Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ 108 ತೀರ್ಥ ಕಲಶಾಭಿಷೇಕ, ಹನುಮಂತನ ಪಾದುಕೆ ಪ್ರತಿಷ್ಠೆ..!

    (ನ.29) : ವಿವೇಕಾನಂದ ಕ್ರೀಡಾಂಗಣದಲ್ಲಿ ಕ್ರಿಕೆಟ್ ಹಬ್ಬ : ಬಿಲ್ಲವ ಯೂತ್ ಪುತ್ತೂರು ಆಶ್ರಯದಲ್ಲಿ ಕೋಟಿ ಚೆನ್ನಯ್ಯ ಟ್ರೋಫಿ..!!

    ಉಪ್ಪಿನಂಗಡಿ: ದುಬಾರಿ ಟೋಲ್ ವಿರುದ್ಧ ಸ್ಥಳೀಯರ ಪ್ರತಿಭಟನೆ : ಸ್ಥಳೀಯರಿಗೆ ಟೋಲ್ ವಿನಾಯಿತಿ ನೀಡಲು ಆಗ್ರಹ..!

    ವಿಟ್ಲ: ಚಿಕ್ಕಪ್ಪನನ್ನು ಇರಿದು ಹತ್ಯೆಗೈದ ಯುವತಿ ಬಂಧನ..!!

    ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಐಟಿಐ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಸಾವು​..!

    ಸುಳ್ಯ ಯುವವಾಹಿನಿ ಘಟಕದ ಅಧ್ಯಕ್ಷರಾಗಿ ನೂತನ ಪ್ರವೀಣ್‌ ನೆಟ್ಟಾರ್ ಆಯ್ಕೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಕಡಬ: ಮನೆಯಿಂದ ಲಕ್ಷಾಂತರ ರೂ. ಹಣ ಕಳವು : ಪ್ರಕರಣ ದಾಖಲು..!!

December 17, 2022
in ಕ್ರೈಮ್, ಪುತ್ತೂರು
0
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕಡಬ: ತಾಲೂಕಿನ ಕೊಯಿಲ ಗ್ರಾಮದ ಮನೆಯೊಂದರಲ್ಲಿ 2 ಲಕ್ಷ ರೂ. ನಗದು ಕಳವುಗೈದಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

ಕೊಯಿಲ ಗ್ರಾಮದ ಗಂಡಿಬಾಗಿಲು ನಿವಾಸಿ ಮಹಮ್ಮದ್ ರಫೀಕ್ ಎಂಬವರ ಪುತ್ರ ಮಹಮ್ಮದ್ ರಾಹೀಲ್‌ ಈ ಬಗ್ಗೆ ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

