ಪುತ್ತೂರು: ಎಪಿಎಂಸಿ ರಸ್ತೆಯಲ್ಲಿ ಕಾರ್ಯಚರಿಸುತ್ತಿರುವ ಕ್ರಿಸ್ಟೋಫರ್ ಸಮೂಹ ಸಂಸ್ಥೆಗಳ ಹೊಸ ವರ್ಷದ ಕೊಡುಗೆಯಾಗಿ ‘3*60 ಫ್ಯಾಮಿಲಿ ರೆಸ್ಟೋರೆಂಟ್ ಅಂಡ್ ಬಾರ್’ ಡಿ.22 ರಂದು ಕ್ರಿಸ್ಟೋಫರ್ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಳ್ಳಲಿದೆ.
ಮಾಯಿದೆ ದೇವುಸ್ ಚರ್ಚ್ ನ ಸಹಾಯಕ ಧರ್ಮಗುರು ವಂ. ಕೆವಿನ್ ಲಾರೆನ್ಸ್ ಡಿಸೋಜಾ ರವರು ಆಶೀರ್ವಚನ ನೀಡಲಿದ್ದಾರೆ.
ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಮೌರಿಸ್ ಮಸ್ಕರೇನ್ಹಸ್ ಸಹಿತ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಸಂಸ್ಥೆಯ ಆಡಳಿತ ನಿರ್ದೇಶಕ ವಲೇರಿಯನ್ ಡಾಯಸ್, ನಿರ್ದೇಶಕ ಮನೋಜ್ ಡಾಯಸ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..