Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಸರಕಾರದ ವಿವಿಧ ಕಾಮಗಾರಿಗಳಲ್ಲಿ ಜನಪ್ರತಿನಿಧಿಗಳ ಫೋಟೋ ಹಾಗೂ ಹೆಸರು ಅಳವಡಿಕೆ : ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಫ್ಲೆಕ್ಸ್ ಹಾಗೂ ಬ್ಯಾನರ್ ಗಳನ್ನು ನಿರ್ಬಂಧಿಸುವಂತೆ ಎಚ್. ಮಹಮ್ಮದ್ ಅಲಿ ರಿಂದ ನಗರಸಭಾ ಅಧಿಕಾರಿಗಳಿಗೆ, ಪಂ. ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ

December 8, 2022
in ಪುತ್ತೂರು, ರಾಜಕೀಯ
0
ಇಂದಿರಾ ಕ್ಯಾಂಟೀನ್ ನ ಎಂಟು ಊಟದ ಬಗ್ಗೆ ಗದ್ದಲ ಎಬ್ಬಿಸಿರುವ ಬಿಜೆಪಿಗರು, ಯಾವುದೇ ನೀತಿ ನಿಯಮವನ್ನು ಪಾಲಿಸದೇ ತನ್ನದೇ ಪಕ್ಷದ ನಗರ ಸಭಾ ಸದಸ್ಯರ ಕ್ಯಾಟರರ್ಸ್ ಗೆ ಆಹಾರ ಪೂರೈಕೆಯ  ಜವಾಬ್ದಾರಿ ನೀಡಿ ಹಣವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ  – ಮಹಮ್ಮದ್ ಆಲಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಸರ್ವೋಚ್ಚ ನ್ಯಾಯಾಲಯ ಆದೇಶದಂತೆ ಸರಕಾರದ ವಿವಿಧ ಕಾಮಗಾರಿಗಳ ಬಗ್ಗೆ ಜನಪ್ರತಿನಿಧಿಗಳ ಫೋಟೋ ಹಾಗೂ ಹೆಸರು ಅಳವಡಿಸಿ ಪ್ರಚಾರ ಪಡಿಸುವ ಫ್ಲೆಕ್ಸ್ ಹಾಗೂ ಬ್ಯಾನರ್ ಗಳನ್ನು ನಿರ್ಬಂಧಿಸುವಂತೆ ಕಾಂಗ್ರೆಸ್ ಮುಖಂಡ ಎಚ್. ಮಹಮ್ಮದ್ ಅಲಿ ರವರು ನಗರ ಸಭಾ ಪೌರಾಯುಕ್ತರಿಗೆ ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Advertisement
Advertisement
Advertisement

ಸರ್ವೋಚ್ಚ ನ್ಯಾಯಾಲಯದ ರಿಟ್ ಅರ್ಜಿ ಸಂಖ್ಯೆ 13/2003 ದಿನಾಂಕ 13/5/2015 ಹಾಗೂ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ರಿಟ್ ಅರ್ಜಿ ಸಂಖ್ಯೆ 7135/2021 ರಂತೆ ಹೊರಡಿಸಿರುವ ಆದೇಶದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ಮತ್ತು ಸ್ಥಳೀಯ ಸಂಸ್ಥೆಗಳ ಅನುದಾನಗಳಿಂದ ಅನುಷ್ಠಾನಗೊಳಿಸುವ ಯೋಜನೆಗಳು ಹಾಗೂ ನಿರ್ವಹಿಸುವ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವ ಸಂದರ್ಭದಲ್ಲಿ ಜನಪ್ರತಿನಿಧಿಗಳ ಹಾಗೂ ರಾಜಕೀಯ ಪಕ್ಷದ ಪದಾಧಿಕಾರಿಗಳ ಬಾವಚಿತ್ರ ಮತ್ತು ಹೆಸರನ್ನು ಅಳವಡಿಸಿ ಪ್ರಚಾರ ಪಡಿಸದಂತೆ ನಿರ್ಬಂಧ ವಿಧಿಸಲಾಗಿರುತ್ತದೆ.

