Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

    ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

    ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

    ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

    ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಕೊರಿಯರ್‌ ಕಚೇರಿಯಲ್ಲಿ ಮಿಕ್ಸಿ ಸ್ಫೋಟ : ಮಂಗಳೂರು ಕುಕ್ಕರ್ ಬ್ಲಾಸ್ಟ್ ನೆನಪು ಮಾಸುವ ಮುನ್ನ ಮತ್ತೊಂದು ಘಟನೆ..!! ಆಕಸ್ಮಿಕವೋ..!?? ದುಷ್ಕೃತ್ಯವೋ..!!??

December 27, 2022
in ರಾಜ್ಯ
0
ಕೊರಿಯರ್‌ ಕಚೇರಿಯಲ್ಲಿ ಮಿಕ್ಸಿ ಸ್ಫೋಟ : ಮಂಗಳೂರು ಕುಕ್ಕರ್ ಬ್ಲಾಸ್ಟ್ ನೆನಪು ಮಾಸುವ ಮುನ್ನ ಮತ್ತೊಂದು ಘಟನೆ..!! ಆಕಸ್ಮಿಕವೋ..!?? ದುಷ್ಕೃತ್ಯವೋ..!!??
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಹಾಸನ: ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟದ ಪ್ರಕರಣವನ್ನು ಮರೆಯುವ ಮುನ್ನವೇ ಹಾಸನದ ಕೆ.ಆರ್‌.ಪುರಂ. ಬಡಾವಣೆಯಲ್ಲಿರುವ ಡಿಸಿಡಿಸಿಗೆ ಕೊರಿಯರ್‌ನಲ್ಲಿ ಬಂದಿದ್ದ ಮಿಕ್ಸಿಯೊಂದು ಸ್ಫೋಟಗೊಂಡು ಕೊರಿಯರ್‌ ಕಚೇರಿಯ ಮುಖ್ಯಸ್ಥ ಗಾಯಗೊಂಡಿರುವ ಪ್ರಕರಣ ಸೋಮವಾರ ಸಂಜೆ ಸಂಭವಿಸಿದೆ.

Advertisement
Advertisement
Advertisement

ಇದು ಸಮಾಜ ವಿರೋಧಿಗಳ ದುಷ್ಕೃತ್ಯವೇ ಅಥವಾ ಆಕಸ್ಮಿಕವೇ ಎಂಬುದರ ತನಿಖೆ ಆರಂಭವಾಗಿದ್ದು, ವಿಶೇಷ ಪೊಲೀಸ್‌ ತಂಡವು ಈ ಪ್ರಕರಣ ತನಿಖೆಯನ್ನು ಆರಂಭಿಸಿದೆ.

Advertisement

ಎರಡು ದಿನಗಳ ಹಿಂದೆ ಕೆ. ಆರ್‌.ಪುರಂ. ಬಡಾವಣೆಯಲ್ಲಿರುವ ಡಿಸಿಡಿಸಿಗೆ ಹಾಸನದ ವಿಳಾಸವೊಂದಕ್ಕೆ ಎರಡು ದಿನಗಳ ಹಿಂದೆ ಕೊರಿಯರ್‌ಗೆ ಒಂದು ಪಾರ್ಸೆಲ್‌ ಬಂದಿತ್ತು. ಆದರೆ, ವಿಳಾಸದಾರರು ನಾವು ಆರ್ಡರ್‌ ಮಾಡಿಲ್ಲ ಎಂದು ವಾಪಸ್‌ ಕಳುಹಿಸಿದ್ದರು. ಅದು ಡೆಲಿವರಿ ಆಗದೆ ವಾಪಸ್‌ ಕೊರಿಯರ್‌ ಕಚೇರಿಗೆ ಬಂದಿತ್ತು. ಅದು ಸೋಮವಾರ ಸಂಜೆ ಸ್ಫೋಟಗೊಂಡಿದ್ದು, ಕೊರಿಯರ್‌ ಏಜೆನ್ಸಿ ಮುಖ್ಯಸ್ಥ ಶಶಿ ಎಂಬವರು ಬಲಗೈಗೆ ತೀವ್ರವಾದ ಗಾಯವಾಗಿದೆ. ದೇಹದ ವಿವಿಧ ನಾಲ್ಕು ಭಾಗಕ್ಕೆ ಪೆಟ್ಟು ಬಿದ್ದಿದೆ. ಗಾಯಗೊಂಡಿರುವ ಶಶಿ ಅವರು ತಕ್ಷಣವೇ ಆಟೋವೊಂದರಲ್ಲಿ ಆಸ್ಪತ್ರೆಗೆ ಹೋಗಿ ಅವರು ದಾಖಲಾಗಿದ್ದು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಾಹಿತಿ ತಿಳಿದ ತಕ್ಷಣ ಎಸ್ಪಿ ಹರಿರಾಂ ಶಂಕರ್‌ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಎಫ್ಎಸ್‌ಎಲ್‌ನವರು ಸ್ಥಳಕ್ಕೆ ಬಂದು ಮಾಹಿತಿ ಸಂಗ್ರಹಿಸಿದ್ದಾರೆ..

Advertisement
Previous Post

ರಾಜ್ಯ ಪೊಲೀಸ್ ಇಲಾಖೆಯ ಸಬ್​ ಡಿವಿಷನ್​ನಲ್ಲಿ ಮಹತ್ವದ ಬದಲಾವಣೆ : ಠಾಣೆಗಳನ್ನು ಹೆಚ್ಚಿಸಿ ಸರ್ಕಾರ ಆದೇಶ

Next Post

ಉಪ್ಪಿನಂಗಡಿ: ನೀರುಪಾಲಾದ ವ್ಯಕ್ತಿಯ ಮೃತದೇಹ ಪತ್ತೆ : ಸ್ಥಳಕ್ಕೆ ಶಾಸಕ ಹರೀಶ್ ಪೂಂಜಾ ಭೇಟಿ

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

March 15, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

March 14, 2026
ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

March 14, 2026
ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

March 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page