Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ತಂದೆಯನ್ನು ಹತ್ಯೆಗೈದು 30 ತುಂಡಾಗಿ ಕತ್ತರಿಸಿ ಕೊಳವೆ ಬಾವಿಗೆ ಎಸೆದ ಪಾಪಿ ಮಗ..!!!

December 13, 2022
in ಕ್ರೈಮ್, ರಾಷ್ಟ್ರೀಯ
0
ತಂದೆಯನ್ನು ಹತ್ಯೆಗೈದು 30 ತುಂಡಾಗಿ ಕತ್ತರಿಸಿ ಕೊಳವೆ ಬಾವಿಗೆ ಎಸೆದ ಪಾಪಿ ಮಗ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಾಗಲಕೋಟೆಯಲ್ಲಿ ನಡೆದಿರುವ ಹತ್ಯೆಯೊಂದು ಸಾರ್ವಜನಿಕರನ್ನ ಬೆಚ್ಚಿ ಬೀಳಿಸಿದೆ.

Advertisement
Advertisement

ಬಾಗಲಕೋಟೆಯ ಮುಧೋಳ ನಗರದಲ್ಲಿ ಪಾಪಿ ಮಗನೊಬ್ಬ ತನ್ನ ತಂದೆಯನ್ನ ಕೊಂದು 30 ತುಂಡುಗಳಾಗಿ ಕತ್ತರಿಸಿ, ಕೊಳವೆ ಬಾವಿಗೆ ಬಿಸಾಡಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

Advertisement
Advertisement

ಪರಶುರಾಮ ಕುಳಲಿ (54) ಕೊಲೆಯಾದ ವ್ಯಕ್ತಿ. ಇವರ ಮಗ ವಿಠ್ಠಲ ಕುಳಲಿ(21) ಕೊಲೆ ಆರೋಪಿ ಆಗಿದ್ದಾನೆ.

Advertisement

ಕಳೆದ ಮಂಗಳವಾರ (ಡಿಸೆಂಬರ್ 6)ರಂದು ಹತ್ಯೆ ನಡೆದಿದೆ ಎನ್ನಲಾಗಿದೆ. ತಂದೆ ಕುಡಿದ ಮತ್ತಿನಲ್ಲಿ ಮಗನಿಗೆ ಬೈಯ್ಯೋದು, ಹಲ್ಲೆ ಮಾಡೋದು ಮಾಡ್ತಿದ್ದರು. ಇದರಿಂದ ರೋಸಿ ಹೋಗಿದ್ದ ಮಗ, ಕಬ್ಬಿಣದ ರಾಡ್‌ನಿಂದ ತಲೆಗೆ ಬಲವಾಗಿ ಹೊಡೆದು ಹತ್ಯೆ ಮಾಡಿದ್ದಾನೆ. ನಂತರ ಮೃತದೇಹವನ್ನು ಕೊಳವೆ ಬಾವಿಗೆ ಹಾಕಲು ಹೋಗಿದ್ದಾನೆ. ಕೊಳವೆ ಬಾವಿಗೆ ದೇಹ ಇಳಿಯದೇ ಇದ್ದಾಗ, ಕೊಡಲಿಯಿಂದ ತುಂಡು ತುಂಡಾಗಿ ಕತ್ತರಿಸಿ, ನಂತರ ಕೊಳವೆ ಬಾವಿಗೆ ಹಾಕಿದ್ದಾನೆ.

ಇದೀಗ ಕೊಲೆ ರಹಸ್ಯ ಬಯಲಾಗಿದೆ. ಜೆಸಿಬಿಯಿಂದ ಕೊಳವೆ ಬಾವಿ ಅಗೆದು ಮೃತದೇಹದ ಭಾಗಗಳನ್ನ ಪೊಲೀಸರು ಹೊರ ತೆಗೆದಿದ್ದಾರೆ. ಮುಧೋಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಾಪಿ ಮಗನನ್ನ ಪೊಲೀಸರು ಬಂಧಿಸಿದ್ದಾರೆ.

Previous Post

ಅಮೇರಿಕದಲ್ಲಿ ರೈಲು ಡಿಕ್ಕಿ : ಬನ್ನೂರು ಮೂಲದ ಯುವಕ ಮೃತ್ಯು..!!

Next Post

ನೆಕ್ಕಿಲಾಡಿ: ಬೈಕ್ ಗೆ ಸ್ಕೂಟರ್ ಡಿಕ್ಕಿ : ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು..!!

OtherNews

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!
ಕ್ರೈಮ್

September 24, 2026
ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ
ಕ್ರೈಮ್

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!
ಕ್ರೈಮ್

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!
ಕ್ರೈಮ್

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026
ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

September 24, 2026
ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page