Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಉಜಿರೆ: ಮತ್ತೆ ಗುಡಿ ಸೇರಿತು ನದಿಯಲ್ಲಿ ವಿಸರ್ಜಿಸಿದ್ದ ದೇವರ ಮೂರ್ತಿ : ಮರಳಿ ಪ್ರತಿಷ್ಠಾಪನೆ

December 20, 2022
in ಧಾರ್ಮಿಕ, ಬೆಳ್ತಂಗಡಿ
0
ಉಜಿರೆ: ಮತ್ತೆ ಗುಡಿ ಸೇರಿತು ನದಿಯಲ್ಲಿ ವಿಸರ್ಜಿಸಿದ್ದ ದೇವರ ಮೂರ್ತಿ : ಮರಳಿ ಪ್ರತಿಷ್ಠಾಪನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಳ್ತಂಗಡಿ: ವರ್ಷಗಳ ಹಿಂದೆ ಉಜಿರೆ ಗ್ರಾಮದ ಪೆರ್ಲದ ಪುರಾತನ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣ ವೇಳೆ ನದಿಯಲ್ಲಿ ವಿಸರ್ಜಿಸಿದ್ದ ಹಳೆ ಮೂರ್ತಿಯನ್ನು ಈಗ ಮತ್ತೆ ಹುಡುಕಿ ತಂದು ಪ್ರತಿಷ್ಠಾಪಿಸಲು ಮುಂದಾಗಿರುವ ಘಟನೆ ನಡೆದಿದೆ.

Advertisement
Advertisement

ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ಕಳೆದ ವರ್ಷ ಡಿಸೆಂಬರ್‌ನಲ್ಲಿ ದೈವಜ್ಞರಿಂದ ಅಷ್ಟಮಂಗಲ ಪ್ರಶ್ನೆ ಇಡಲಾಗಿತ್ತು. ಈ ವೇಳೆ ದೇವಸ್ಥಾನದಲ್ಲಿ ಪೂಜಿಸುತ್ತಿದ್ದ ಶ್ರೀ ಲಕ್ಷ್ಮೀ ಜನಾರ್ಧನ ದೇವರ ಹಳೆ ಮೂರ್ತಿಯನ್ನು ನಿಡಿಗಲ್‌ ನೇತ್ರಾವತಿ ನದಿಯಲ್ಲಿ ವಿಸರ್ಜಿಸಿ ಬಾಲಾಲಯದಲ್ಲಿ ಬೇರೊಂದು ಮೂರ್ತಿಯನ್ನು ಸ್ಥಾಪಿಸಲಾಗಿತ್ತು.

Advertisement

ಆದರೇ ಪ್ರಸಕ್ತ ಡಿ. 8 ಮತ್ತು 9 ಹಾಗೂ 15 ಮತ್ತು 16ರಂದು ದೈವಜ್ಞರಾದ ನೆಲ್ಯಾಡಿಯ ಶ್ರೀಧರ ಗೋರೆಯವರ ನೇತೃತ್ವದಲ್ಲಿ ಕ್ಷೇತ್ರದಲ್ಲಿ ಅಷ್ಟಮಂಗಲ ಪ್ರಶ್ನೆ ನಡೆದಿದೆ. ಈ ಸಂದರ್ಭ ನದಿಯಲ್ಲಿ ವಿಸರ್ಜಿಸಿದ ಮೊದಲು ಪೂಜಿಸುತ್ತಿದ್ದ ಮೂರ್ತಿಯನ್ನೇ ಪ್ರತಿಷ್ಠಾಪನೆ ಮಾಡಬೇಕು ಎಂದು ತಿಳಿಸಿ, ಡಿ.18 ರಂದು ಹುಡುಕಿದರೆ ವಿಸರ್ಜನೆ ಮಾಡಿದ ಪರಿಸರದಲ್ಲಿ ಮೂರ್ತಿ ಸಿಗುತ್ತದೆ ಎಂದು ತಿಳಿಸಿದ್ದರು.

ಆ ಪ್ರಕಾರ ಹುಡುಕಿದಾಗ ಅದೇ ಮೂರ್ತಿ ನಿಡಿಗಲ್‌ ಕಿಂಡಿ ಅಣೆಕಟ್ಟಿನ ಸಮೀಪ ಪತ್ತೆಯಾಗಿದೆ. ಇದೇ ದೇವಸ್ಥಾನಕ್ಕೆ ಸಂಬಂಧಪಟ್ಟಂತೆ ಇತ್ತೀಚೆಗೆ ಅವರು ತಿಳಿಸಿದ ದೇವಸ್ಥಾನದ ಪರಿಸರ ಜಾಗದಲ್ಲಿ ಅಗೆದಾಗ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗ ಕೂಡ ಪತ್ತೆಯಾಗಿತ್ತು. ಇದೀಗ ನದಿಯಲ್ಲಿ ವಿಸರ್ಜಿಸಲಾಗಿದ್ದ ದೇವರ ಮೂರ್ತಿಯನ್ನು ದೈವಜ್ಞರ ಆಜ್ಞೆಯಂತೆ ಮತ್ತೆ ಹುಡುಕಿ ದೇವಸ್ಥಾನಕ್ಕೆ ತರಲಾಗಿದೆ..

Previous Post

(ಡಿ.22) ಪುತ್ತೂರು: ಕ್ರಿಸ್ಟೋಫರ್ ಸಮೂಹ ಸಂಸ್ಥೆಗಳ ‘3*60 ಫ್ಯಾಮಿಲಿ ರೆಸ್ಟೋರೆಂಟ್ & ಬಾರ್’ ಶುಭಾರಂಭ

Next Post

ಫಲಿತಾಂಶ ವಿಳಂಬ : ಮಂಗಳೂರು ವಿವಿ ಆಡಳಿತ ಕಚೇರಿಗೆ ಎಬಿವಿಪಿ ಮುತ್ತಿಗೆ..!!

OtherNews

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು
ಬೆಳ್ತಂಗಡಿ

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!
Featured

April 26, 2026
ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

April 15, 2026
ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!
ಧಾರ್ಮಿಕ

April 14, 2026
ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು.!!
ಕ್ರೈಮ್

ಹನುಮಗಿರಿ ಕ್ಷೇತ್ರದಲ್ಲಿ ನಾಲ್ಕು ದಿನಗಳ ಬ್ರಹ್ಮಕಲಶೋತ್ಸವ ಸಂಪನ್ನ..!!
ಧಾರ್ಮಿಕ

ಹನುಮಗಿರಿ ಕ್ಷೇತ್ರದಲ್ಲಿ ನಾಲ್ಕು ದಿನಗಳ ಬ್ರಹ್ಮಕಲಶೋತ್ಸವ ಸಂಪನ್ನ..!!

April 13, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

May 1, 2026
ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page