Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಕರ್ನಾಟಕ ರಾಜ್ಯ ಸ್ಟೋನ್ ಕ್ರಷರ್ & ಕ್ವಾರಿ ಮಾಲೀಕರ ಫೆಡರೇಷನ್ ವತಿಯಿಂದ ಅನಿರ್ಧಿಷ್ಠಾವಧಿ ಮುಷ್ಕರ..!!

December 23, 2022
in ರಾಜ್ಯ
0
ಕರ್ನಾಟಕ ರಾಜ್ಯ ಸ್ಟೋನ್ ಕ್ರಷರ್ & ಕ್ವಾರಿ ಮಾಲೀಕರ ಫೆಡರೇಷನ್ ವತಿಯಿಂದ ಅನಿರ್ಧಿಷ್ಠಾವಧಿ ಮುಷ್ಕರ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಸರ್ಕಾರ ಸಮಸ್ಯೆಗಳನ್ನು ಪರಿಹರಿಸದ ಹಿನ್ನೆಲೆ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ ರಿ. ವತಿಯಿಂದ ಜಲ್ಲಿ ಕಲ್ಲುಗಳನ್ನು ಪೂರೈಕೆ ಮಾಡದೆ ಪ್ರತಿಭಟನೆ ನಡೆಸುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

Advertisement
Advertisement

ಈ ಬಗ್ಗೆ ಡಿ.21 ರಂದು ಬೆಳಗಾವಿಯಲ್ಲಿ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ ವತಿಯಿಂದ ಸಮಾವೇಶ ನಡೆದಿದ್ದು, ಈ ಸಮಾವೇಶದಲ್ಲಿ ಜಲ್ಲಿ ಕಲ್ಲುಗಳ ಪೂರೈಕೆಯನ್ನು ಕೆಲ ದಿನಗಳ ಕಾಲ ಸ್ಥಗಿತಗೊಳಿಸಿ ಪ್ರತಿಭಟಿಸುವಂತೆ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ.

Advertisement
Advertisement

ಗಣಿ ಹಾಗೂ ಭೂ ವಿಜ್ಞಾನ ಇಲಾಖೆಯಡಿಯ ಕೆಎಂಎಂಸಿಆರ್ ಕಾಯಿದೆಗೆ ಸಮಗ್ರ ತಿದ್ದುಪಡಿ ತರುವಂತೆ ಒತ್ತಾಯಿಸಿ, ಇಂದಿನಿಂದ ರಾಜ್ಯಾದ್ಯಂತ 2,000ಕ್ಕೂ ಹೆಚ್ಚು ಕಲ್ಲು ಪುಡಿ ಘಟಕ ಹಾಗೂ ಕ್ವಾರಿಗಳನ್ನು ಬಂದ್ ಮಾಡಿ ಮಾಲೀಕರು ಅನಿರ್ಧಿಷ್ಟವಾಧಿ ಧರಣಿ ನಡೆಸಲು ಮುಂದಾಗಿದ್ದಾರೆ.

Advertisement

ಫೆಡರೇಷನ್ ಆಪ್ ಕರ್ನಾಟಕ ಕ್ವಾರಿ ಹಾಗೂ ಸ್ಟೋನ್ ಕ್ರಷರ್ ಒನರ್ಸ್ ಅಸೋಸಿಯೇಷನ್ ರಾಜ್ಯಾಧ್ಯಕ್ಷರು ಈ ಬಗ್ಗೆ ಮಾತನಾಡಿ, ಈಗಾಗಲೇ ಗಣಿ ಮಾಲೀಕರಿಂದ ರಾಯಧನವನ್ನು ಸಂಗ್ರಹ ಮಾಡುತ್ತಿದ್ದರೂ ಸರ್ಕಾರ ಮರಳಿ ಗುತ್ತಿಗೆದಾರರಿಂದ ರಾಯಧನ ಸಂಗ್ರಹ ಮಾಡುತ್ತಿರುವುದು ಸರಿಯಲ್ಲ. ಇನ್ನೂ ಕೆಎಂಎಂಸಿಆರ್-1994 ಕಾಯಿದೆಯಲ್ಲಿ ಹಲವು ನಿಯಮಗಳಿಗೆ ತಿದ್ದುಪಡಿಗಳನ್ನು ತರಬೇಕು ಹಾಗೂ ಕರ್ನಾಟಕ ರಾಜ್ಯ ರಿಮೋಟ್ ಸೆನ್ಸಿಂಗ್ ಅಪ್ಲಿಕೇಷನ್ ಸೆಂಟರ್ ನೀಡಿರುವ ಆದೇಶವನ್ನು ಕೆಎಂಎಂಸಿಆರ್ ಕಾಯಿದೆ ತಿದ್ದುಪಡಿ ಆದ ನಂತರ ಅನುಷ್ಠಾನಗೊಳಿಸುವುದು ಸೇರಿ ಹಲವು ಬೇಡಿಕೆಗಳಿಗೆ ಆಗ್ರಹಿಸಿ ಅನಿರ್ಧಿಷ್ಟವಾಧಿ ಧರಣಿ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಕಲ್ಲು ಪುಡಿ ಘಟಕ ಹಾಗೂ ಕ್ವಾರಿಗಳನ್ನು ಬಂದ್ ಮಾಡಿದ್ದು ಎಂ ಸ್ಯಾಂಡ್ ಸೇರಿದಂತೆ ಜಲ್ಲಿ ಕಲ್ಲು ಮಾರಾಟ, ಸಾಗಾಟ ಕೂಡ ಬಂದ್ ಆಗಲಿದೆ. ಇದ್ರಿಂದ ಕಟ್ಟಡ, ರಸ್ತೆ, ಸೇತುವೆ ಕಾಮಗಾರಿಗಳಿಗೆ ಸಮಸ್ಯೆ ಎದುರಾಗಲಿದೆ.

ಡಿ.28 ರಂದು ಕಲ್ಲು ಪುಡಿ ಘಟಕ ಹಾಗೂ ಕ್ವಾರಿಗಳ ಮಾಲೀಕರು, ಕಾರ್ಮಿಕರು ಬೆಳಗಾವಿಯ ಸುವರ್ಣ ಸೌಧದ ಎದುರು ಪ್ರತಿಭಟನೆ ನಡೆಸಿ ಸರ್ಕಾರದ ಮೇಲೆ ಒತ್ತಡ ಹಾಕಲು ತೀರ್ಮಾನ ಮಾಡಿದ್ದಾರೆ ಎಂದು ತಿಳಿದು ಬಂದಿದೆ…

Previous Post

ಪುಂಜಾಲಕಟ್ಟೆ ಸಹಕಾರಿ ಸಂಘದ ವಂಚನೆ ವಿಚಾರ : ರಾಜಕೀಯ ಪ್ರೇರಿತವಾಗಿ ಸಾಮಾಜಿಕ ಜಾಲತಾಣಗಳಲ್ಲಿ ತೇಜೋವಧೆ ಮಾಡಲಾಗುತ್ತಿದೆ – ಸದಸ್ಯರಿಂದ ಪ್ರತಿಕ್ರಿಯೆ

Next Post

ಬಂಟ್ವಾಳ: ಮಾದಕ ವಸ್ತು ಸೇವನೆ, ಮಾರಾಟ : ಇಬ್ಬರ ಬಂಧನ..!!!

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page