ಕುದುರೆಮುಖ ಕಬ್ಬಿಣ ಅದಿರು ಕಂಪೆನಿ ಮಂಗಳೂರಿನಲ್ಲಿ ಆಯೋಜಿಸಿದ್ದ 5ನೇ ರಾಷ್ಟ್ರೀಯ ಮುಕ್ತ ರಾಪಿಡ್ ಚೆಸ್ ಟೂರ್ನಿಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಧನುಷ್ ರಾಮ್ ( ದಿನೇಶ್ ಪ್ರಸನ್ನ ಹಾಗೂ ಉಮಾ.ಡಿ.ಪ್ರಸನ್ನ ದಂಪತಿ ಪುತ್ರ) ಕರ್ನಾಟಕವನ್ನು ಪ್ರತಿನಿಧಿಸಿ ಮುಕ್ತ ವಿಭಾಗದಲ್ಲಿ ಟೈಬ್ರೇಕರ್ ನಲ್ಲಿ ತೃತೀಯ ಬಹುಮಾನ ಪಡೆದಿರುತ್ತಾರೆ.

ಈ ವಿಭಾಗದಲ್ಲಿ ವಿವಿಧ ರಾಜ್ಯಗಳ 416 ಮಂದಿ ಸ್ಪರ್ಧಿಗಳು ಭಾಗವಹಿಸಿದ್ದರು.



