ಈ ಕುರಿತು ನ್ಯಾಯಲಯದ ಆದೇಶವನ್ನು ಉಲ್ಲಂಘನೆ ಮಾಡಿ ಬ್ಯಾನರ್ ಮತ್ತು ಫ್ಲೆಕ್ಸ್ ಅಳವಡಿಸಿದಲ್ಲಿ ಅಂತವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಿಸುವಂತೆ ಇದಕ್ಕೆ ತಪ್ಪಿದಲ್ಲಿ ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಜರುಗಿಸಲಾಗುವುದು ಎಂದು ಸರಕಾರ ಎಚ್ಚರಿಕೆ ನೀಡಿ ಎಲ್ಲಾ ಇಲಾಖೆಗೆ ಸುತ್ತೋಲೆ ಕಳುಹಿಸಿರುತ್ತದೆ ಹಾಗಿದ್ದರೂ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಹಾಗೂ ತಾಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತ್ ಅಧ್ಯಕ್ಷರ ಮತ್ತು ಸದಸ್ಯರ, ನಗರ ಸಭಾ ಅಧ್ಯಕ್ಷರ ಮತ್ತು ಸದಸ್ಯರ, ಶಾಸಕರ, ಸಂಸದರ ಮತ್ತು ಸಚಿವರ ಹೆಸರು, ಹಾಗೂ ಭಾವಚಿತ್ರವನ್ನು ಮುದ್ರಿಸಿ ಈ ಕಾಮಗಾರಿಯನ್ನು ತಾವು ಮಂಜೂರು ಮಾಡಿಸಿದ್ದೇವೆ ಎಂದು ಪ್ರಚಾರ ಪಡಿಸುವ ಬ್ಯಾನರ್ ಮತ್ತು ಫ್ಲೆಕ್ಸ್ ಗಳನ್ನು ಪುತ್ತೂರು ನಗರ ಸಹಿತ ತಾಲೂಕಿನಾದ್ಯಂತ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಳವಡಿಸಲಾಗಿದೆ.

Advertisement

ಇದು ಸರ್ವೋಚ್ಚ ನ್ಯಾಯಾಲಯ ಹಾಗೂ ರಾಜ್ಯ ಉಚ್ಛನ್ಯಾಯಲಯದ ಆದೇಶದ ಉಲ್ಲಂಘನೆಯಾಗಿರುತ್ತದೆ ಆದುದರಿಂದ ಕೂಡಲೇ ಇಂತಹ ಫ್ಲೆಕ್ಸ್ ಹಾಗೂ ಬ್ಯಾನರ್ ಗಳನ್ನು ತೆರವುಗೊಳಿಸುವಂತೆ ಮನವಿಯಲ್ಲಿ ತಿಳಿಸಲಾಗಿದೆ.

Advertisement

Previous Post

ಕತಾರ್ ನಲ್ಲಿ ಅಪಘಾತ : ಬಂಟ್ವಾಳ ಮೂಲದ ಯುವಕ ಮೃತ್ಯು..!!

Next Post

ವಿಟ್ಲ: ಹಾಡಹಗಲೇ ಮಾರಕಾಸ್ತ್ರ ಹಿಡಿದು ಬೆದರಿಕೆ ಆರೋಪ: ವ್ಯಕ್ತಿ ಪೊಲೀಸ್ ವಶಕ್ಕೆ

OtherNews

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!
Featured

August 9, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ
ಪುತ್ತೂರು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

August 9, 2026
ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!
ಪುತ್ತೂರು

ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

August 7, 2026
ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!
Featured

ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

August 7, 2026
ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!
Featured

ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

August 7, 2026
ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!
Featured

ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

August 7, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

August 9, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

August 9, 2026
ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

August 8, 2026
ರಸ್ತೆ ಅಪಘಾತ: ಕಾರು ಜಖಂ..!!

ರಸ್ತೆ ಅಪಘಾತ: ಕಾರು ಜಖಂ..!!

August 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page