Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಸುಳ್ಯ: ಶ್ರೀ ಚೆನ್ನಕೇಶವ ದೇವಸ್ಥಾನದ ಜಾತ್ರಾ ಸಂದರ್ಭದಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂ.ಜಾ.ವೇ. ಯಿಂದ ಮನವಿ

December 23, 2022
in ಧಾರ್ಮಿಕ, ಸುಳ್ಯ
0
ಸುಳ್ಯ: ಶ್ರೀ ಚೆನ್ನಕೇಶವ ದೇವಸ್ಥಾನದ ಜಾತ್ರಾ ಸಂದರ್ಭದಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂ.ಜಾ.ವೇ. ಯಿಂದ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಸುಳ್ಯ: ಶ್ರೀ ಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವದ ಜಾತ್ರೆಯ ಸಂತೆ ಮೈದಾನದ ಏಲಂನಲ್ಲಿ ಅನ್ಯಧರ್ಮೀಯರು ಭಾಗವಹಿಸಲು ಅವಕಾಶ ನೀಡದಂತೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಸುಳ್ಯ ತಾಲೂಕು ವತಿಯಿಂದ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಿಗೆ ಮತ್ತು ಜೀರ್ಣೋದ್ದಾರ ಸಮಿತಿಯವರಿಗೆ ಮನವಿ ಸಲ್ಲಿಸಲಾಯಿತು.

Advertisement
Advertisement
Advertisement

ಸುಳ್ಯ ತಾಲೂಕಿನ ಶ್ರೀ ಚೆನ್ನಕೇಶವ ದೇವಸ್ಥಾನವು ಇತಿಹಾಸ ಪ್ರಸಿದ್ಧ ದೇವಸ್ಥಾನವಾಗಿದೆ. ಎಲ್ಲಾ ಹಿಂದೂಗಳು ಶ್ರದ್ಧಾ ಭಕ್ತಿಯಿಂದ ಆರಾಧನೆ ಮಾಡುವ ದೇವಸ್ಥಾನವಾಗಿದ್ದು, ಸಾವಿರಾರು ಭಕ್ತಾದಿಗಳು ಪ್ರತಿದಿನ ಬಂದು ಪೂಜೆ ನೆರವೇರಿಸುತ್ತಾರೆ. ದೇವಸ್ಥಾನವು ಕರ್ನಾಟಕ ಮುಜರಾಯಿ ಇಲಾಖೆಗೆ ಒಳಪಡುತ್ತದೆ. ಪ್ರತಿ ಜನವರಿ ತಿಂಗಳಲ್ಲಿ ಜಾತ್ರೋತ್ಸವವು ರಥೋತ್ಸವ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬಹಳ ವಿಜೃಂಭಣೆಯಿಂದ ನಡೆಯುತ್ತದೆ. ಲಕ್ಷಾಂತರ ಭಕ್ತರು ಈ ವೇಳೆ ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ.

Advertisement

ಜಾತ್ರೋತ್ಸವದ ವೇಳೆಯಲ್ಲಿ ದೇವಸ್ಥಾನಕ್ಕೆ ಬರುವ ಭಕ್ತರ ಉಪಯೋಗಕ್ಕಾಗಿ ದೇವಸ್ಥಾನದ ಎದುರು ಭಾಗದಲ್ಲಿ ಸಂತೆ ಮೈದಾನದಲ್ಲಿ ಬೇರೆ ಬೇರೆ ಉಪಕರಣಗಳನ್ನು ತಿಂಡಿ-ತಿನಿಸುಗಳನ್ನು ಮಾರಾಟ ಮಾಡುವ ಅಂಗಡಿ ಮುಂಗಟ್ಟುಗಳನ್ನು ನಿರ್ಮಿಸಿ ವ್ಯಾಪಾರ ಮಾಡಲಾಗುತ್ತದೆ. ಈ ವ್ಯಾಪಾರದಲ್ಲಿ ಅನ್ಯಧರ್ಮಿಯರು ಭಾಗವಹಿಸುತ್ತಾರೆ. ಆದರೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಅಧಿನಿಯಮದ ಪ್ರಕಾರ ಹಿಂದೂ ಧಾರ್ಮಿಕ ಕ್ಷೇತ್ರಗಳ ಯಾವುದೇ ಕಾರ್ಯಕ್ರಮದಲ್ಲಿ ಅನ್ಯಧರ್ಮಿಯರು ಯಾವುದೇ ವ್ಯಾಪಾರ-ವ್ಯವಹಾರದಲ್ಲಿ ಭಾಗವಹಿಸುವಂತಿಲ್ಲ ಹಾಗೂ ದೇವಸ್ಥಾನದ ಯಾವುದೇ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ ಮಾಡುವಂತಿಲ್ಲ ನಮೂದಿಸಲಾಗಿದೆ. ಆದರೂ ದೇವಸ್ಥಾನದ ಜಾತ್ರೋತ್ಸವದ ಸಂದರ್ಭದ ಅನ್ಯಧರ್ಮಿಯರು ದೇವಸ್ಥಾನದ ಸಂತೆ ಮೈದಾನದಲ್ಲಿ ವ್ಯಾಪಾರ ಮಾಡುವುದು ಸದ್ರಿ ಅದಿನಿಯಮಕ್ಕೆ ವಿರುದ್ಧವಾಗಿದೆ.

