Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    600 ರೂಪಾಯಿ‌ ವಿಚಾರಕ್ಕೆ ಆರಂಭವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯ: ಆರೋಪಿ ಅರೆಸ್ಟ್​​..!

    ಬೊಲೆರೊ ವಾಹನದ ಮೇಲೆ ಮರ ಬಿದ್ದು ಹಾನಿ; ಚಾಲಕನಿಗೆ ಗಾಯ..!

    ಈಶ್ವರಮಂಗಲದಲ್ಲಿ ಪಿಕ್‌ಅಪ್‌ – ಬೈಕ್ ಅಪಘಾತ: ಗಂಭೀರ ಗಾಯಗೊಂಡಿದ್ದ ಸುಳ್ಯದ ಯುವಕ ಮೃತ್ಯು..!

    ವಿಟ್ಲ: ವಾಸುದೇವ ಆಚಾರ್ಯ ನೆತ್ತರ ಕೆರೆ ನಿಧನ..!!

    ಎಸ್‌ಐಆ‌ರ್ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಫಾರಂ-7 ಸಲ್ಲಿಕೆ ಇಬ್ಬರು ಬಿಎಲ್‌ಎ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ : ಅರ್ಜಿದಾರರ ಪರ ಹಿರಿಯ ವಕೀಲ ಡಾ|ಅರುಣ್‌ಶ್ಯಾಂ ಪುತ್ತೂರು ವಾದ..!

    ಕೊಚ್ಚಿಯಲ್ಲಿ ಕಾರು-ಸ್ಕೂಟಿ ಅಪಘಾತ: ಸುಳ್ಯದ ಯುವಕ ಸಾವು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ಪುತ್ತೂರು ಜಾತ್ರೋತ್ಸವ : ‘ಮಲ್ಲಿಗೆ ಪ್ರಿಯೆ’ ಉಳ್ಳಾಲ್ತಿ ಹಾಗೂ ಭಕ್ತ ವತ್ಸಲ ಶ್ರೀ ಮಹಾಲಿಂಗೇಶ್ವರ ದೇವರ ಭೇಟಿ : ಕೆರೆ ಆಯನ(ತೆಪ್ಪೋತ್ಸವ)

April 17, 2021
in ಸುಳ್ಯ
0
ಪುತ್ತೂರು ಜಾತ್ರೋತ್ಸವ : ‘ಮಲ್ಲಿಗೆ ಪ್ರಿಯೆ’ ಉಳ್ಳಾಲ್ತಿ ಹಾಗೂ ಭಕ್ತ ವತ್ಸಲ ಶ್ರೀ ಮಹಾಲಿಂಗೇಶ್ವರ ದೇವರ ಭೇಟಿ : ಕೆರೆ ಆಯನ(ತೆಪ್ಪೋತ್ಸವ)
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಏ.16 ರಂದು ರಾತ್ರಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಸೂಟೆಯ ಬೆಳಕಿನಲ್ಲಿ ಮಹಾಲಿಂಗೆಶ್ವರ ದೇವಸ್ಥಾನಕ್ಕೆ ಆಗಮನವಾಯಿತು. ಸೂಟೆಯ ಬೆಳಕಿನಲ್ಲೇ ಬಲ್ನಾಡಿನಿಂದ ಶ್ರೀ ಮಹಾಲಿಂಗೇಶ್ವರ ದೇವರ ಕ್ಷೇತ್ರಕ್ಕೆ ಬಂದ ಶ್ರೀ ದಂಡನಾಯಕ ಉಳ್ಳಾಲ್ತಿ ಅಮ್ಮನವರು ಜಾತ್ರೆಯಲ್ಲಿ ಪಾಲ್ಗೊಂಡರು. ಕಿರುವಾಳು ಮೆರವಣಿಗೆಯ ದಾರಿ ಮಧ್ಯದಲ್ಲಿ ಸಾಲಾಗಿ ಭಕ್ತರು ಆರತಿ ನೆರವೇರಿಸಿದರು.

Advertisement
Advertisement

ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೆಯ ಪ್ರಯುಕ್ತ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಆಗಮನವಾದ ಬಳಿಕ ರಾತ್ರಿ ವೈಭವದ ಉತ್ಸವ ನಡೆದು ಎ.17ರ ಬ್ರಾಹ್ಮೀಮುಹೂರ್ತದಲ್ಲಿ ಕೆರೆ ಆಯನ ನಡೆಯಿತು. ಉಳ್ಳಾಲ್ತಿ ಕಿರುವಾಳು ಮತ್ತು ಶ್ರೀ ಮಹಾಲಿಂಗೇಶ್ವರ ದೇವರ ಪಲ್ಲಕ್ಕಿ ಉತ್ಸವದಲ್ಲಿ ಉಡಿಕೆ, ಚೆಂಡೆ, ವಾದ್ಯ, ಕೊಂಬು, ಶಂಖ, ಭಜನೆ ಸುತ್ತು ನಡೆಯಿತು. ಬಳಿಕ ದೇವಳದ ಹೊರಾಂಗಣದಲ್ಲಿ ಹೂತೇರು, ಕೆರೆ ಆಯನ(ತೆಪ್ಪೋತ್ಸವ) ನಡೆಯಿತು. ಶ್ರೀ ದೇವರು ಕೆರೆಯ ಮಧ್ಯದಲ್ಲಿರುವ ಮಂಟಪದಲ್ಲಿ ಕುಳಿತು ಪೂಜೆ ಸ್ವೀಕರಿಸಿದ ಬಳಿಕ ದೇವಳದ ಒಳಗೆ ಹೋಗುವ ಕಾರ್ಯಕ್ರಮ ನಡೆಯಿತು.

