Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

    ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

    ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

    ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

    ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ..!!

    ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ರಂಗಸ್ಥಳದಲ್ಲಿ ಹೃದಯಾಘಾತ : ಕಟೀಲು ಮೇಳದ ಕಲಾವಿದ ಗುರುವಪ್ಪ ಬಾಯಾರು ನಿಧನ..!!

December 23, 2022
in Featured, ಮಂಗಳೂರು
0
ರಂಗಸ್ಥಳದಲ್ಲಿ ಹೃದಯಾಘಾತ : ಕಟೀಲು ಮೇಳದ ಕಲಾವಿದ ಗುರುವಪ್ಪ ಬಾಯಾರು ನಿಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಮೇಳದ ಕಲಾವಿದ ಗುರುವಪ್ಪ ಬಾಯಾರು (58) ರವರು ಡಿ.22 ರಂದು ರಾತ್ರಿ ಕಟೀಲಿನ ಸರಸ್ವತೀ ಸದನದಲ್ಲಿ ನಡೆಯುತ್ತಿದ್ದ ಯಕ್ಷಗಾನದ ಸಂದರ್ಭದಲ್ಲಿ ರಂಗಸ್ಥಳದಲ್ಲೇ ಹೃದಯಾಘಾತದಿಂದ ನಿಧನರಾದರು.

Advertisement
Advertisement
Advertisement

ಸರಸ್ವತೀ ಸದನದಲ್ಲಿ ಕಟೀಲು ನಾಲ್ಕನೇ ಮೇಳದ ಯಕ್ಷಗಾನ ಬಯಲಾಟದ ತ್ರಿಜನ್ಮ ಮೋಕ್ಷ ಪ್ರಸಂಗ ನಡೆಯುತ್ತಿತ್ತು. ಬಾಯಾರು ಅವರು ಶಿಶುಪಾಲನ ಪಾತ್ರ ನಿರ್ವಹಿಸಿದ್ದರು. ಪ್ರಸಂಗದ ಕೊನೆಯ ಭಾಗ ಪ್ರದರ್ಶನಗೊಳ್ಳುತ್ತಿತ್ತು. ಆ ವೇಳೆ ರಂಗಸ್ಥಳದಲ್ಲಿ ನಿಂತಿದ್ದ ಗುರುವಪ್ಪ ಬಾಯಾರು ರವರು ರಂಗಸ್ಥಳದಿಂದ ಕೆಳಗಡೆ ಕುಸಿದುಬಿದ್ದರು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Advertisement

ಅಷ್ಟಮಂಗಲ ಪ್ರಸಂಗವನ್ನೂ ಬರೆದಿದ್ದ ಅವರು ಕಳೆದ ಮಳೆಗಾಲದಲ್ಲಿ ಮಂಗಳೂರು ಪುರಭವನದಲ್ಲಿ ಯಕ್ಷಗಾನವನ್ನು ಆಡಿಸಿದ್ದರು. ನಾನಾ ಮೇಳಗಳಲ್ಲಿ ತಿರುಗಾಟ ನಡೆಸಿದ್ದ ಅವರು 2013ರಲ್ಲಿ ಕಟೀಲು ಮೇಳಕ್ಕೆ ಸೇರಿದ್ದರು.

ಮಧುಕೈಟಭ, ಮುಂತಾದ ಕಿರೀಟ ವೇಷಗಳನ್ನು ಮಾಡುತ್ತಿದ್ದ ಅವರಿಗೆ ಅನೇಕ ಕಡೆ ಸನ್ಮಾನ, ಪ್ರಶಸ್ತಿಗಳು ದೊರೆತಿವೆ..

Advertisement
Previous Post

ಬರಿಮಾರು: ಒಂಟಿ ಮಹಿಳೆಯನ್ನು ಕಟ್ಟಿ ಹಾಕಿ ದರೋಡೆ : ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

Next Post

ಬೆಳ್ತಂಗಡಿ: ಶಬರಿಮಲೆ ಯಾತ್ರಿಕರ ಬಸ್ ಅಪಘಾತ : ಹಲವರಿಗೆ ಗಾಯ

OtherNews

ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

March 14, 2026
ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!
Featured

ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

March 14, 2026
ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!
Featured

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

March 14, 2026
ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!
Featured

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

March 14, 2026
ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!
Featured

ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

March 13, 2026
ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!
Featured

ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

March 13, 2026

Leave a Reply Cancel reply

Your email address will not be published. Required fields are marked *

Recent News

ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

March 14, 2026
ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

March 14, 2026
ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

March 14, 2026
ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

March 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page