿಸಲು ಕೋರ್ಟ್​ ಧಾರ್ಮಿಕ ದತ್ತಿ ಇಲಾಖೆಗೆ ಆದೇಶಿಸಿದೆ.

https://youtu.be/hfIKNJVnBfk

Previous Post

ಬೆಳ್ತಂಗಡಿ: ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟಕ್ಕೆ ಶುಭಕೋರಿ ಹಾಕಿದ್ದ ಬ್ಯಾನರ್ ಹರಿದ ಕಿಡಿಗೇಡಿಗಳು..!!

Next Post

ಲಾರಿ-ಬೈಕ್ ನಡುವೆ ಡಿಕ್ಕಿ : ರಕ್ತದ ಮಡುವಿನಲ್ಲಿ ಬಿದ್ದು ನರಳಾಡುತ್ತಿದ್ದರೂ ಸಹಾಯಕ್ಕೆ ಬಾರದ ಜನ..!!! ದಾರಿ ಮಧ್ಯೆ ಪ್ರಾಣ ಬಿಟ್ಟ ಯುವಕ

OtherNews

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025

Leave a Reply Cancel reply

Your email address will not be published. Required fields are marked *

Recent News

ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

June 14, 2026
ಅನಾರೋಗ್ಯದ ಹಿನ್ನಲೆ ವಿದ್ಯಾರ್ಥಿನಿ ಸಾವು..!!

ಅನಾರೋಗ್ಯದ ಹಿನ್ನಲೆ ವಿದ್ಯಾರ್ಥಿನಿ ಸಾವು..!!

June 14, 2026
ಬೆಂಗಳೂರು ; ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಪ್ರೇಯಸಿಯ ಕೊಲೆ..!!

ಬೆಂಗಳೂರು ; ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಪ್ರೇಯಸಿಯ ಕೊಲೆ..!!

June 14, 2026
ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.