‘ನಾನು ತಂದೆ, ತಾಯಿ ಹಾಗೂ ತಮ್ಮನೊಂದಿಗೆ ವಾಸವಾಗಿದ್ದು ಮನೆ ಇಂಟೀರಿಯರ್ ಡಿಸೈನ್ ಕೆಲಸ ಮಾಡಿಕೊಂಡಿರುತ್ತೇನೆ. ತಂದೆಯವರು ಇಂಟಿರೀಯರ್ ಡಿಸೈನ್ ಹಾಗೂ ಅಂಗಡಿ ವ್ಯಾಪಾರ ಮಾಡಿ ಸಂಪಾದಿಸಿದ 2 ಲಕ್ಷ ರೂ.ಯನ್ನು ಅವರು ಮಲಗುವ ಕೋಣೆಯ ಕಪಾಟಿನಲ್ಲಿ 10 ದಿನಗಳ ಹಿಂದೆ ಇಟ್ಟಿದ್ದು, ಸದ್ರಿ ಕೋಣೆಯ ಬಾಗಿಲಿನ ಕೀ ತಾಯಿಯ ಬಳಿ ಇರುತ್ತದೆ. ಡಿ.13ರಂದು ನನ್ನ ತಂಗಿಗೆ ಪ್ರೆಗ್ನೆನ್ಸಿ ಸ್ಕ್ಯಾನಿಂಗ್ ಮಾಡಿಸುವುದಕ್ಕಾಗಿ ನಾನು ಮತ್ತು ತಾಯಿ ಪುತ್ತೂರಿನ ಆಸ್ಪತ್ರೆಗೆ ಹೋಗಿದ್ದು ಅಲ್ಲಿ ತಂಗಿಯನ್ನು ಒಳರೋಗಿಯಾಗಿ ದಾಖಲಿಸಿರುತ್ತಾರೆ. ತಂಗಿಯ ಆರೈಕೆಯಲ್ಲಿ ತಾಯಿಯೂ ಆಸ್ಪತ್ರೆಯಲ್ಲಿರುತ್ತಾರೆ. ಆ ದಿನ ತಾಯಿಯವರು ತಂದೆಯ ಮಲಗುವ ಕೋಣೆಯ ರೂಮಿನ ಬಾಗಿಲಿನ ಕೀಯನ್ನು ಕೊಟ್ಟು ರೂಮಿನ ಕಪಾಟಿನಲ್ಲಿದ್ದ ಹಣದಲ್ಲಿ 5 ಸಾವಿರ ತೆಗೆದುಕೊಂಡಿದ್ದು ಉಳಿದ ಹಣ ರೂಮಿನಲ್ಲಿಯೇ ಇದೆ ಎಂದು ತಿಳಿಸಿ ತಂಗಿಯ ಓಡವೆಗಳನ್ನು ಮನೆಗೆ ತೆಗೆದುಕೊಂಡು ಹೋಗಿ ಇಡು ಎಂದು ಹೇಳಿ ಕಳುಹಿಸಿರುತ್ತಾರೆ. ನಾನು ಆಸ್ಪತ್ರೆಯಿಂದ ರಾತ್ರಿ ಮನೆಗೆ ಬಂದಾಗ ಮನೆಯಲ್ಲಿ ತಮ್ಮಂದಿರು, ದೊಡ್ಡಪ್ಪ ಸಿದ್ದಿಕ್ ಮತ್ತು ಸಂಬಂಧಿಕರಾದ ಮಹಮ್ಮದ್ ಝುನೈದ್ ಇದ್ದರು. ಆಸ್ಪತ್ರೆಯಲ್ಲಿ ತಾಯಿ ಕೊಟ್ಟ ಒಡವೆಗಳನ್ನು ತನ್ನ ರೂಮಿನಲ್ಲಿ ಇರಿಸಿ ಬಳಿಕ ಮಲಗಿರುತ್ತೇನೆ.

Advertisement

ರಾತ್ರಿ 2.30 ಗಂಟೆಯವರೆಗೆ ಮನೆಯಲ್ಲಿದ್ದ ತಮ್ಮಂದಿರು, ದೊಡ್ಡಪ್ಪ ಹಾಗೂ ಮಹಮ್ಮದ್ ಝುನೈದ್ ಮೊಬೈಲ್‌ನಲ್ಲಿ ಫುಟ್ಬಾಲ್ ಮ್ಯಾಚ್ ನೋಡಿಕೊಂಡಿರುತ್ತಾರೆ. ಬೆಳಗ್ಗೆ ಎದ್ದು ನೋಡಿದಾಗ ಮನೆಯ ಬಾಗಿಲು ತೆರೆದಿದ್ದು ಹಾಗೂ ತಂದೆಯವರು ಮಲಗುವ ಕೋಣೆಯ ಬಾಗಿಲು ತೆರೆದಿರುತ್ತದೆ. ಅಲ್ಲದೇ ಸದ್ರಿ ರೂಮಿನ ಕಪಾಟಿನಲ್ಲಿದ್ದ 2 ಲಕ್ಷ ಹಣವನ್ನು ಯಾರೋ ಕಳ್ಳರು ಕಳವು ಮಾಡಿದ್ದಾರೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ..

ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಕಲಂ: 454, 457, 380 ಐಪಿಸಿಯಂತೆ ಪ್ರಕರಣ ದಾಖಲಾಗಿದೆ..

Previous Post

ದಸರಾ ಆನೆ ಬಲರಾಮನಿಗೆ ಗುಂಡೇಟು: ಫೈರಿಂಗ್‌ ಮಾಡಿದ್ದ ವ್ಯಕ್ತಿಯ ಬಂಧನ

Next Post

ಬಿ.ಸಿ.ರೋಡ್ : ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ : ಚಾಲಕರ ಸಹಿತ ಹಲವರಿಗೆ ಗಾಯ..!!!