Advertisement
Advertisement

ಮಲ್ಲಿಗೆ ಹೂವಿನ ವ್ಯಾಪಾರ : ‘ಮಲ್ಲಿಗೆ ಪ್ರಿಯೆ’ ಎಂದೇ ಖ್ಯಾತಿಯಾದ ಉಳ್ಳಾಲ್ತಿ ದೈವಕ್ಕೆ ಮಲ್ಲಿಗೆ ಹೂ ಅರ್ಪಿಸುವ ಸಲುವಾಗಿ ಬೆಳಿಗ್ಗೆಯಿಂದಲೇ ನಗರದ ರಸ್ತೆಗಳಲ್ಲಿ ಹೂವಿನ ವ್ಯಾಪಾರಿಗಳು ಮಲ್ಲಿಗೆ ವ್ಯಾಪಾರದಲ್ಲಿ ತೊಡಗಿಕೊಂಡರು. ರಸ್ತೆಯ ಇಕ್ಕೆಲೆಗಳು ಸೇರಿದಂತೆ ಆಸುಪಾಸಿನಲ್ಲಿ ನೂರಾರು ಮಲ್ಲಿಗೆ ಸ್ಟಾಲ್‌ಗಳಲ್ಲಿ ವ್ಯಾಪಾರ ಭರ್ಜರಿಯಾಗಿ ನಡೆಯಿತು.

Advertisement
Previous Post

ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ : ಮದುವೆಗೆ 200 ಜನ, ಅಂತ್ಯಕ್ರಿಯೆಗೆ 25 ಜನರಿಗೆ ಅವಕಾಶ

Next Post

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೊರೊನಾ ಪಾಸಿಟಿವ್

OtherNews

ಈಶ್ವರಮಂಗಲದಲ್ಲಿ ಪಿಕ್‌ಅಪ್‌ – ಬೈಕ್ ಅಪಘಾತ: ಗಂಭೀರ ಗಾಯಗೊಂಡಿದ್ದ ಸುಳ್ಯದ ಯುವಕ ಮೃತ್ಯು..!
Featured

October 11, 2026
ಕೊಚ್ಚಿಯಲ್ಲಿ ಕಾರು-ಸ್ಕೂಟಿ ಅಪಘಾತ: ಸುಳ್ಯದ ಯುವಕ ಸಾವು..!
ಕ್ರೈಮ್

ಯುವತಿ ನೇಣು ಬಿಗಿದು ಆತ್ಮಹತ್ಯೆ..!
Featured

ಯುವತಿ ನೇಣು ಬಿಗಿದು ಆತ್ಮಹತ್ಯೆ..!

October 10, 2026
ಸುಳ್ಯದಲ್ಲಿ ಚರಂಡಿಗೆ ಬಿದ್ದ ಮಗು; ಅಪಾಯದಿಂದ ಪಾರು..!
Featured

ಸುಳ್ಯದಲ್ಲಿ ಚರಂಡಿಗೆ ಬಿದ್ದ ಮಗು; ಅಪಾಯದಿಂದ ಪಾರು..!

October 7, 2026
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಾರು ಅಪಘಾತ..!!
Featured

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಾರು ಅಪಘಾತ..!!

October 6, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ಕಡಬ : ಪ್ರವಾಸಿಗರು-ಸ್ಥಳೀಯರ ನಡುವೆ ಗಲಾಟೆ-ಇತ್ತಂಡದ ನಾಲ್ವರ ವಿರುದ್ಧ ಪ್ರಕರಣ..!

October 5, 2026

Leave a Reply Cancel reply

Your email address will not be published. Required fields are marked *

Recent News

600 ರೂಪಾಯಿ‌ ವಿಚಾರಕ್ಕೆ ಆರಂಭವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯ: ಆರೋಪಿ ಅರೆಸ್ಟ್​​..!

600 ರೂಪಾಯಿ‌ ವಿಚಾರಕ್ಕೆ ಆರಂಭವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯ: ಆರೋಪಿ ಅರೆಸ್ಟ್​​..!

October 11, 2026
ಬೊಲೆರೊ ವಾಹನದ ಮೇಲೆ ಮರ ಬಿದ್ದು ಹಾನಿ; ಚಾಲಕನಿಗೆ ಗಾಯ..!

ಬೊಲೆರೊ ವಾಹನದ ಮೇಲೆ ಮರ ಬಿದ್ದು ಹಾನಿ; ಚಾಲಕನಿಗೆ ಗಾಯ..!

October 11, 2026
ಈಶ್ವರಮಂಗಲದಲ್ಲಿ ಪಿಕ್‌ಅಪ್‌ – ಬೈಕ್ ಅಪಘಾತ: ಗಂಭೀರ ಗಾಯಗೊಂಡಿದ್ದ ಸುಳ್ಯದ ಯುವಕ ಮೃತ್ಯು..!

ಈಶ್ವರಮಂಗಲದಲ್ಲಿ ಪಿಕ್‌ಅಪ್‌ – ಬೈಕ್ ಅಪಘಾತ: ಗಂಭೀರ ಗಾಯಗೊಂಡಿದ್ದ ಸುಳ್ಯದ ಯುವಕ ಮೃತ್ಯು..!

October 11, 2026
ವಿಟ್ಲ: ವಾಸುದೇವ ಆಚಾರ್ಯ ನೆತ್ತರ ಕೆರೆ ನಿಧನ..!!

ವಿಟ್ಲ: ವಾಸುದೇವ ಆಚಾರ್ಯ ನೆತ್ತರ ಕೆರೆ ನಿಧನ..!!

October 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page