Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ರಾಜ್ಯದಲ್ಲಿ 5, 8ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶ

December 13, 2022
in ರಾಜ್ಯ, ಶಿಕ್ಷಣ
0
ನೀಟ್ ಪರೀಕ್ಷಾರ್ಥಿಗಳಿಗೆ ಒಳಉಡುಪು ತೆಗೆಯಲು ಒತ್ತಾಯ: ತನಿಖೆ ಆರಂಭಿಸಿದ ಪೊಲೀಸರು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳಲ್ಲಿ 2022-23 ನೇ ಸಾಲಿನಿಂದ 5 ಮತ್ತು 8ನೇ ತರಗತಿಗಳಿಗೂ ವಾರ್ಷಿಕ ಪರೀಕ್ಷೆ ನಡೆಸುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

Advertisement
Advertisement
Advertisement

ಮಕ್ಕಳ ಕಲಿಕಾ ಕೊರತೆಯನ್ನು ನೀಗಿಸಲು ಕಲಿಕಾ ಚೇತರಿಕೆ ಮಾಡಲು ಶಿಕ್ಷಣ ಇಲಾಖೆ ತಯಾರಿ ನಡೆಸಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇವರ ಹಂತದಲ್ಲಿಯೇ ಪ್ರಶ್ನೆ ಪತ್ರಿಕೆ ರೂಪಿಸಿ ಪರೀಕ್ಷೆ ನಡೆಸಿ ಮೌಲ್ಯಮಾಪನ ಮಾಡಬೇಕು. ಫಲಿತಾಂಶವನ್ನು ಶಾಲಾವಾರು ಕ್ಲಸ್ಟರ್ ವಾರು, ತಾಲೂಕವಾರು ವಿಶ್ಲೇಷಿಸಬೇಕು ಎಂದು ಸೂಚಿಸಲಾಗಿದೆ.

ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳ ಒಟ್ಟಾರೆ ಸಾಧನೆ ಯಾವ ರೀತಿ ಇದೆ ಎಂಬುದನ್ನು ತಿಳಿಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಒಟ್ಟಾರೆಯಾಗಿ ಮಕ್ಕಳ ಕಲಿಕೆಯ ಮಟ್ಟವೇನು? ಕೊರತೆಗಳೇನು? ಯಾವ ವಿಷಯದಲ್ಲಿ ಹಿನ್ನಡೆ ಉಂಟಾಗಿದೆ..?? ಇವುಗಳನ್ನು ನಿವಾರಿಸಲು ಯಾವ ಕ್ರಮಗಳನ್ನು ಅನುಸರಿಸಬೇಕು ಎಂಬುದನ್ನು ನಿರ್ಧರಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಎಲ್ಲಾ ಶಾಲೆಯ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಹಾಗೂ ಸಾಮರ್ಥ್ಯಗಳನ್ನಾಧರಿಸಿದ ಏಕರೂಪದ ಸಾಧನಾ ಮತ್ತು ತಂತ್ರ ಬಳಸಿ ಮೌಲ್ಯಮಾಪನ ಮಾಡಿ ವಿಶ್ಲೇಷಣೆ ಮಾಡುವುದು ಅವಶ್ಯವಿದೆ. ಹೀಗಾಗಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ 5 ಮತ್ತು 8ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ಆದೇಶ ಮಾಡಿದೆ ಎಂದು ತಿಳಿದು ಬಂದಿದೆ.