OtherNews

ಆನೆ ದಂತ ಕಳ್ಳಸಾಗಣೆ: ತಮಿಳುನಾಡು ಮೂಲದ ಮೂವರು ಅರೆಸ್ಟ್..!
ಕ್ರೈಮ್

November 29, 2026
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ 108 ತೀರ್ಥ ಕಲಶಾಭಿಷೇಕ, ಹನುಮಂತನ ಪಾದುಕೆ ಪ್ರತಿಷ್ಠೆ..!
Featured

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಕ್ರೈಮ್

ಬಾರ್ ಬಳಿ ಆಟೋ ಚಾಲಕನ ಮೇಲೆ ಹಲ್ಲೆ, ಜೀವ ಬೆದರಿಕೆ..!

November 29, 2026
ವಳಾಲು ಟೋಲ್ ಪ್ರತಿಭಟನೆಗೆ ಅನುಮತಿ ಇಲ್ಲ; ಕಾನೂನು ಕ್ರಮದ ಎಚ್ಚರಿಕೆ..!!

November 28, 2026
(ನ.29) : ವಿವೇಕಾನಂದ ಕ್ರೀಡಾಂಗಣದಲ್ಲಿ ಕ್ರಿಕೆಟ್ ಹಬ್ಬ : ಬಿಲ್ಲವ ಯೂತ್ ಪುತ್ತೂರು ಆಶ್ರಯದಲ್ಲಿ ಕೋಟಿ ಚೆನ್ನಯ್ಯ ಟ್ರೋಫಿ..!!
ಕ್ರೀಡೆ

(ನ.29) : ವಿವೇಕಾನಂದ ಕ್ರೀಡಾಂಗಣದಲ್ಲಿ ಕ್ರಿಕೆಟ್ ಹಬ್ಬ : ಬಿಲ್ಲವ ಯೂತ್ ಪುತ್ತೂರು ಆಶ್ರಯದಲ್ಲಿ ಕೋಟಿ ಚೆನ್ನಯ್ಯ ಟ್ರೋಫಿ..!!

November 28, 2026
ಉಪ್ಪಿನಂಗಡಿ: ದುಬಾರಿ ಟೋಲ್ ವಿರುದ್ಧ ಸ್ಥಳೀಯರ ಪ್ರತಿಭಟನೆ : ಸ್ಥಳೀಯರಿಗೆ ಟೋಲ್ ವಿನಾಯಿತಿ ನೀಡಲು ಆಗ್ರಹ..!
Featured

ಉಪ್ಪಿನಂಗಡಿ: ದುಬಾರಿ ಟೋಲ್ ವಿರುದ್ಧ ಸ್ಥಳೀಯರ ಪ್ರತಿಭಟನೆ : ಸ್ಥಳೀಯರಿಗೆ ಟೋಲ್ ವಿನಾಯಿತಿ ನೀಡಲು ಆಗ್ರಹ..!

November 28, 2026

Leave a Reply Cancel reply

Your email address will not be published. Required fields are marked *

Recent News

ಆನೆ ದಂತ ಕಳ್ಳಸಾಗಣೆ: ತಮಿಳುನಾಡು ಮೂಲದ ಮೂವರು ಅರೆಸ್ಟ್..!

ಆನೆ ದಂತ ಕಳ್ಳಸಾಗಣೆ: ತಮಿಳುನಾಡು ಮೂಲದ ಮೂವರು ಅರೆಸ್ಟ್..!

November 29, 2026
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ 108 ತೀರ್ಥ ಕಲಶಾಭಿಷೇಕ, ಹನುಮಂತನ ಪಾದುಕೆ ಪ್ರತಿಷ್ಠೆ..!

ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ 108 ತೀರ್ಥ ಕಲಶಾಭಿಷೇಕ, ಹನುಮಂತನ ಪಾದುಕೆ ಪ್ರತಿಷ್ಠೆ..!

November 29, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಬಾರ್ ಬಳಿ ಆಟೋ ಚಾಲಕನ ಮೇಲೆ ಹಲ್ಲೆ, ಜೀವ ಬೆದರಿಕೆ..!

November 29, 2026
ವಳಾಲು ಟೋಲ್ ಪ್ರತಿಭಟನೆಗೆ ಅನುಮತಿ ಇಲ್ಲ; ಕಾನೂನು ಕ್ರಮದ ಎಚ್ಚರಿಕೆ..!!

ವಳಾಲು ಟೋಲ್ ಪ್ರತಿಭಟನೆಗೆ ಅನುಮತಿ ಇಲ್ಲ; ಕಾನೂನು ಕ್ರಮದ ಎಚ್ಚರಿಕೆ..!!

November 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page