ಪುತ್ತೂರು: ರಸ್ತೆ ಬದಿ ನಿಂತಿದ್ದ ಲಾರಿಯೊಂದಕ್ಕೆ ಹಿಂಬದಿಯಿಂದ ಬಂದ ಆಕ್ಟಿವಾ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಘಟನೆ ಕಬಕ-ವಿಟ್ಲ ರಸ್ತೆಯಲ್ಲಿ ನಡೆದಿದೆ.

ಕಬಕ-ವಿಟ್ಲ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಲಾರಿಯೊಂದಕ್ಕೆ ಹಿಂಬದಿಯಿಂದ ಬಂದ ಆಕ್ಟಿವಾ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದ್ದು, ಘಟನೆಯಿಂದಾಗಿ ಆಕ್ಟಿವಾ ಸವಾರನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.