Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

    ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ದಕ್ಷಿಣ ಕನ್ನಡ: ಸಾಂಪ್ರದಾಯಿಕ ಮರುಳುಗಾರಿಕೆಗೆ ಅನುಮತಿ ನೀಡಿ ಜಿಲ್ಲಾಧಿಕಾರಿ ಆದೇಶ

December 15, 2022
in ಮಂಗಳೂರು
0
ದಕ್ಷಿಣ ಕನ್ನಡ: ಸಾಂಪ್ರದಾಯಿಕ ಮರುಳುಗಾರಿಕೆಗೆ ಅನುಮತಿ ನೀಡಿ ಜಿಲ್ಲಾಧಿಕಾರಿ ಆದೇಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಪ್ರದಾಯಿಕ ಮರುಳುಗಾರಿಕೆಗೆ ಅನುಮತಿ ನೀಡಿ ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್​ ಆದೇಶ ಹೊರಡಿಸಿದ್ದಾರೆ.

Advertisement
Advertisement

ಕರಾವಳಿ ನಿಯಂತ್ರಣ ವಲಯ ವ್ಯಾಪ್ತಿಯ ನೇತ್ರಾವತಿ ನದಿ ಹಾಗೂ ಫಲ್ಗುಣಿ ನದಿಗಳಲ್ಲಿ ಮರಳುಗಾರಿಕೆಗೆ ನಡೆಸಲು ಷರತ್ತುಗಳೊಂದಿಗೆ ಸಮ್ಮತಿ ಸೂಚಿಸಲಾಗಿದೆ.

Advertisement
Advertisement

ಮರಳು ತೆಗೆಯಲು 202 ಜನರಿಗೆ ಅನುಮತಿ ನೀಡಿದ ಜಿಲ್ಲಾಧಿಕಾರಿ ರವಿಕುಮಾರ್​, ಯಾವುದೇ ಯಂತ್ರ ಬಳಸದೆ ಮಾನವ ಶ್ರಮದ ಮೂಲಕ ಮರಳುಗಾರಿಕೆ ನಡೆಸುವಂತೆ ಆದೇಶಿಸಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ 7 ಜನರ ಸಮಿತಿಯೊಂದಿಗೆ ನಡೆದ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ಈ ಆದೇಶ ಹೊರಡಿಸಲಾಗಿದ್ದು, ಮುಂದಿನ ವಾರದಿಂದ ಅಧಿಕೃತವಾಗಿ ಮರಳು ಪೂರೈಕೆ ಆರಂಭವಾಗುವ ಸಾಧ್ಯತೆ ಇದೆ.

Advertisement

ನೇತ್ರಾವದಿ ಮತ್ತು ಫಲ್ಗುಣಿ ನದಿಗಳಲ್ಲಿ ಇರುವ ಮರಳು ದಿಬ್ಬಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಮರಳುಗಾರಿಗೆಕೆ ಅನುಮತಿ ನೀಡಿದೆ. ಮರಳು ದಿಬ್ಬ ತೆರವುಗೊಳಿಸಲು ಜಿಲ್ಲಾಡಳಿತವು 14 ಸ್ಥಳಗಳನ್ನು ಗುರುತಿಸಿ ಮೇ ತಿಂಗಳಲ್ಲಿ ಕರೆದ ಡೆಂಡರ್ ಪ್ರಕ್ರಿಯೆಗೆ 282 ಅರ್ಜಿಗಳು ಬಂದಿದ್ದವು. ಈ ಪೈಕಿ 202 ಅರ್ಜಿಗಳನ್ನು ಗುರುತಿಸಲಾಗಿತ್ತು. ಆರಂಭದಲ್ಲಿ 148 ಮಂದಿಗೆ ಮಾತ್ರ ಮರುಳುಗಾರಿಕೆಗೆ ಪರವಾನಿಗೆ ನೀಡಲಾಗಿತ್ತು. ಉಳಿದ ಅರ್ಜಿಗಳನ್ನು ವಿಲೇವಾರಿ ಮಾಡುವ ಮುನ್ನ ಹಸಿರು ನ್ಯಾಯ ಮಂಡಳಿಯು ಮರುಳುಗಾರಿಕೆಗೆ ನಿಷೇಧ ಹೇರಿ ಆದೇಶಿಸಿತ್ತು. ಅದರಂತೆ ಮರುಳುಗಾರಿಕೆಗೆ ತಡೆಬಿದ್ದಿತ್ತು.

ಇತ್ತೀಚೆಗೆ ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ 7 ಮಂದಿಯ ಸಮಿತಿ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಎರಡು ನದಿಗಳಲ್ಲಿ ಗುರುತಿಸಿದ ಪ್ರದೇಶಗಳಲ್ಲಿ ಮರಳುಗಾರಿಕೆ ನಡೆಸಲು ಅನುಮತಿ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಅದರಂತೆ ಬಾಕಿ ಉಳಿದ 54 ಅರ್ಜಿಗಳನ್ನು ವಿಲೇವಾರಿ ಮಾಡಿ ಒಟ್ಟು 202 ಮಂದಿಗೆ ಮರಳುಗಾರಿಕೆ ನಡೆಸಲು ಅನುಮತಿ ನೀಡಿ ಆದೇಶಿಸಲಾಗಿದ್ದು, ಮುಂದಿನ ವಾರದಿಂದ ಮರಳುಗಾರಿಕೆ ಆರಂಭವಾಗುವ ಸಾಧ್ಯತೆ ಇದೆ.

Previous Post

ಬಂಟ್ವಾಳ: ಮನೆಗೆ ನುಗ್ಗಿ 12.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ದೋಚಿದ ಖದೀಮರು..!!

Next Post

ಮಂಗಳೂರು: ನಕಲಿ ದಾಖಲೆ ಸೃಷ್ಟಿಸಿ 1.25 ಕೋ.ರೂ. ವಂಚನೆ ಆರೋಪ : ಮಗಳ ವಿರುದ್ಧ ತಾಯಿಯಿಂದ ದೂರು

OtherNews

ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!
ಕ್ರೈಮ್

September 26, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!
ಮಂಗಳೂರು

September 24, 2026
ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

September 23, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!
Featured

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

September 21, 2026
ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!

September 17, 2026

Leave a Reply Cancel reply

Your email address will not be published. Required fields are marked *

Recent News

ಅಮೈ: ಲಾರಿ ಬೆಂಕಿಗಾಹುತಿ..!!

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page