ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಯುವ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಮೊಹಮ್ಮದ್ ಅನಸ್ ರನ್ನು ನೇಮಕ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಯೂತ್ ಕಾಂಗ್ರೆಸ್ ನ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಹಾಗೂ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಫಾರೂಕ್ ರವರು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಮೊಹಮ್ಮದ್ ಅನಸ್ ರವರನ್ನು ನೇಮಿಸಿ ಆದೇಶಿಸಿದ್ದಾರೆ.



























