Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

    ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!

    ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!

    ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಧವೆಗೆ ಜೀವಬೆದರಿಕೆ ಆರೋಪ : ನಾಲ್ವರ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು..!!

    ಅರ್ಭಿ – ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಚಾಲನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಆರೋಗ್ಯ

ಕರ್ನಾಟಕದಲ್ಲಿ ಝಿಕಾ ವೈರಸ್ ಪತ್ತೆ : ಡೇಂಜರಸ್ ವೈರಸ್ ನ ಲಕ್ಷಣಗಳೇನು..!!!??

December 13, 2022
in ಆರೋಗ್ಯ, ರಾಜ್ಯ, ರಾಷ್ಟ್ರೀಯ
0
ಕರ್ನಾಟಕದಲ್ಲಿ ಝಿಕಾ ವೈರಸ್ ಪತ್ತೆ : ಡೇಂಜರಸ್ ವೈರಸ್ ನ ಲಕ್ಷಣಗಳೇನು..!!!??
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕೇರಳದಲ್ಲಿ 2021ರಲ್ಲಿ ಮೊದಲ ಬಾರಿಗೆ ಝಿಕಾ ವೈರಸ್ ಪತ್ತೆಯಾದಾಗ ಕರ್ನಾಟಕದ ಜನತೆ ಆತಂಕಕ್ಕೀಡಾಗಿದ್ದರು. ನಮ್ಮ ರಾಜ್ಯಕ್ಕೂ ಬಂದರೇನು ಗತಿ, ಈಗಾಗಲೇ ಕೋವಿಡ್​ನಿಂದ ಸಾಕಷ್ಟು ಅನುಭವಿಸಿದ್ದೇವೆ ಎಂದು ಭಯಪಟ್ಟಿದ್ದರು. ಆದರೆ ಝಿಕಾ ವೈರಸ್ ಪ್ರಭಾವ ಆಗ ಹೆಚ್ಚಿರಲಿಲ್ಲ, ಕೇರಳದ ಗಡಿ ದಾಟಿ ಬರಲಿಲ್ಲ, ಆದರೆ ಇದೀಗ ರಾಯಚೂರಿನಲ್ಲಿ ಮೊದಲ ಝಿಕಾ ವೈರಸ್ ಪ್ರಕರಣ ಪತ್ತೆಯಾಗಿದೆ. 5 ವರ್ಷದ ಬಾಲಕಿಯಲ್ಲಿ ಸೋಂಕು ದೃಢಪಟ್ಟಿದೆ.

Advertisement
Advertisement
Advertisement

ರಾಯಚೂರಿನ ಮಾನ್ವಿ ತಾಲೂಕಿನ ನೀರಮಾನ್ವಿ ಕೋಳಿ ಕ್ಯಾಂಪ್‌ನಲ್ಲಿ 5 ವರ್ಷದ ಬಾಲಕಿಯಲ್ಲಿ ಝಿಕಾ ವೈರಸ್ ಕಾಣಿಸಿಕೊಂಡಿದೆ. ಪುಣೆ ವೈರಾಲಜಿ ಲ್ಯಾಬ್ ವರದಿಯಲ್ಲಿ ಮಗುವಿನಲ್ಲಿ ಝೀಕಾ ಇರೋದು ದೃಢಪಟ್ಟಿದೆ. ಸೋಂಕು ಪತ್ತೆಯಾದ ಬಾಲಕಿ ಟ್ರಾವೆಲ್ ಹಿಸ್ಟರಿ ಇನ್ನೂ ಲಭ್ಯವಾಗಿಲ್ಲ. ರಾಯಚೂರು, ಸುತ್ತಮುತ್ತಲ ಜಿಲ್ಲೆಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಅಂತ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಮಗುವಿನಲ್ಲಿ ಝೀಕಾ ವೈರಸ್ ಪತ್ತೆಯಾಗಿದ್ದಂತೆ ಆರೋಗ್ಯ ಇಲಾಖೆ ಫುಲ್ ಅಲರ್ಟ್ ಆಗಿದೆ. ಬಾಲಕಿ ಮನೆಗೆ ಆರೋಗ್ಯ ಅಧಿಕಾರಿಗಳ ತಂಡವೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಔಷಧಿ ಸಿಂಪಡಿಸಿ ಬಾಲಕಿ ಮನೆ ಬಳಿ ಇರುವವರ ದ್ರವ ಸಂಗ್ರಹಿಸಿದ್ದಾರೆ. ಗ್ರಾಮದಲ್ಲಿರುವ ಗರ್ಭಿಣಿಯರ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ರವಾನಿಸಿದ್ದಾರೆ.

