ಪುತ್ತೂರು: ಯುವ ಕಾಂಗ್ರೆಸ್ ಪುತ್ತೂರು ಬ್ಲಾಕ್ ವತಿಯಿಂದ ಭಾರತ್ ಜೋಡೋ ಯಾತ್ರೆ 100ನೇ ದಿನದ ಸಂಭ್ರಮಾಚರಣೆ ಡಿ.16 ರಂದು ಪುತ್ತೂರಿನ ಗಾಂಧಿ ಕಟ್ಟೆಯ ಬಳಿ ನಡೆಯಲಿದೆ.
ಡಿ.16 ರಂದು ಸಂಜೆ 4.30ಕ್ಕೆ ಪುತ್ತೂರಿನ ಗಾಂಧಿ ಕಟ್ಟೆಯ ಬಳಿ ಭಾರತ್ ಜೋಡೋ ಯಾತ್ರೆ 100ನೇ ದಿನದ ಸಂಭ್ರಮಾಚರಣೆ ನಡೆಯಲಿದೆ ಎಂದು ಯುವ ಕಾಂಗ್ರೆಸ್ ಪುತ್ತೂರು ಬ್ಲಾಕ್ ನ ಅಧ್ಯಕ್ಷರಾದ ಶ್ರೀಪ್ರಸಾದ್ ಪಾಣಾಜೆ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..