Advertisement
Advertisement

ಪ್ರಸ್ತುತ 2022-23ನೇ ಸಾಲಿನಲ್ಲಿ ಮಕ್ಕಳ ಕಲಿಕಾ ಕೊರತೆಯನ್ನು ನೀಗಿಸಲು ಕಲಕಾ ಚೇತರಿಕೆ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿ ಕಲಕಾ ಪ್ರಗತಿಯು ಅನುಪಾಲನೆಯಲ್ಲಿದೆ. ಆದರೆ ಪ್ರಸ್ತುತ 1ನೇ ತರಗತಿಯಿಂದ 9ನೇ ತರಗತಿವರೆಗೆ ಶಾಲಾ ಹಂತದಲ್ಲಿ ಸಿಸಿಇ ಮೌಲ್ಯಾಂಕನ ವಿಶ್ಲೇಷಣೆ ಮಾಡುತ್ತಿರುವುದರಿಂದ ಹಾಗೂ ವಾರ್ಷಿಕ ಪರೀಕ್ಷೆಗಳನ್ನು ನಿರ್ವಹಿಸುತ್ತಿಲ್ಲವಾದ್ದರಿಂದ ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳ ಒಟ್ಟಾರೆ ಸಾಧನೆ ಯಾವ ರೀತಿ ಇದೆ’ ಎಂಬುದನ್ನು ತಿಳಿಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಒಟ್ಟಾರೆಯಾಗಿ ಮಕ್ಕಳ ಕಲಿಕೆಯ ಮಟ್ಟವೇನು? ಕೊರತೆಗಳೇನು? ಯಾವ ವಿಷಯದಲ್ಲಿ ಹಿನ್ನಡೆ ಉಂಟಾಗಿದೆ? ಇವುಗಳನ್ನು ನಿವಾರಿಸಲು ಯಾವ ಕ್ರಮಗಳನ್ನು ಅನುಸರಿಸಬೇಕು ಎಂಬುದನ್ನು ನಿರ್ಧರಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಎಲ್ಲಾ ಶಾಲೆಯ ವಿದ್ಯಾರ್ಥಿಗಳ ಕಲಿಕಾ ಪ್ರಗತಿಯನ್ನು ಕಲಿಕಾ-ಫಲಗಳನ್ನು ಸಾಮರ್ಥ್ಯಗಳನ್ನಾಧರಿಸಿದ ಏಕರೂಪದ ಸಾಧನಾ ಮತ್ತು ತಂತ್ರ ಬಳಸಿ ಮೌಲ್ಯಮಾಪನ ಮಾಡಿ ವಿಶ್ಲೇಷಣೆ ಮಾಡುವುದು ಅವಶ್ಯವಿದೆ.

ಪ್ರಯುಕ್ತ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲ [K.S.E.A.B] ಇವರ ಹಂತದಲ್ಲಿ ಪ್ರಶ್ನೆ ಪತ್ರಿಕೆ ರೂಪಿಸಿ, ಸರಬರಾಜು ಮಾಡಿ ಶಾಲಾ ಹಂತದಲ್ಲಿ ಪರೀಕ್ಷೆ ನಿರ್ವಹಿಸಿ ಮೌಲ್ಯಾಂಕನ ವಿಶ್ಲೇಷಣೆ ಮಾಡಿ ಪ್ರಗತಿ ಕುಂಠಿತವಾಗಿರುವ ವಿಷಯವಾರು. ಶಾಲಾವಾರು, ಕ್ಲಸ್ಟರ್/ತಾಲ್ಲೂಕುವಾರು ವಿಶ್ಲೇಷಿಸಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಅಗತ್ಯ ಕ್ರಿಯಾ ಯೋಜನೆಯನ್ನು ರಚಿಸಿ ಭೋಧನಾ-ಕಲಿಕಾ ಪ್ರಕ್ರಿಯೆಯನ್ನು ಬಲವರ್ಧನೆಗೊಳಸುವ ಉದ್ದೇಶ ಹೊಂದಿದೆ. ಆದ್ದರಿಂದ ಸದರಿ ಪರೀಕ್ಷೆ ನಿರ್ವಹಣೆ ಕುರಿತು ಸಂಬಂಧಿಸಿದ ಅನುಷ್ಠಾನಾಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಿ, ಚರ್ಚಿಸಿ ನಿರ್ಣಯಿಸಿದಂತೆ ಪರೀಕ್ಷಾ ನಿರ್ವಹಣೆಗೆ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲು ಮಾರ್ಗಸೂಚಿ ಸಿದ್ಧಪಡಿಸಿ ಅನುಬಂದಿಸಿದೆ ಎಂದು ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

https://youtu.be/Rsie_cZedBY

Advertisement
Previous Post

ಮಂಗಳೂರು: ಪಂಪ್ವೆಲ್ ಬಳಿಯ ಲಾಡ್ಜ್ ವೊಂದರಲ್ಲಿ ನಗ್ನ ಸ್ಥಿತಿಯಲ್ಲಿ ವ್ಯಾಪಾರಿಯೊಬ್ಬರ ಮೃತದೇಹ ಪತ್ತೆ :; ಸ್ಥಳಕ್ಕೆ ಪೊಲೀಸ್ ಕಮಿಷನರ್ ಭೇಟಿ : ಪರಿಶೀಲನೆ

