Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

    ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

    ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

    ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

    (ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!

    ರೀಲ್ಸ್‌ನಲ್ಲಿ ಗರಿಬಿಚ್ಚಿದ ನವಿಲು : ಕಿಶನ್‌, ನಿವೇದಿತ  ವಿರುದ್ಧ ದೂರು ದಾಖಲು…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ : ಉಪವಲಯ ಅರಣ್ಯಾಧಿಕಾರಿ ವಿರುದ್ಧ ಕ್ರಮಕ್ಕೆ ಭಜನಾ ಪರಿಷತ್ ಮನವಿ

December 23, 2022
in ಬಂಟ್ವಾಳ
0
ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ : ಉಪವಲಯ ಅರಣ್ಯಾಧಿಕಾರಿ ವಿರುದ್ಧ ಕ್ರಮಕ್ಕೆ ಭಜನಾ ಪರಿಷತ್ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ವಿಟ್ಲ: ಹಿಂದೂ ವಿರೋಧಿ ಲೇಖನ ಪ್ರಕಟಿಸಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ಸಂಜೀವ ಪೂಜಾರಿ ವಿರುದ್ಧ ಕ್ರಮ ಜರುಗಿಸುವಂತೆ ವಿಟ್ಲ ಸೀಮೆಯ ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್ ವಿಟ್ಲ ಪೊಲೀಸರಿಗೆ ಮನವಿ ಸಲ್ಲಿಸಿದರು.

Advertisement
Advertisement
Advertisement

ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಎಂಬಾತ ತನ್ನ ಸ್ಥಾನವನ್ನು ದುರ್ಬಳಕೆ ಮಾಡಿಕೊಂಡು ಅತ್ಯಂತ ಕೀಳು ಮಟ್ಟದ ಭಾಷೆಯನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಕುಣಿತ ಭಜನೆಯಿಂದ ಮಲಗಿದ ಭಜನೆ ಎಂಬ ತಲೆಬರಹದಲ್ಲಿ ಸುಳ್ಳು ಆಧಾರ ರಹಿತ ವಿಚಾರವನ್ನು ತಪ್ಪು ಮಾಹಿತಿಯಿಂದ ಕೂಡಿದಂತಹ ಸಂದೇಶ ಲೇಖನ ಪ್ರಕಟಿಸಿದ್ದಾನೆ.

Advertisement

ಅಶ್ಲೀಲವಾಗಿ ಬರೆದು ನಿಂದಿಸಲಾಗಿದೆ. ಮಹಿಳೆಯರ ಚಾರಿತ್ರ್ಯಕ್ಕೆ ಗೌರವಕ್ಕೆ ದಕ್ಕೆ ತರುವ ಒಳಾರ್ಥ ಹೊಂದಿರುವ ಅಶ್ಲೀಲ ಪದ ಬಳಕೆ ಮಾಡಿ ಅದನ್ನು ಉದ್ದೇಶಪೂರ್ವಕವಾಗಿ ಸಾಮಾಜಿಕ
ಜಾಲತಾಣಗಳಲ್ಲಿ ವ್ಯಾಪಾಕವಾಗಿ ಪ್ರಸಾರ ಮಾಡಿದ್ದು, ಇದು ಸಮಾಜದ ಭಿನ್ನ ವರ್ಗಗಳ ಮಧ್ಯದಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸಿ ಸಂಘರ್ಷ ಹುಟ್ಟು ಹಾಕುವ ರೀತಿಯಲ್ಲಿ ಗುಂಪುಗಳ ಮಧ್ಯೆ ಸಂಘಟನೆಗಳ ಮಧ್ಯೆ ಗಲಭೆ ಹುಟ್ಟುವಂತೆ ಸಾಮಾಜಿಕ ಸಾಮರಸ್ಯ ಸ್ವಾಸ್ಥ್ಯ ಕೆಡುವ ರೀತಿಯಲ್ಲಿ ಉದ್ರೇಕಿಸುವ ರೀತಿಯಲ್ಲಿ ಹಾಗೂ ಇಲ್ಲ ಸಲ್ಲದ ಸುಳ್ಳು ಸಂದೇಶ ರವಾನಿಸಿರುತ್ತಾನೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ವಿಟ್ಲ ಎಸೈ ಸಂದೀಪ್ ಕುಮಾರ್ ಶೆಟ್ಟಿ ರವರಿಗೆ ಮನವಿ ಸಲ್ಲಿಸಲಾಯಿತು.

ಮನವಿ ಸಲ್ಲಿಸಿದ ನಿಯೋಗದಲ್ಲಿ ಭಜನಾ ಪರಿಷದ್ ಅಧ್ಯಕ್ಷ ಕೃಷ್ಣಯ್ಯ ಕೆ, ಕಾರ್ಯದರ್ಶಿ ಜಯರಾಮ ನಾಯ್ಕ ಕುಂಟ್ರಕಲ, ವಿಶ್ವ ಹಿಂದೂ ಪರಿಷದ್ ಅಧ್ಯಕ್ಷ ಪದ್ಮನಾಭ ಕಟ್ಟೆ, ಭಜನಾ ಪರಿಷತ್ ನ ಪ್ರಮುಖರಾದ ಭಾಸ್ಕರ ಕಾಮಟ, ಮಾಧವ ಬಂಗೇರ ಕೇಪುಳ ಗುಡ್ಡೆ, ರಮೇಶ್ ಕಡಂಬು ಉಪಸ್ಥಿತರಿದ್ದರು..

Previous Post

ವಿದ್ಯುತ್ ಶಾಕ್ : ಯುವಕ ಮೃತ್ಯು..!!

Next Post

ನೆಕ್ಕಿಲಾಡಿ : ಅಪಘಾತ ತಪ್ಪಿಸಲು ಹೋಗಿ ಆಟೋ ರಿಕ್ಷಾ ಹೊಂಡಕ್ಕೆ : ದ್ವಿಚಕ್ರ ವಾಹನ ಸವಾರೆಗೆ ಗಾಯ..!!

OtherNews

ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!
ಬಂಟ್ವಾಳ

June 24, 2026
ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!

June 23, 2026
ಅರ್ಭಿ – ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಚಾಲನೆ..!!

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

June 20, 2026
ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!
ಬಂಟ್ವಾಳ

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

June 19, 2026
ವಿಟ್ಲದಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಚಕ್ರದಡಿ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು..!
Featured

ವಿಟ್ಲದಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಚಕ್ರದಡಿ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು..!

June 18, 2026

Leave a Reply Cancel reply

Your email address will not be published. Required fields are marked *

Recent News

ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

June 24, 2026
ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

June 24, 2026
ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

June 24, 2026
ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

June 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page