Advertisement

ಝೀಕಾ ವೈರಸ್ ಕಾಣಿಸಿಕೊಳ್ಳುವ ಮೊದಲು ಬಾಲಕಿಗೆ ಜ್ವರ ಕಾಣಿಸಿಕೊಂಡಿತ್ತಂತೆ. ಡೇಂಘಿ ಲಕ್ಷಣಗಳು ಕಂಡು ಬಂದು ತಪಾಸಣೆ ಮಾಡಿಸಿದಾಗ ಬಾಲಕಿಯಲ್ಲಿ ಝೀಕಾ ವೈರಸ್ ಇರೋದು ದೃಢಪಟ್ಟಿದೆ.

ಝೀಕಾ ವೈರಸ್ ಲಕ್ಷಣಗಳು..!!

  • ಜ್ವರ
  • ಮೈ ಮೇಲೆ ಗುಳ್ಳೆಗಳು
  • ತಲೆನೋವು
  • ಸಂಧು ನೋವು
  • ಕೆಂಪು ಕಣ್ಣು
  • ಮಾಂಸ ಖಂಡದಲ್ಲಿ ನೋವು

ಡೇಂಜರ್ ಝೀಕಾ ವೈರಸ್.!!

ಏಡೀಸ್ ಸೊಳ್ಳೆಗಳಿಂದ ಝೀಕಾ ವೈರಸ್ ಹರಡುತ್ತದೆ. ಹಗಲು ಹೊತ್ತಲ್ಲೂ ಏಡೀಸ್ ಸೊಳ್ಳೆಗಳು ಕಚ್ಚುತ್ತವೆ. ಝೀಕಾ ವೈರಸ್‌ನ ಲಕ್ಷಣಗಳು ತಕ್ಷಣಕ್ಕೆ ಗೊತ್ತಾಗಲ್ಲ. ಗರ್ಭಿಣಿ ಸ್ತ್ರೀಯರಿಗೆ ಕಚ್ಚಿದ್ರೆ ಮಗುವಿನ ಮೇಲೆ ಪರಿಣಾಮ ಬೀರುತ್ತವೆ. ಹುಟ್ಟುವ ಮಗುವಿನ ತಲೆ ಸಾಮಾನ್ಯಕ್ಕಿಂತ ಚಿಕ್ಕ ಇರುತ್ತದೆ. ಝೀಕಾ ವೈರಸ್‌ನಿಂದಾಗಿ ಅವಧಿಪೂರ್ವ ಹೆರಿಗೆ ಮತ್ತು ಗರ್ಭಪಾತ ಕೂಡಾ ಆಗಬಹುದು ಎನ್ನಲಾಗುತ್ತಿದೆ.

Previous Post

ಶಬರಿಮಲೆಯಲ್ಲಿ ಭಕ್ತ ಸಾಗರ: ಒಂದೇ ದಿನ ಲಕ್ಷಕ್ಕೂ ಹೆಚ್ಚು ಮಂದಿ ಭೇಟಿ

Next Post

ಮಿತ್ತೂರು: ದ್ವಿಚಕ್ರ ವಾಹನದಲ್ಲಿ ಬಂದ ಖದೀಮ ಮಹಿಳೆಯ ಕರಿಮಣಿ ಸರ ಕಿತ್ತು ಪರಾರಿ..!!!

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
(ಜೂ.11): ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಕ್ತದಾನ, ಉಚಿತ ಆರೋಗ್ಯ ತಪಾಸಣಾ ಶಿಬಿರ..!!
ಆರೋಗ್ಯ

June 10, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!

June 7, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

April 30, 2026

Leave a Reply Cancel reply

Your email address will not be published. Required fields are marked *

Recent News

ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

June 23, 2026
ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!

ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!

June 23, 2026
ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!

ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!

June 23, 2026
ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!

ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!

June 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page