Next Post

ವಿಟ್ಲ: ಹಿಂದೂ ವಿದ್ಯಾರ್ಥಿನಿ ಮತ್ತು ಮುಸ್ಲಿಂ ಯುವಕನ ವಿಚಾರದಲ್ಲಿ 10 ಹಿಂದೂ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿಲ್ಲ..!!- ವಿ.ಹಿಂ.ಪ. ವಿಟ್ಲ ಪ್ರಖಂಡದ ಅಧ್ಯಕ್ಷ ಪದ್ಮನಾಭ ಕಟ್ಟೆ ಪ್ರತಿಕ್ರಿಯೆ

OtherNews

ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!
ಬೆಳ್ತಂಗಡಿ

ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

March 10, 2026
ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ತರಬೇತಿ..!
ಶಿಕ್ಷಣ

ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ತರಬೇತಿ..!

December 4, 2025
ಸೆ.3ರಂದು ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KAR TET)-2023 ಕ್ಕೆ ವಿದ್ಯಾಮಾತಾ ಅಕಾಡೆಮಿಯಲ್ಲಿ ಆನ್ಲೈನ್ ತರಬೇತಿ : ಶಿಕ್ಷಕರ ನೇಮಕಾತಿಗೆ ಅರ್ಹರಾಗಲು KAR TET ಪರೀಕ್ಷೆಯನ್ನು ಕನಿಷ್ಟ ಅರ್ಹತಾ ಪರೀಕ್ಷೆ
ಪುತ್ತೂರು

ವಿದ್ಯಾಮಾತಾ ಅಕಾಡೆಮಿಯಲ್ಲಿ ಟೆರಿಟೋರಿಯಲ್ ಆರ್ಮಿ ನೇಮಕಾತಿ 2025ಕ್ಕೆ ಉಚಿತ ತರಬೇತಿ ಆಯೋಜನೆ..ಮೈದಾನ ತರಬೇತಿ ಹಾಗೂ ಲಿಖಿತ ಪರೀಕ್ಷೆಗೆ ಉಚಿತ ವಸತಿಯುತ ತರಬೇತಿ ನೀಡಲಿರುವ ಪ್ರತಿಷ್ಠಿತ ತರಬೇತಿ ಸಂಸ್ಥೆ..!!

November 13, 2025
ಜಾಯ್ಸ್ಟನ್ ಡಿಸೋಜಾ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ..!!
ಮಂಗಳೂರು

ಜಾಯ್ಸ್ಟನ್ ಡಿಸೋಜಾ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ..!!

November 4, 2025
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಲಿಟ್ಲ್ ಫ್ಲವರ್ ಶಾಲೆಗೆ ಬೆಥನಿ ಸಂಸ್ಥೆಯ ಜನರಲ್ ಕೌನ್ಸಿಲರ್ ಡಾ.ಮಾರಿಯೆಟ್ ಬಿ ಎಸ್ ಭೇಟಿ..!!
ಪುತ್ತೂರು

ಲಿಟ್ಲ್ ಫ್ಲವರ್ ಶಾಲೆಗೆ ಬೆಥನಿ ಸಂಸ್ಥೆಯ ಜನರಲ್ ಕೌನ್ಸಿಲರ್ ಡಾ.ಮಾರಿಯೆಟ್ ಬಿ ಎಸ್ ಭೇಟಿ..!!

August 12, 2025

Leave a Reply Cancel reply

Your email address will not be published. Required fields are marked *

Recent News

ಬಸ್–ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!!

ಬಸ್–ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!!

March 11, 2026
ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

March 11, 2026
ಗೆಳೆಯನಿಂದ ಕಿರುಕುಳ : ನೇಣು ಬಿಗಿದುಕೊಂಡು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ..!!

ಗೆಳೆಯನಿಂದ ಕಿರುಕುಳ : ನೇಣು ಬಿಗಿದುಕೊಂಡು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ..!!

March 11, 2026
ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

March 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page