Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ ವಿಚಾರ : ಸಂತ್ರಸ್ತ ವಿದ್ಯಾರ್ಥಿನಿ ತಾಯಿಯ ಪತ್ರಿಕಾಗೋಷ್ಠಿ ದಿಢೀರ್ ರದ್ದು..!!!

    ಧರ್ಮಸ್ಥಳ : ಹೆಣ ಹೂತಿದ್ದ ಸ್ಥಳಗಳನ್ನು ಗುರುತು ಮಾಡ್ತೇನೆ ಹೇಳಿದ್ದ ಅಪರಿಚಿತ ವ್ಯಕ್ತಿ : ಎಸ್ ಪಿ ಭೇಟಿಗಾಗಿ ಮಂಗಳೂರಿಗೆ ಬಂದ ವಕೀಲರ ತಂಡ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ವರದಕ್ಷಿಣೆ ಕಿರುಕುಳ ಆರೋಪ – ಪತಿ, ಮನೆಯವರ ವಿರುದ್ಧ ಮಹಿಳೆ ದೂರು…!!

    ಕ್ಲಬ್‌ಗಳಲ್ಲಿ ಹಣವಿಟ್ಟು ಜೂಜಾಟ ನಿಷೇಧ, ಎಸ್ಪಿಯವರ ಸೂಚನೆ ಹಿನ್ನಲೆ ಪೊಲೀಸರಿಂದ ಪರಿಶೀಲನೆ…!!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಸವಣೂರು: ಅಕ್ರಮ ಮರಳು ಸಾಗಾಟ ಪ್ರಕರಣ ದಾಖಲು…!!

    ಪುತ್ತೂರು : ನೆಲ್ಲಿಕಟ್ಟೆಯಲ್ಲಿ ಆಟೋ ರಿಕ್ಷಾದ ಗ್ಲಾಸ್ ಗೆ ಹಾನಿಗೊಳಿಸಿ ವಿಚಾರ – ಮಾತಿನ ಚಕಮಕಿ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಬಜ್ಪೆ : ಸ್ತ್ರೀ ಶಕ್ತಿ ಭವನದ ಮುಂಭಾಗ ವ್ಯಕ್ತಿಯ ಮೃತದೇಹ ಪತ್ತೆ..!!

December 19, 2022
in ಮಂಗಳೂರು
0
ಬಜ್ಪೆ : ಸ್ತ್ರೀ ಶಕ್ತಿ ಭವನದ ಮುಂಭಾಗ ವ್ಯಕ್ತಿಯ ಮೃತದೇಹ ಪತ್ತೆ..!!
Share on WhatsAppShare on FacebookShare on Twitter
Advertisement
Advertisement
Advertisement

ಕುಪ್ಪೆಪದವು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಎಡಪದವು ಗ್ರಾಮ ಪಂಚಾಯತ್ ನ ಸ್ತ್ರೀ ಶಕ್ತಿ ಭವನದ ಆವರಣದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement

ಪತ್ತೆಯಾಗಿರುವ ಮೃತದೇಹ ಗಂಜಿಮಠ ಗಾಂಧಿನಗರ ನಿವಾಸಿ ಸುರೇಶ್ ಗೌಡ(35) ಎಂಬವರದ್ದು ಎಂದು ಗುರುತಿಸಲಾಗಿದ್ದು, ತಲೆಯಿಂದ ವಿಪರೀತ ರಕ್ತಸ್ರಾವವಾಗಿದ್ದು ಇದು ಆಕಸ್ಮಿಕ ಸಾವೇ ಅಥವಾ ಕೊಲೆಯೇ ಎಂಬ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಸುರೇಶ್ ಗೌಡ ಕಳೆದ ಎರಡು ತಿಂಗಳ ಹಿಂದೆಯೇ ಮನೆ ಬಿಟ್ಟಿದ್ದು ವಿಪರೀತ ಕುಡಿದ ಮತ್ತಿನಲ್ಲಿ ಕುಸಿದು ಬಿದ್ದ ವೇಳೆ ತಲೆಗೆ ಪೆಟ್ಟಾಗಿ ರಕ್ತ ಸ್ರಾವವಾಗಿ ಸಾವಿಗೀಡಾಗಿರುವ ಸಾಧ್ಯತೆಯೂ ಇದೆ. ಸುರೇಶ್ ಯಾವ ದಿನ ಸಾವಿಗೀಡಾಗಿದ್ದಾರೆ ಎಂದು ಖಚಿತವಾಗಿಲ್ಲ.

Advertisement
Advertisement

ಸ್ತ್ರೀ ಶಕ್ತಿ ಭವನ ಪಂಚಾಯತ್ ಆವರಣದಲ್ಲಿ ಇದ್ದು ಆದಿತ್ಯವಾರ ಪಂಚಾಯತ್ ಗೆ ರಜೆ ಇದ್ದುದರಿಂದ ಪಂಚಾಯತ್ ಕಛೇರಿಗೆ ಯಾರೂ ಬಂದಿರಲಿಲ್ಲ., ಸೋಮವಾರ ಬೆಳಿಗ್ಗೆಯಷ್ಟೇ ಮೃತದೇಹವನ್ನು ಗಮನಿಸಲಾಗಿದೆ. ಬಜಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಮಹಜರು ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ..