Advertisement

ಅಷ್ಟೇ ಅಲ್ಲದೆ ನಮ್ಮ ಜಿಲ್ಲೆಯ ಬೇರೆ ಬೇರೆ ಪ್ರದೇಶಗಳಲ್ಲಿ ಅನ್ಯಧರ್ಮಿಯರಿಂದ ದೇವಸ್ಥಾನದ ಪಾವಿತ್ರತೆಗೆ ಧಕ್ಕೆಯಾಗಿರುವುದು,ಅಪಚಾರಗಳು ಆಗಿರುವ ಹಲವಾರು ಘಟನೆಗಳು ನಡೆದಿರುವುದು ಕಂಡು ಬಂದಿದ್ದು, ಈ ಹಿನ್ನೆಲೆ ಅನ್ಯಧರ್ಮಿಯರಿಗೆ ವ್ಯಾಪಾರ ಮಾಡಲು ಅವಕಾಶ ನೀಡಬಾರದು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ಸುಳ್ಯ ನಗರ ಸಂಚಾಲಕರಾದ ನಿತೇಶ್ ಉಬರಡ್ಕ, ಹಿಂದೂ ಜಾಗರಣ ವೇದಿಕೆ ಸುಳ್ಯನಗರ ಸಹಸಂಚಾಲಕ ಪ್ರಶಾಂತ್ ಆಚಾರ್ಯ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು..

Previous Post

ಸುಬ್ರಹ್ಮಣ್ಯ : ಕುಮಾರಪರ್ವತದ ತುತ್ತ ತುದಿಯಲ್ಲಿರುವ ಕುಮಾರಪಾದಕ್ಕೆ ಪೂಜೆ

Next Post

ವಿದ್ಯುತ್ ಶಾಕ್ : ಯುವಕ ಮೃತ್ಯು..!!

OtherNews

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!
ಸುಳ್ಯ

August 8, 2026
(ಜು.21) ವಿಟ್ಲದಲ್ಲಿ ಬೃಹತ್ ಕಾರ್ಮಿಕ ಕಾರ್ಡ್ ನೋಂದಣಿ ಅಭಿಯಾನ..!!
ಸುಳ್ಯ

ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ..!

August 6, 2026
ಕಾಡುಪ್ರಾಣಿ ಬೇಟೆ ಪ್ರಕರಣ ಭೇದಿಸಿದ ಅರಣ್ಯ ಇಲಾಖೆ: ಮಾಂಸ, ಕೋವಿ, ಕಾರು ವಶ.!

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಆಟೋ ಚಾಲಕ ಬಂಧನ..!

ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!
Featured

August 4, 2026
ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!
Featured

ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

August 1, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

August 9, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

August 9, 2026
ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

August 8, 2026
ರಸ್ತೆ ಅಪಘಾತ: ಕಾರು ಜಖಂ..!!

ರಸ್ತೆ ಅಪಘಾತ: ಕಾರು ಜಖಂ..!!

August 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page