Advertisement
Previous Post

ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ಗೌರವಧನ ದ್ವಿಗುಣ : ಸರ್ಕಾರ ಆದೇಶ

Next Post

(ಜ.4) ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಹೊನಲು ಬೆಳಕಿನ ‘ಕ್ರೀಡೋತ್ಸವ -ವಾರ್ಷಿಕೋತ್ಸವ 2022-23’

OtherNews

ಕ್ಲಬ್‌ಗಳಲ್ಲಿ ಹಣವಿಟ್ಟು ಜೂಜಾಟ ನಿಷೇಧ, ಎಸ್ಪಿಯವರ ಸೂಚನೆ ಹಿನ್ನಲೆ ಪೊಲೀಸರಿಂದ ಪರಿಶೀಲನೆ…!!!
Featured

June 27, 2025
ಮಂಗಳೂರು : ಕೆಲಸ ನಿರ್ವಹಿಸಿದ್ದ ಕಚೇರಿಯಲ್ಲಿ ನಿವೃತ ಬ್ಯಾಂಕ್‌ ಉದ್ಯೋಗಿ ಆತ್ಮಹತ್ಯೆ..!!

June 26, 2025
ಗಾಂಜಾ ಮಿಶ್ರಿತ ಜೆಲ್ಲಿ ಚಾಕೊಲೇಟ್: ಪಾರ್ಸಲ್ ಸ್ವೀಕರಿಸುವಾಗಲೇ ಲಾಕ್..!!
ಕ್ರೈಮ್

ಮಾರನಹಳ್ಳಿಯಲ್ಲಿ ಗುಡ್ಡ ಕುಸಿತ : ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್..!!
Featured

ಮಾರನಹಳ್ಳಿಯಲ್ಲಿ ಗುಡ್ಡ ಕುಸಿತ : ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್..!!

June 26, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಮಂಗಳೂರು: ಸಿಕ್ಸ್ತ್ ಸೆನ್ಸ್ ಬ್ಯೂಟಿ ಸಲೂನ್ ನಲ್ಲಿ ಕಾನೂನು ಬಾಹಿರ ಚಟುವಟಿಕೆ: ಪೊಲೀಸರ ದಾಳಿ: ಪ್ರಕರಣ ದಾಖಲು: ಪರವಾನಿಗೆ ರದ್ದು..!!!

June 24, 2025
ಫರಂಗಿಪೇಟೆಯಲ್ಲಿ ದ್ವಿಚಕ್ರ ವಾಹನಕ್ಕೆ ಕಂಟೈನ‌ರ್ ಡಿಕ್ಕಿ: ಪುತ್ತಿಲ ಗ್ರಾಮದ ಇಬ್ರಾಹಿಂ ಎನ್. ಮೃತ್ಯು…!!

June 22, 2025

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ರೈನ್ ಕೋಟ್ ಹಾಕಲು ಸ್ಕೂಟರ್ ನಿಲ್ಲಿಸಿದವರ ಮೇಲೆರಗಿದ ಇನ್ನೋವಾ ಕಾರು; ಯುವತಿ ಸಾವು…!!!

ಮಂಗಳೂರು: ರೈನ್ ಕೋಟ್ ಹಾಕಲು ಸ್ಕೂಟರ್ ನಿಲ್ಲಿಸಿದವರ ಮೇಲೆರಗಿದ ಇನ್ನೋವಾ ಕಾರು; ಯುವತಿ ಸಾವು…!!!

June 27, 2025
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ ವಿಚಾರ : ಸಂತ್ರಸ್ತ ವಿದ್ಯಾರ್ಥಿನಿ ತಾಯಿಯ ಪತ್ರಿಕಾಗೋಷ್ಠಿ ದಿಢೀರ್ ರದ್ದು..!!!

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ ವಿಚಾರ : ಸಂತ್ರಸ್ತ ವಿದ್ಯಾರ್ಥಿನಿ ತಾಯಿಯ ಪತ್ರಿಕಾಗೋಷ್ಠಿ ದಿಢೀರ್ ರದ್ದು..!!!

June 27, 2025
ಧರ್ಮಸ್ಥಳ : ಹೆಣ ಹೂತಿದ್ದ ಸ್ಥಳಗಳನ್ನು ಗುರುತು ಮಾಡ್ತೇನೆ ಹೇಳಿದ್ದ ಅಪರಿಚಿತ ವ್ಯಕ್ತಿ : ಎಸ್ ಪಿ ಭೇಟಿಗಾಗಿ ಮಂಗಳೂರಿಗೆ ಬಂದ ವಕೀಲರ ತಂಡ..!!

ಧರ್ಮಸ್ಥಳ : ಹೆಣ ಹೂತಿದ್ದ ಸ್ಥಳಗಳನ್ನು ಗುರುತು ಮಾಡ್ತೇನೆ ಹೇಳಿದ್ದ ಅಪರಿಚಿತ ವ್ಯಕ್ತಿ : ಎಸ್ ಪಿ ಭೇಟಿಗಾಗಿ ಮಂಗಳೂರಿಗೆ ಬಂದ ವಕೀಲರ ತಂಡ..!!

June 27, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ವರದಕ್ಷಿಣೆ ಕಿರುಕುಳ ಆರೋಪ – ಪತಿ, ಮನೆಯವರ ವಿರುದ್ಧ ಮಹಿಳೆ ದೂರು…!!

June 27, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page